• Home
  • About Us
  • ಕರ್ನಾಟಕ
Thursday, September 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜೈಲಿನಲ್ಲಿ ರಕ್ಷಾ ಬಂಧನ.. ದರ್ಶನ್‌ ಅಕ್ಕ ಬಾರದೆ ಕಣ್ಣೀರು..

Krishna Mani by Krishna Mani
August 20, 2024
in Top Story, ಕರ್ನಾಟಕ, ಜೀವನದ ಶೈಲಿ, ವಿಶೇಷ, ಶೋಧ, ಸಿನಿಮಾ
0
ಜೈಲಿನಲ್ಲಿ ರಕ್ಷಾ ಬಂಧನ.. ದರ್ಶನ್‌ ಅಕ್ಕ ಬಾರದೆ ಕಣ್ಣೀರು..
Share on WhatsAppShare on FacebookShare on Telegram

ದರ್ಶನ್‌ ಜೈಲು ಸೇರಿ 72 ದಿನಗಳು ಕಳೆದಿವೆ. ಇಡೀ ಕುಟುಂಬಸ್ಥರು ಜೈಲಿಗೆ ಭೇಟಿ ನೀಡಿ ಸಮಾಧಾನ ಹೇಳಿದ್ದಾರೆ. ಅಮ್ಮ ಮೀನಾ ತೂಗುದೀಪ ಕೂಡ ಒಮ್ಮೆ ಜೈಲಿಗೆ ಬಂದು ತಾನು ಹೆತ್ತ ಮಗನ ದುಸ್ಥಿತಿ ನೋಡಿಕೊಂಡು ಹೋಗಿದ್ದಾರೆ. ಆದರೆ ಇಲ್ಲೀವರೆಗೂ ದರ್ಶನ್‌ ಅಕ್ಕ ಜೈಲು ಕಡೆಗೆ ಬಂದಿಲ್ಲ.

ADVERTISEMENT

ಸೋಮವಾರ ರಕ್ಷಾ ಬಂಧನ ಕಾರ್ಯಕ್ರಮ ನಡೆದಿದ್ದು, ರಕ್ಷಾ ದಿನವಾದರೂ ದರ್ಶನ್‌ ಅಕ್ಕ ಜೈಲಿಗೆ ಬರ್ತಾರೆ ಅನ್ನೋ ನಿರೀಕ್ಷೆಯಲ್ಲಿ ದರ್ಶನ್‌, ಬೇಸರಿಸಿಕೊಂಡಿದ್ದರು. ಆದರೆ ಜೈಲಿಗೆ ವಿಜಯಲಕ್ಷ್ಮಿ ಹಾಗು ಮಗ ವಿನೀಶ್​ ಜೊತೆಗೆ ಸಹೋದರ ದಿನಕರ್ ಭೇಟಿ ನೀಡಿದಾಗ​​, ಅಕ್ಕ ಬರಲಿಲ್ವಾ ಅಂತಾ ದರ್ಶನ್‌ ಕೇಳಿದ್ದು, ನೀನು ಹೊರಗಿನ ವಿಚಾರದ ಬಗ್ಗೆ ತಲೆಕಡಿಸಿಕೊಳ್ಳಬೇಡ. ಅಕ್ಕ ಇನ್ನೂ ಬೇಸರದಲ್ಲಿ ಇದ್ದಾರೆ ಎಂದು ಸಮಾಧಾನ ಮಾಡಿದ್ದಾರೆ.

ಇನ್ನು ರಕ್ಷಾ ಬಂಧನ ಪ್ರಯುಕ್ತ ಕೆಲವು ಮಹಿಳಾ ಸಂಘಟನೆಯವರು ಜೈಲುವಾಸಿಗಳನ್ನು ಭೇಟಿ ಮಾಡಿ ಜೊತೆಗೆ ರಕ್ಷಾ ಬಂಧನ ಹಬ್ಬ ಆಚರಣೆ ಮಾಡಿದ್ದಾರೆ. ಎಲ್ಲಾ ಮಹಿಳಾ ಜೈಲು ವಾಸಿಗಳಿಗೆ ರಾಕಿ ಕಟ್ಟಿ ಸಿಹಿ ಹಂಚಿದ್ದಾರೆ. ಈ ವೇಳೆ ಜೈಲಿನ ಮಹಿಳಾ ಕೈದಿಗಳು ರಾಖಿ ಕಟ್ಟಿಸಿಕೊಂಡಿದ್ದು, ಪವಿತ್ರಾ ಗೌಡ ಮಾತ್ರ ಜೈಲು ಬ್ಯಾರಕ್‌ ಬಿಟ್ಟು ಹೊರ ಬರಲಿಲ್ಲ ಎನ್ನಲಾಗಿದೆ. ಆದ್ರೆ, ಜೈಲಿನಲ್ಲೇ ಇದ್ದ ದರ್ಶನ್​ ಪತ್ನಿ ವಿಜಯಲಕ್ಷ್ಮಿ, ರಾಖಿ ಕಟ್ಟಿಸಿಕೊಂಡಿದ್ದಾರೆ.. ದರ್ಶನ್​ ಮಗ ಕೂಡಾ ರಾಖಿ ಕಟ್ಟಿಸಿಕೊಂಡು ಶುಭ ಕೋರಿದ್ರು ಎಂದಿದ್ದಾರೆ.

