• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಜೆಟ್​ಗೂ ಮುನ್ನ ವಿಪಕ್ಷದವರ ಜೊತೆ ಸಿಎಂ ಮಹತ್ವದ ಸಭೆ..!

ಕೃಷ್ಣ ಮಣಿ by ಕೃಷ್ಣ ಮಣಿ
February 28, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಬಜೆಟ್​ ಮಂಡನೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಬಿಜೆಪಿ ಶಾಸಕರು, ಸಂಸದರ ಜೊತೆಗೆ ಸಭೆ ಮಾಡಿದ್ದಾರೆ. ಮೀಟಿಂಗ್ ಹಾಲ್​ಗೆ ವಾಕಿಂಗ್ ಸ್ಟಿಕ್​ನ ಸಹಾಯದಿಂದ ನಡೆದುಕೊಂಡ ಬಂದಿದ್ದಾರೆ ಸಿಎಂ ಸಿದ್ದರಾಮಯ್ಯ. ಸಿಎಂಗೆ ಶಾಲು ಹೊದಿಸಿ ಬಿ.ವೈ ವಿಜಯೇಂದ್ರ ಸನ್ಮಾನಿಸಿದ್ದಾರೆ. ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೂ ಗುಚ್ಛ ನೀಡಿ ಸ್ವಾಗತಿಸಿದ್ದಾರೆ. ನಂತರ ಬಿಜೆಪಿ ಶಾಸಕರು, ಸಂಸದರ ಮನವಿಗಳನ್ನು ಆಲಿಸಿದ್ದಾರೆ ಸಿಎಂ ಸಿದ್ದರಾಮಯ್ಯ. ಕಾವೇರಿ ನಿವಾಸದಲ್ಲಿ ಬಿಜೆಪಿ ನಾಯಕರ ಜೊತೆಗೆ ಸಭೆ ಮಾಡಲಾಗಿದೆ.

ADVERTISEMENT

ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮಾತನಾಡಿ, ನಾವೆಲ್ಲ ಇಂದು ಸಿಎಂ ಭೇಟಿ ಮಾಡಿದ್ದೇವೆ. ಬಜೆಟ್​ನಲ್ಲಿ ಬೆಂಗಳೂರು ಅಭಿವೃದ್ಧಿಗೆ ಹಣ ನೀಡಬೇಕು. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ 6-8 ಸಾವಿರ ಕೋಟಿ ಅನುದಾನ ನೀಡ್ತಿದ್ರು. ಎರಡು ವರ್ಷದಿಂದ ಅನುದಾನ ನೀಡಿಲ್ಲ. ಈ ಬಜೆಟ್​ನಲ್ಲಿ 6-8 ಸಾವಿರ ಕೋಟಿ ಅನುದಾನ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಬೆಂಗಳೂರು ಅಭಿವೃದ್ಧಿ ನಿಧಾನ ಗತಿಯಲ್ಲಿ ಸಾಗ್ತಿದೆ. ಮೆಟ್ರೋ ಪ್ರಯಾಣ ಟಿಕೆಟ್​ ದರ ಏರಿಕೆ ‌ಆಗಿದೆ. ತಕ್ಷಣ ದರ ಇಳಿಸಬೇಕು ಎಂದು ಸಂಸದ ಪಿಸಿ ಮೋಹನ್ ಹಾಗು ತೇಜಸ್ವಿ ಸೂರ್ಯ ಮನವಿ ಮಾಡಿದ್ದಾರೆ.

ಮೊದಲ ಬಾರಿ ಗೆದ್ದ ಶಾಸಕರ ಕ್ಷೇತ್ರಲ್ಲೂ ಹೆಚ್ಚು ಅನುದಾನ ನೀಡಬೇಕು ಎಂದು ಆಗ್ರಹಿಸಿದ್ದು, ಬಿಬಿಎಂಪಿ‌ ಚುನಾವಣೆ ಶೀಘ್ರದಲ್ಲಿ ನಡೆಸಬೇಕು ಅಂತಾನೂ ಸಿಎಂ ಸಿದ್ದರಾಮಯ್ಯ ಎದುರು ಮೊರೆ ಇಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ನಮ್ಮ ಮನವಿಗೆ ಸ್ಪಂದಿಸಿದ್ದಾರೆ, ಅನುದಾನ ಕೊಡುವ ಬಗ್ಗೆಯೂ ಗಮನ ಹರಿಸ್ತೇವೆ ಎಂದಿದ್ದಾರೆ. ಮಹಾನಗರಕ್ಕೆ ಹಿಂದೆಂದೂ ಇಂತಹ ದುಸ್ಥಿತಿ ಬಂದಿರಲಿಲ್ಲ. ಪ್ರತಿ ಬಜೆಟ್​ನಲ್ಲೂ 6-8 ಸಾವಿರ ಕೋಟಿ ನೀಡ್ತಿದ್ರು. ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರು ಹೆಸರಿದೆ. ಅದನ್ನು ಉಳಿಸಿಕೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ. ‌

