• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗದಗದಲ್ಲಿ ಡೆಂಘೀಗೆ 5 ವರ್ಷದ ಬಾಲಕ ಮೊದಲ ಬಲಿ

ಪ್ರತಿಧ್ವನಿ by ಪ್ರತಿಧ್ವನಿ
July 7, 2024
in Top Story, ಇದೀಗ, ಕರ್ನಾಟಕ, ಜೀವನದ ಶೈಲಿ, ರಾಜಕೀಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಗದಗ: ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗಿದ್ದು, ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ.ಡೆಂಘೀ ಅಬ್ಬರಕ್ಕೆ ಗದಗ ಜಿಲ್ಲೆಯಲ್ಲಿ ಡೆಂಘೀಗೆ ಮೊದಲ ಬಲಿಯಾಗಿದೆ.

ADVERTISEMENT

ಚಿರಾಯಿ ಹೊಸಮನಿ (5) ಮೃತ ಬಾಲಕ. ಚಿಕಿತ್ಸೆ ಫಲಿಸದೆ ಡೆಂಘೀ ಗೆ 5 ವರ್ಷದ ಬಾಲಕ ಸಾವು.
ತಾಲೂಕಿನ ಶಿರುಂಜ ಗ್ರಾಮದ ಬಾಲಕ.
ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಗಾಗಿ ದಾಖಲಾಗಿತ್ತು.

ಕಳೆದ ಒಂದುವಾರ ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕ. ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡ ಎಸ್.ಡಿ.ಎಮ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಿಸದೆ ಇಂದು ಧಾರವಾಡ ಆಸ್ಪತ್ರೆಯಲ್ಲಿ ಬಾಲಕ ಸಾವನ್ನಪ್ಪಿದ್ದಾನೆ.

Tags: BJPCongress PartyDengueDengue CaseDengue FeverDengue Mosquitoesಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮಧ್ಯಪ್ರದೇಶ |ಸಾಮೂಹಿಕ ನಕಲು ಮಾಡಿದ ವಿದ್ಯಾರ್ಥಿಗಳು, ವಿಡಿಯೋ ವೈರಲ್

Next Post

ಕಲಬುರಗಿ:ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post
ಕಲಬುರಗಿ:ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ:ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!