• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಇಮ್ರಾನ್ ಖಾನ್ ಆಪ್ತ ಸಹಾಯಕ ಶಾ ಮೆಹಮೂದ್ ಖುರೇಷಿ ಅರೆಸ್ಟ್..!

Any Mind by Any Mind
May 11, 2023
in ಇತರೆ / Others, ರಾಜಕೀಯ, ವಿದೇಶ
0
ಇಮ್ರಾನ್ ಖಾನ್ ಆಪ್ತ ಸಹಾಯಕ ಶಾ ಮೆಹಮೂದ್ ಖುರೇಷಿ ಅರೆಸ್ಟ್..!
Share on WhatsAppShare on FacebookShare on Telegram

ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ, ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ರ ಆಪ್ತ ಸಹಾಯಕ ಶಾ ಮೆಹಮೂದ್‌ ಖುರೇಷಿ ಅವರನ್ನ ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಪಾಕಿಸ್ತಾನದಲ್ಲಿನರಾಜಕೀಯ ಪ್ರಕ್ಷುಬ್ಧತೆಯ ನಡುವೆ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ. ರಾಜಧಾನಿ ಮತ್ತು ಮೂರು ಪ್ರಾಂತ್ಯಗಳಲ್ಲಿ ಸೇನೆ ನಿಯೋಜಿಸಲಾಗಿದೆ. ಖುರೇಷಿಯವರ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಪಕ್ಷವು ಟ್ವಿಟರ್​​ನಲ್ಲಿ ಹಂಚಿಕೊಂಡಿರುವ ವಿಡಿಯೊದಲ್ಲಿ ಸಾದಾ ಬಟ್ಟೆ ಧರಿಸಿದ ವ್ಯಕ್ತಿಗಳು ಅವರನ್ನು ಕರೆದುಕೊಂಡು ಹೋಗುತ್ತಿರುವುದನ್ನು ತೋರಿಸುತ್ತದೆ. ಅವರು ಬಂಧಿಸಲ್ಪಟ್ಟ ಸ್ಥಳದಿಂದ ಹೊರಡುವ ಮೊದಲು ಪಕ್ಷದ ಕಾರ್ಯಕರ್ತರತ್ತ ಕೈ ಬೀಸಿದರು. 66 ವರ್ಷದ ಶಾ ಮೆಹಮೂದ್ ಖುರೇಷಿ ಅವರನ್ನು ಗುರುವಾರ ಮುಂಜಾನೆ ಇಸ್ಲಾಮಾಬಾದ್ ಪೊಲೀಸರು ಬಂಧಿಸಿ ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಅಂತ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್(PTI)  ಪಕ್ಷವು ಟ್ವೀಟ್‌ ಮಾಡಿ ತಿಳಿಸಿದೆ. 

Tags: arrestedexPakFMImranKhanIslamabadPratidhvanipratidhvanidigitalpratidhvaninewsShahMehmoodQureshi
Previous Post

ಚಾಮುಂಡೇಶ್ವರಿಯಲ್ಲಿ ಆಣೆ-ಪ್ರಮಾಣದ ಪಾಲಿಟಿಕ್ಸ್​ : ಉಪ್ಪು ಮುಟ್ಟಿ ಆಣೆ ಮಾಡಿದ ಕಾಂಗ್ರೆಸ್ ಅಭ್ಯರ್ಥಿ

Next Post

ಚುನಾವಣಾ ಫಲಿತಾಂಶಕ್ಕೂ ಮೊದಲೇ ಕಾಂಗ್ರೆಸ್​-ಜೆಡಿಎಸ್​ ವಾರ್​

Related Posts

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 
Top Story

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

by Chetan
July 2, 2025
0

ರಾಜ್ಯ ಕಾಂಗ್ರೆಸ್ ಶಾಸಕರಿಂದ ರಣದೀಪ್ ಸಿಂಗ್ ಸುರ್ಜೇವಾಲ (Randeep sing surjewala) ಅಭಿಪ್ರಾಯ ಸಂಗ್ರಹ ಮಾಡುತ್ತಿರುವ  ವಿಚಾರಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿಕೆ ಶಿವಕುಮಾರ್ (Dcm Dk Shivakumar) ಪ್ರತಿಕ್ರಿಯಿಸಿದ್ದು,...

Read moreDetails
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
Next Post
ಚುನಾವಣಾ ಫಲಿತಾಂಶಕ್ಕೂ ಮೊದಲೇ ಕಾಂಗ್ರೆಸ್​-ಜೆಡಿಎಸ್​ ವಾರ್​

ಚುನಾವಣಾ ಫಲಿತಾಂಶಕ್ಕೂ ಮೊದಲೇ ಕಾಂಗ್ರೆಸ್​-ಜೆಡಿಎಸ್​ ವಾರ್​

Please login to join discussion

Recent News

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ
Top Story

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

by Chetan
July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 
Top Story

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

by Chetan
July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 
Top Story

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

by Chetan
July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 
Top Story

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

by Chetan
July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!