ಎರಡು ವರ್ಷ ನೋಡಿ ನೋಡಿ ಸಾಕಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದೇವೆ. ಅನುದಾನ ಕೊಡಿ ಎಂದು ಕೇಳಿದ್ದೇವೆ. ರಾಜ್ಯದ ಎಲ್ಲ ಬಿಜೆಪಿ ‌ಶಾಸಕರು ಅನುದಾನ ಇಲ್ಲದೆ ಕಣ್ಣೀರು ಹಾಕ್ತಿದಾರೆ. ಬಿಜೆಪಿ ಸರ್ಕಾರ ಎಂದಿಗೂ ತಾರತಮ್ಯ ಮಾಡಿಲ್ಲ. ಈಗ ರಾಜ್ಯ ಸರ್ಕಾರ ತಾರತಮ್ಯ ಮಾಡ್ತಿದೆ. ಮೆಟ್ರೊ ದರ ಏರಿಕೆ ವಿರೋಧಿಸಿ ಜನರೇ ಪ್ರತಿಭಟನೆಗೆ ಮುದಾಗಿದ್ದಾರೆ. ವಿರೋಧ ಪಕ್ಷವಾಗಿ ಸರ್ಕಾರಕ್ಕೆ ತೊಂದರೆ ಕೊಡಲ್ಲ. ಅಭಿವೃದ್ಧಿಗೆ ಸರ್ಕಾರ ಸ್ಪಂದಿಸಬೇಕು ಎಂದು ಅಶೋಕ್ ಆಗ್ರಹಿಸಿದ್ದಾರೆ.

Tags: BY VijayendraDK ShivakumarmetroMLAmpMunirajuPC MohanR AshoksiddaramaiahTejasvi SuryaVishvanath
Previous Post

ಕಾಂಗ್ರೆಸ್ ನವರಿಗೆ ವಿಕಸಿತ ಭಾರತ ಸಹಿಸಿಕೊಳ್ಳಲು ಆಗುತ್ತಿಲ್ಲ: ಬಸವರಾಜ ಬೊಮ್ಮಾಯಿ

Next Post

ಹಿಂದೂ ಆಗಿ ಹುಟ್ಟಿ ಸಾಯುವ ನೀವು ಯೇಸು ಬೆಟ್ಟ ಕೊಟ್ಟಿದ್ಯಾಕೆ..? ಶಾಸಕರ ಸವಾಲ್​..!!

Related Posts

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ
Top Story

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

by ಪ್ರತಿಧ್ವನಿ
April 29, 2026
0

ಒಡಿಶಾದ ಖಿಯೋಂಜರ್ ಜಿಲ್ಲೆಯಲ್ಲಿ ನಡೆದ ಘಟನೆೊಂದು ಸಮಾಜದ ಸಂವೇದನಾಶೀಲತೆಯ ಕೊರತೆ ಮತ್ತು ಆಡಳಿತದ ಕಠೋರತೆಯನ್ನು ಬಯಲಿಗೆಳೆದಿದೆ. ಬಡ ಆದಿವಾಸಿ ಯುವಕ ಜೀತು ಮುಂಡಾ ತನ್ನ ಸತ್ತ ಅಕ್ಕನ...

Read moreDetails
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

April 28, 2026
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

April 28, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಪಕ್ಷ ರಾಜಕಾರಣ ಮತ್ತು ಮಹಿಳಾ ಮೀಸಲಾತಿ

ಪಕ್ಷ ರಾಜಕಾರಣ ಮತ್ತು ಮಹಿಳಾ ಮೀಸಲಾತಿ

April 28, 2026
Next Post

ಹಿಂದೂ ಆಗಿ ಹುಟ್ಟಿ ಸಾಯುವ ನೀವು ಯೇಸು ಬೆಟ್ಟ ಕೊಟ್ಟಿದ್ಯಾಕೆ..? ಶಾಸಕರ ಸವಾಲ್​..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada