• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ನಂದಿಬೆಟ್ಟದಲ್ಲಿ ಶೀಘ್ರ ರೋಪ್ ವೇ ಯೋಜನೆ ಕಾರ್ಯಗತ : ಸಚಿವ ಆನಂದ್ ಸಿಂಗ್ ಭರವಸೆ

Any Mind by Any Mind
June 7, 2022
in ಕರ್ನಾಟಕ
0
ನಂದಿಬೆಟ್ಟದಲ್ಲಿ ಶೀಘ್ರ ರೋಪ್ ವೇ ಯೋಜನೆ ಕಾರ್ಯಗತ : ಸಚಿವ ಆನಂದ್ ಸಿಂಗ್ ಭರವಸೆ
Share on WhatsAppShare on FacebookShare on Telegram

ನಂದಿಬೆಟ್ಟದಲ್ಲಿ ತಾಂತ್ರಿಕ ಕಾರಣಗಳಿಂದಾಗಿ ರೋಪ್ ವೇ ಯೋಜನೆ ನೆನೆಗುದಿಗೆ ಬಿದ್ದಿದ್ದು, ಶೀಘ್ರವೇ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು ಎಂದು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಖಾತೆ ಸಚಿವರಾದ ಆನಂದ್ ಸಿಂಗ್ ಹೇಳಿದ್ದಾರೆ.

ADVERTISEMENT

ಬುಧವಾರ ನಂದಿಬೆಟ್ಟಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರೋಪ್ ವೇ ಯೋಜನೆಗೆ ಸಂಬಂಧಿಸಿದಂತೆ ತಿಂಗಳಾಂತ್ಯಕ್ಕೆ ಟೆಂಡರ್ ಆಹ್ವಾನಿಸಲಾಗುವುದು. ಪರಿಸರಕ್ಕೆ ಯಾವುದೇ ಧಕ್ಕೆಯಾಗದಂತೆ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದರು. So you need to get the other programs to add the https://www.siliconvalleycloudit.com/do-casinos-kick-you-out-for-winning-too-much/ free slot games so it will work.

ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿರುವ ನಂದಿ ಬೆಟ್ಟದ ಪ್ರಕೃತಿ ಸೌಂದರ್ಯ ಸವಿಯಲು ಸಾವಿರಾರು ಮಂದಿ ಪ್ರವಾಸಿಗರು ಪ್ರತಿ ನಿತ್ಯ ಭೇಟಿ ಕೊಡುತ್ತಾರೆ. ಇಲ್ಲಿ ಯಾವುದೇ ಮೂಲಸೌಕರ್ಯಕ್ಕೆ ಕೊರತೆಯಾಗದಂತೆ ಕ್ರಮವಹಿಸಲಾಗುತ್ತದೆ. Go https://kellyrobbins.net/restaurants-near-hard-rock-casino-fort-lauderdale/ check how it compares with what Ladbrokes offers. ಶೌಚಾಲಯ ಮತ್ತು ಕುಡಿಯುವ ನೀರಿನ ಸಮಸ್ಯೆ ಇರುವುದು ಗಮನಕ್ಕೆ ಬಂದಿದ್ದು, ಶೀಘ್ರವೇ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದರು.

ಇಲ್ಲಿಗೆ ಬರುವ ಪ್ರವಾಸಿಗರಿಗೆ ಪ್ರಕೃತಿ ಸೌಂದರ್ಯ ಸವಿಯುವ ಜತೆಗೆ ಇಲ್ಲಿನ ಕಲೆ ಬಗ್ಗೆ ತಿಳಿಸುವ ನಿಟ್ಟಿನಲ್ಲಿ ‘ಕಲಾಧಾಮʼ ಎಂಬ ಚಟುವಟಿಕೆ ಆರಂಭಿಸುವ ಬಗ್ಗೆ ಚಿಂತಿಸಲಾಗಿದೆ. ಇದರಿಂದಾಗಿ ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ಹಾಗೂ ಉದ್ಯೋಗ ದೊರಕಿಸಿಕೊಟ್ಟಂತಾಗುತ್ತದೆ. ಅಲ್ಲದೆ, ವೃದ್ಧರು ಹಾಗೂ ವಿಕಲಚೇತನರಿಗೆ ಬೆಟ್ಟದ ಸೌಂದರ್ಯ ಸವಿಯಲು ಬ್ಯಾಟರಿ ಚಾಲಿತ ವಾಹನದ ವ್ಯವಸ್ಥೆ ಕಲ್ಪಿಸುವ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮನಸೋ ಇಚ್ಛೆ ಪ್ರವೇಶ ಹಾಗೂ ಪಾರ್ಕಿಂಗ್ ಶುಲ್ಕ ಪಡೆಯಲಾಗುತ್ತದೆ ಎಂದು ಸಾರ್ವಜನಿಕರು ಸಚಿವರ ಗಮನಕ್ಕೆ ತಂದರು. Read reviews and make sure that the online casino you choose is regulated https://parkirpintar.com/bill-engvall-las-vegas-red-rock-casino/ and licensed in the country you are playing in. ಈ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿ ಶುಲ್ಕ ಕಡಿಮೆ ಮಾಡುವ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. So, what is https://nikel.co.id/what-year-did-atlantic-city-casinos-open/ the solution for such players?

