• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಾಸನದಲ್ಲಿ ಕಾಂಗ್ರೆಸ್ ಕಡೆ ವಾಲಿದ್ರಾ ಮಹಿಳಾ ಮತದಾರರು ? ವರ್ಕೌಟ್ ಆಯ್ತಾ ಉಚಿತ ಬಸ್ ಗ್ಯಾರಂಟಿ ?! 

ಪ್ರತಿಧ್ವನಿ by ಪ್ರತಿಧ್ವನಿ
April 23, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಹಾಸನದಲ್ಲಿ ಕಾಂಗ್ರೆಸ್ ಕಡೆ ವಾಲಿದ್ರಾ ಮಹಿಳಾ ಮತದಾರರು ? ವರ್ಕೌಟ್ ಆಯ್ತಾ ಉಚಿತ ಬಸ್ ಗ್ಯಾರಂಟಿ ?! 
Share on WhatsAppShare on FacebookShare on Telegram

ಅರಸೀಕೆರೆಯ (arasikere) ಮೊದಲ ವರ್ಷದ ಕಾನೂನು ವಿದ್ಯಾರ್ಥಿನಿಯೊಬ್ಬರು (Law student) ತಾವು ಉಚಿತವಾಗಿ ಪ್ರಯಾಣಿಸಿದ ಫ್ರೀ ಬಸ್ ಟಿಕೆಟ್‌ಗಳಿಂದ (Free bus ticket) ಮಾಡಿದ್ದ ಹಾರವನ್ನು ಸಿಎಂ ಸಿದ್ದರಾಮಯ್ಯಗೆ (cm siddaramiah) ಅರ್ಪಿಸಿದ್ರು. ಕಾಂಗ್ರೆಸ್ (congress) ಸರ್ಕಾರ ಕೊಟ್ಟ ಉಚಿತ ಪ್ರಯಾಣದ ಫಲವಾಗಿ ನಾನು ಕಾನೂನು ವಿದ್ಯಾಭ್ಯಾಸವನ್ನು ನಿರಾತಂಕವಾಗಿ ಮಾಡಲು ಸಾಧ್ಯವಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ರು.

ADVERTISEMENT

ಹಾಸನಕ್ಕೆ (Hassan) ಶ್ರೇಯಸ್ (shreyas) ಪರ ಪ್ರಚಾರಕ್ಕೆ ಸಿದ್ದರಾಮಯ್ಯ ಆಗಮಿಸಿದ ಸಂದರ್ಭದಲ್ಲಿ ವಿದ್ಯಾರ್ಥಿನಿ ಎಂ.ಎ.ಜಯಶ್ರೀ ಫ್ರೀ ಟಿಕೆಟ್ ಹಾರವನ್ನು ಹಾಕಿ ಈ ರೀತಿ ಧನ್ಯತೆ ಅರ್ಪಿಸಿದ್ರು. ಈ ಮೂಲಕ ತಮ್ಮಂತ ಎಷ್ಟೋ ಮಹಿಳೆಯರ ಅಭಿಪ್ರಾಯವಿದು ಎಂದು ತಿಳಿಸಿದ್ರು. 

ಬಳಿಕ ಮಾತನಾಡಿದ ವಿದ್ಯಾರ್ಥಿನಿ, ತಾನು ಉಚಿತ್ತವಾಗಿ ಓಡಾಡಿದ ಅಷ್ಟೂ ಫ್ರೀ ಟಿಕೆಟ್‌ಗಳನ್ನು ಜೋಡಿಸಿಟ್ಟುಕೊಂಡು ಹಾರ ಮಾಡಿದ್ದೆ. ನಿಮಗೆ ಅರ್ಪಿಸುವುದಕ್ಕೆ ತಿಂಗಳುಗಳಿಂದ ಅವಕಾಶಕ್ಕಾಗಿ ಕಾಯುತ್ತಿದ್ದೆ. ಅರಸೀಕೆರೆಗೆ ಬರ್ತಾ ಇದ್ದೀರಿ ಅಂತ ಗೊತ್ತಾಯ್ತು. ಒಂದೇ ಉಸಿರಲ್ಲಿ ಹಾರ ಹಿಡ್ಕೊಂಡು ಓಡಿ ಬಂದಿದ್ದೇನೆ ಅಂತ ಸಿಎಂ ಸಿದ್ದರಾಮಯ್ಯ ಬಳಿ ಹೇಳಿಕೊಂಡ್ರು

Tags: ಅರಸೀಕೆರೆಉಚಿತ ಬಸ್ಕಾಂಗ್ರೆಸ್ಕಾಂಗ್ರೆಸ್ ಗ್ಯಾರಂಟಿಬಸ್ ಟಿಕೆಟ್ ಹಾರಸಿಎಂ ಸಿದ್ದರಾಮಯ್ಯಹಾಸನ
Previous Post

ಬಿಜೆಪಿಯಿಂದ ಕೆ.ಎಸ್.ಈಶ್ವರಪ್ಪ ಉಚ್ಚಾಟನೆ 6 ವರ್ಷ ಪಕ್ಷದಿಂದ ಉಚ್ಚಾಟಿಸಿ ಬಿಜೆಪಿ ಆದೇಶ !

Next Post

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯ ಮುನ್ಸೂಚನೆ

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
Next Post
ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯ ಮುನ್ಸೂಚನೆ

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯ ಮುನ್ಸೂಚನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!