• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಲ್ಲಿಕಾರ್ಜುನ ಖರ್ಗೆ ಜೊತೆ ಮಹತ್ವದ ಭೇಟಿ- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ಪ್ರತಿಧ್ವನಿ by ಪ್ರತಿಧ್ವನಿ
November 23, 2025
in ಕರ್ನಾಟಕ, ರಾಜಕೀಯ
0
ಮಲ್ಲಿಕಾರ್ಜುನ ಖರ್ಗೆ ಜೊತೆ ಮಹತ್ವದ ಭೇಟಿ- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Share on WhatsAppShare on FacebookShare on Telegram

ಬೆಂಗಳೂರು: ಸಿಎಂ ಬದಲಾವಣೆ, ಸಂಪುಟ ಪುನಾರಚನೆ ಚರ್ಚೆ ಮಧ್ಯೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದು, ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.

CM Siddaramaiah : Mallikarjun Kharge ಜೊತೆ ಒಂದುವರೆ ಗಂಟೆ ಏನ್​ ಚರ್ಚೆ ಮಾಡಿದ್ರಿ ಸರ್​? #pratidhvani

ನಿನ್ನೆ ದೆಹಲಿಯಿಂದ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ವಾಪಸ್ ಆಗಿದ್ದರು. ಬಳಿಕ ರಾತ್ರಿ ಸಿಎಂ ಸಿದ್ದರಾಮಯ್ಯ ಸದಾಶಿವ ನಗರದಲ್ಲಿರೋ ಖರ್ಗೆ ನಿವಾಸಕ್ಕೆ ಭೇಟಿ ನೀಡಿ ಸುಮಾರು 1 ಗಂಟೆಗೂ ಕಾಲ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಇದೊಂದು ಸೌಹರ್ದಯುತ ಭೇಟಿಯಾಗಿದ್ದು, ಪಕ್ಷ ಸಂಘಟನೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆ ಎಐಸಿಸಿ ಅಧ್ಯಕ್ಷರ ಜೊತೆ ಚರ್ಚಿಸಿದ್ದೇವೆ. ನಾಯಕತ್ವ ಬದಲಾವಣೆ ಕೇವಲ ಉಹಾಪೋಹ ಅಷ್ಟೇ. ಕೆಲ ಶಾಸಕರು ದೆಹಲಿಗೆ ಹೋಗಿದ್ದರ ಬಗ್ಗೆ ಶಾಸಕರ ಬಳಿ ಅಥವಾ ಖರ್ಗೆ ಬಳಿ ಮಾಹಿತಿ ಕೇಳಿಲ್ಲ. ಇಂಟಲಿಜೆನ್ಸ್ ನಿಂದ ಆ ಮಾಹಿತಿ ತೆಗೆದುಕೊಳ್ತೇನೆ ಎಂದರು.

ಇನ್ನು ಯಾರು ಯಾರನ್ನೇ ಭೇಟಿ ಮಾಡಿದರು, ಯಾವುದೇ ಬದಲಾವಣೆ ಇದ್ದರೂ ಅಂತಿಮವಾಗಿ ಹೈಕಮಾಂಡ್‌ ಕೈಗೊಳ್ಳುವ ನಿರ್ಧಾರಕ್ಕೆ ನಾನು, ಡಿಸಿಎಂ ಸೇರಿ ಎಲ್ಲರೂ ಒಪ್ಪಬೇಕು. ಹೈಕಮಾಂಡ್ ಯಾವಾಗ ಕರೆಯುತ್ತಾರೆ ಆಗ ದೆಹಲಿಗೆ ಹೋಗುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Siddaramaiah Meets Mallikarjun Kharge: ಖರ್ಗೆ ಜೊತೆಗೆ ಏನೇನ್ ಚರ್ಚೆ ಆಯ್ತು ಸರ್‌? #pratidhvani

ADVERTISEMENT
Tags: :congress leader siddaramaiah#mallikarjunakharge5 years cm siddaramaiahsiddaramaiah vs dk shivakumar
Previous Post

ರಾಜಕೀಯ ವಿರೋಧಾಭಾಸ – ಪ್ರಜಾತಂತ್ರದ ಅಣಕ

Next Post

ಕಾಲ್ ಸೆಂಟರ್ ಉದ್ಯೋಗಿಗಳ ಕಿಡ್ನಾಪ್: 8 ಜನರ ಬಂಧನ

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
Next Post
ಕಾಲ್ ಸೆಂಟರ್ ಉದ್ಯೋಗಿಗಳ ಕಿಡ್ನಾಪ್: 8 ಜನರ ಬಂಧನ

ಕಾಲ್ ಸೆಂಟರ್ ಉದ್ಯೋಗಿಗಳ ಕಿಡ್ನಾಪ್: 8 ಜನರ ಬಂಧನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!