ಮೂಲಭೂತ ಸೌಕರ್ಯದಲ್ಲಿ ಪ್ರವಾಸಿಗರಿಗೆ ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಸಚಿವರು ಸ್ಥಳದಲ್ಲೇ ಅಧಿಕಾರಿಗಳಿಗೆ ಸೂಚಿಸಿ, ಪಾರ್ಕಿಂಗ್, ಉದ್ಯಾನವನ, ಮಕ್ಕಳ ಪಾರ್ಕ್ ನಿರ್ಮಾಣಕ್ಕೆ ಗುರುತಿಸಿರುವ ಸ್ಥಳಕ್ಕೆ ವಿವರವನ್ನು ಅಧಿಕಾರಿಗಳಿಂದ ಪಡೆದುಕೊಂಡರು.

ಜೋಗದಲ್ಲಿ ರೋಪ್ ವೇ!

ಇನ್ನು ಜೋಗ ಜಲಪಾತದಲ್ಲಿ ೧೮೫ ಕೋಟಿ ರೂ. This is where HD https://casillascontracting.us/how-do-you-play-texas-holdem-at-a-casino/ streaming technology is used to stream a live table game. ವೆಚ್ಚದಲ್ಲಿ ರೋಪ್ ವೇ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ದೊರೆತಿದ್ದು, ಕಾಮಗಾರಿಗಳು ಪ್ರಾರಂಭಗೊಳ್ಳಲಿವೆ. ಅದರಂತೆ ಹಂಪಿ, ಹಳೇಬೀಡು, ಬೇಲೂರು, ಬಾದಾಮಿಯಲ್ಲಿ ಪ್ರವಾಸೋದ್ಯಮದ ಇಲಾಖೆಯಿಂದ ಹಲವು ಅಭಿವೃದ್ಧಿ ಕಾಮಗಾರಿಗಳು ಪ್ರಾರಂಭಗೊಂಡಿವೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ನಿರ್ದೇಶಕರಾದ ಸಿಂಧೂ.ಬಿ ರೂಪೇಶ್, ಕೆಎಸ್ ಟಿಡಿಸಿ ವ್ಯವಸ್ಥಾಪಕ ನಿರ್ದೇಶಕ ಜಗದೀಶ್ ಹಾಗೂ ಅರಣ್ಯ ವಸತಿ ಹಾಗೂ ವಿಹಾರ ಧಾಮ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಕುಮಾರ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಟಿ.ಮುನಿರಾಜು ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Tags: ನಂದಿಬೆಟ್ಟರೋಪ್ ವೇ ಯೋಜನೆಸಚಿವ ಆನಂದ್ ಸಿಂಗ್
Previous Post

Bangalore | ತೆರಿಗೆ ವಂಚನೆ ಹಿನ್ನೆಲೆ ಮಾನ್ಯತಾ ಟೆಕ್ ಪಾರ್ಕಿಗೆ ಬೀಗ ಜಡಿದ BBMP ಅಧಿಕಾರಿಗಳು

Next Post

ಕರ್ನಾಟಕವನ್ನು ಬಂಡವಾಳ ಹೂಡಿಕೆಯಲ್ಲಿ ದೇಶದಲ್ಲೇ ಮೊದಲ ಸ್ಥಾನಕ್ಕೆ ಕೊಂಡಯ್ಯಬೇಕು : MurugeshNirani

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಕರ್ನಾಟಕವನ್ನು ಬಂಡವಾಳ ಹೂಡಿಕೆಯಲ್ಲಿ ದೇಶದಲ್ಲೇ ಮೊದಲ ಸ್ಥಾನಕ್ಕೆ ಕೊಂಡಯ್ಯಬೇಕು : MurugeshNirani

ಕರ್ನಾಟಕವನ್ನು ಬಂಡವಾಳ ಹೂಡಿಕೆಯಲ್ಲಿ ದೇಶದಲ್ಲೇ ಮೊದಲ ಸ್ಥಾನಕ್ಕೆ ಕೊಂಡಯ್ಯಬೇಕು : MurugeshNirani

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada