• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆಸ್ಪತ್ರೆಯಲ್ಲಿ ಆಕ್ಸಿಜನ್‌ ಟ್ಯಾಂಕ್‌ ಸೋರಿಕೆ: ಭಯಭೀತರಾದ ಸಾರ್ವಜನಿಕರು

ಪ್ರತಿಧ್ವನಿ by ಪ್ರತಿಧ್ವನಿ
July 8, 2024
in Top Story, ಅಂಕಣ, ಇದೀಗ, ಕರ್ನಾಟಕ, ವಿಶೇಷ
0
ಆಸ್ಪತ್ರೆಯಲ್ಲಿ ಆಕ್ಸಿಜನ್‌ ಟ್ಯಾಂಕ್‌ ಸೋರಿಕೆ: ಭಯಭೀತರಾದ ಸಾರ್ವಜನಿಕರು
Share on WhatsAppShare on FacebookShare on Telegram

ಕಲಬುರಗಿ: ಆಕ್ಸಿಜನ್ ಸೋರಿಕೆ ಆಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ‌ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆ ಹಿಂಭಾಗದಲ್ಲಿದ್ದ ಆಕ್ಸಿಜನ್ ಘಟಕದಿಂದ ಸೋರಿಕೆಯಾಗಿ ಅರ್ಧ ಕಿಮೀ ವ್ಯಾಪ್ತಿವರೆಗೂ ವಾಸನೆ ಹರಡಿದೆ.

ADVERTISEMENT

ಆಸ್ಪತ್ರೆಯೊಳಗೆ ಇದ್ದ ಸಿಬ್ಬಂದಿ, ರೋಗಿಗಳು ಭಯಭೀತರಾಗಿ ಹೊರಗೆ ಓಡಿ ಬಂದು ಆವರಣದೊಳಗೆ ಬಂದು ಕುಳಿತುಕೊಳ್ಳುವಂತಾಯಿತು.

ಇತ್ತ ಆಕ್ಸಿಜನ್‌ ಟ್ಯಾಂಕ್‌ ಸ್ಫೋಟಗೊಂಡಿದೆ ಎಂಬ ಸುದ್ದಿಯಿಂದಾಗಿ ವೈದ್ಯರು ಮತ್ತು ಸಿಬ್ಬಂದಿ ತಗ್ಗಿದ ವಸತಿಗೃಹಗಳನ್ನು ಖಾಲಿ ಮಾಡಿದ್ದವು.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಚಿಂಚೊಳ್ಳಿ ಪೊಲೀಸರು ದೌಡಾಯಿಸಿದ್ದರು. ಪರಿಶೀಲನೆ ನಡೆಸಿದಾಗ ಆಕ್ಸಿಜನ್‌ ಟ್ಯಾಂಕ್ ತುಂಬಿದ್ದರಿಂದ ಅದರ ಒತ್ತಡವನ್ನು ಹೊರಹಾಕಿದೆ ಎಂದು ಗೊತ್ತಾಗಿದೆ. ಈ ಕುರಿತು ಮಾಹಿತಿ ನೀಡಿರುವ ಕಲಬುರಗಿ ಡಿ.ಎಚ್.ಓ ಡಾ.ರತಿಕಾಂತ್ ಸ್ವಾಮಿ, ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂಬುದು ಸುಳ್ಳು ಸುದ್ದಿ. ಸಾರ್ವಜನಿಕರು ಆತಂಕ ಪಡಬೇಕಿಲ್ಲ ಎಂದು ಸ್ಪಷ್ಟಪಡಿಸಿದರು.

ಆಕ್ಸಿಜನ್‌ ಟ್ಯಾಂಕ್ ತುಂಬಿದ ನಂತರ ಅದರ ಒತ್ತಡವನ್ನು ಗ್ಯಾಸ್ ರೂಪದಲ್ಲಿ ಹೊರಹಾಕುವ ಸಾಮಾನ್ಯ ಪ್ರಕ್ರಿಯೆ ಆಗಿದೆ. ಆಸ್ಪತ್ರೆಯಲ್ಲಿನ 6 ಕೆ.ಎಲ್. ಸಾಮರ್ಥ್ಯದ ಟ್ಯಾಂಕಿಗೆ ಆಮ್ಲಜನಕ ಭರ್ತಿ ಮಾಡಿದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಎ, ಬಿ, ಸಿ ಎಂಬ ಸುರಕ್ಷತೆಯ ವಾಲ್‌ಗಳ ಮುಖೇನ ಹಂತ ಹಂತವಾಗಿ ಗ್ಯಾಸ್ ಲೀಕ್ ಮಾಡುತ್ತದೆ. ಹೀಗಾಗಿ ಸಾರ್ವಜನಿಕರು ಯಾರು ಆತಂಕ ಪಡಬೇಕಾಗಿಲ್ಲಾ ಎಂದರು.

Tags: ChincholiHospitalKalburgiOxygenRathikanth Swamy
Previous Post

“ಮುದುಡಿದ ಎಲೆಗಳು” ಚಿತ್ರದಲ್ಲಿ ಬಾಲಿವುಡ್ ಹಾಗೂ ಟಾಲಿವುಡ್ ನಟಿ ಅಪ್ಸರ ರಾಣಿ . ‌

Next Post

ನಟ ದರ್ಶನ್ ಭೇಟಿ ಮಾಡಿ ಬೇಲ್ ವಿಚಾರ ಮಾತನಾಡಿದ ಕೆ ಮಂಜು

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post

ನಟ ದರ್ಶನ್ ಭೇಟಿ ಮಾಡಿ ಬೇಲ್ ವಿಚಾರ ಮಾತನಾಡಿದ ಕೆ ಮಂಜು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!