• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಪಂಚರಾಜ್ಯ ಚುನಾವಣೆ; ಗೋವಾ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದ ಎಎಪಿ

ಪ್ರತಿಧ್ವನಿ by ಪ್ರತಿಧ್ವನಿ
January 19, 2022
in ಇದೀಗ
0
ಪಂಚರಾಜ್ಯ ಚುನಾವಣೆ; ಗೋವಾ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದ ಎಎಪಿ
Share on WhatsAppShare on FacebookShare on Telegram

ಮುಂದಿನ ತಿಂಗಳು ನಡೆಯುವ ಗೋವಾ ಚುನಾವಣೆ ನಿಮಿತ್ತ ಇಂದು ಎಎಪಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದೆ. ವರ್ಚುವಲ್‌ ಸಭೆಯಲ್ಲಿ ಈ ಕುರಿತು ಎಎಪಿ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಂತ್ರಿ ಅರವಿಂದ್‌ ಕೇಜ್ರಿವಾಲ್‌ ಭಂಡಾರಿ ಸಮುದಾಯದ ಅಮಿತ್‌ ಪಾಲೇಕರ್‌ರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಿದ್ದಾರೆ.

ADVERTISEMENT

ವರ್ಚುವಲ್‌ ಸಭೆಯಲ್ಲಿ ಮಾತನಾಡಿದ ಕೇಜ್ರಿವಾಲ್‌ ಬೇರೆ ಪಕ್ಷಗಳಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಕುರಿತಾಗಿ ಯಾವುದೇ ಆಯ್ಕೆಗಳಿಲ್ಲ. ಆದರೆ, ಎಎಪಿ ಮುಂಚಿತವಾಗಿಯೇ ಘೋಷಿಸುತ್ತಿದ್ದೆ ಮತ್ತು ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಮುಂದುವರೆದು, ಸ್ಥಳೀಯವಾಗಿ ಈ ಸಮುದಾಯ ಹೆಚ್ಚಾಗಿ ಇರುವ ಕಾರಣ ಮತ್ತು ರಾಜಕೀಯದಲ್ಲಿ ಅಷ್ಟಾಗಿ ಪ್ರಾತಿನಿತ್ಯ ಪಡೆಯದ ಕಾರಣ ಈ ಸಮುದಾಯದ ನಾಯಕನನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ ಎಂದು ಹೇಳಿದ್ದಾರೆ.

Tags: AAPamit palekarchief ministerGoaIn Goa AAP fields Amit Palekar as CM candidate
Previous Post

ಚುನಾವಣೆ ಹೊಸ್ತಿಲಲ್ಲೇ ಎಸ್‌ಪಿಗೆ ಆಘಾತ? ಬಿಜೆಪಿ ಸೇರಿದ ಅಪರ್ಣಾ ಯಾದವ್‌

Next Post

ಹತ್ತರಿಂದ ಏಳು ದಿನಕ್ಕೆ ಹೋಮ್ ಐಸೋಲೇಷನ್ ಅವಧಿ ಇಳಿಸಿದ ಪಾಲಿಕೆ : ನಂತರ ಕರೋನಾ ಪರೀಕ್ಷೆ ಅಗತ್ಯವಿಲ್ಲ

Related Posts

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
ಇದೀಗ

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
February 6, 2026
0

ಬೆಂಗಳೂರು: ಪ್ರಯಾಣಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನಮ್ಮ ಮೆಟ್ರೊ ದರ ಏರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ‌ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.‌ ಈ ಕುರಿತು ಹೇಳಿಕೆ ಬಿಡುಗಡೆ...

Read moreDetails
ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

February 6, 2026
U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

February 6, 2026
BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

February 6, 2026
ಜೈಲು ಅಕ್ರಮ ಕಡಿವಾಣಕ್ಕೆ ಮಾಸ್ಟರ್ ಪ್ಲಾನ್

ಜೈಲು ಅಕ್ರಮ ಕಡಿವಾಣಕ್ಕೆ ಮಾಸ್ಟರ್ ಪ್ಲಾನ್

February 5, 2026
Next Post
ಹತ್ತರಿಂದ ಏಳು ದಿನಕ್ಕೆ ಹೋಮ್ ಐಸೋಲೇಷನ್ ಅವಧಿ ಇಳಿಸಿದ ಪಾಲಿಕೆ : ನಂತರ ಕರೋನಾ ಪರೀಕ್ಷೆ ಅಗತ್ಯವಿಲ್ಲ

ಹತ್ತರಿಂದ ಏಳು ದಿನಕ್ಕೆ ಹೋಮ್ ಐಸೋಲೇಷನ್ ಅವಧಿ ಇಳಿಸಿದ ಪಾಲಿಕೆ : ನಂತರ ಕರೋನಾ ಪರೀಕ್ಷೆ ಅಗತ್ಯವಿಲ್ಲ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!