Tags: actor darshan arrestactor darshan arrestedactor darshan case updateschallenging Star Darshanchallenging star darshan arrestedDarshanDarshan Arrestdarshan arrested in murder casedarshan arrested in mysuruDarshan Casedarshan in jaildarshan ravaldarshan raval new songdarshan raval songsdarshan raval videodarshan sent to judicial custodydarshan thoogudeep arrestedDARSHAN THOOGUDEEPAkannada actor darshan
Previous Post

ದರ್ಶನ್‌ ಮನೆಯೂಟ ಅರ್ಜಿ ಆದೇಶ..! ಗ್ರೀನ್‌ ಸಿಗ್ನಲ್‌ ಸಿಗುತ್ತಾ..?

Next Post

ರಾಜ್ಯದ ಕಾಂಗ್ರೆಸ್‌ ಸರ್ಕಾರ ಬೀಳಿಸಲು ಬಿಜೆಪಿ ಸಂಚು: ಸಂತೋಷ್‌ ಲಾಡ್‌

Related Posts

Top Story

ಮಹಿಳೆಯರನ್ನು ವೃತ್ತಿಜೀವನದಲ್ಲಿ ಪುನಃ ತೊಡಗಿಸಲು ಹರ್‌ಕೀ ಸಂಸ್ಥೆಯೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚೆ..!

by ಪ್ರತಿಧ್ವನಿ
September 4, 2025
0

ವೃತ್ತಿ ಜೀವನದಲ್ಲಿ ವಿರಾಮದ ನಂತರ, ವಿಶೇಷವಾಗಿ ತಾಂತ್ರಿಕ ಕರ್ತವ್ಯಗಳಲ್ಲಿ ಮಹಿಳೆಯರು ಮತ್ತೆ ಕಾರ್ಯಪಡೆಗೆ ಸೇರಲು ಸಹಾಯ ಮಾಡುವಲ್ಲಿ ಮತ್ತು ಮಹಿಳೆಯರು ಮರುಕೌಶಲ್ಯ ಕಾರ್ಯಕ್ರಮಗಳಲ್ಲಿ ತೊಡಗಿಕೊಳ್ಳಲು ಅಭ್ಯರ್ಥಿಗಳನ್ನು ಹುರಿದುಂಬಿಸುತ್ತಿರುವ...

Read moreDetails
ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

September 4, 2025

ಪಿಎಂಎಫ್ಎಂಇ ಯೋಜನೆಯಲ್ಲಿ ಕರ್ನಾಟಕದ ಅಭೂತಪೂರ್ವ ಪ್ರಗತಿ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

September 4, 2025

“ಭೀಮ” ಖ್ಯಾತಿಯ ಪ್ರಿಯಾ ಅಭಿನಯದ “ಕುಂಭ‌ ಸಂಭವ” ಚಿತ್ರದ ಟೀಸರ್ ಬಿಡುಗಡೆ .

September 4, 2025

ಸೆಪ್ಟೆಂಬರ್ 5 ರಿಂದ “ಅಮೇಜಾನ್ ಪ್ರೈಮ್” ನಲ್ಲಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ “ಕೊತ್ತಲವಾಡಿ” .

September 4, 2025
Next Post
ರಾಜ್ಯದ ಕಾಂಗ್ರೆಸ್‌ ಸರ್ಕಾರ ಬೀಳಿಸಲು ಬಿಜೆಪಿ ಸಂಚು: ಸಂತೋಷ್‌ ಲಾಡ್‌

ರಾಜ್ಯದ ಕಾಂಗ್ರೆಸ್‌ ಸರ್ಕಾರ ಬೀಳಿಸಲು ಬಿಜೆಪಿ ಸಂಚು: ಸಂತೋಷ್‌ ಲಾಡ್‌

Recent News

Top Story

ಮಹಿಳೆಯರನ್ನು ವೃತ್ತಿಜೀವನದಲ್ಲಿ ಪುನಃ ತೊಡಗಿಸಲು ಹರ್‌ಕೀ ಸಂಸ್ಥೆಯೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚೆ..!

by ಪ್ರತಿಧ್ವನಿ
September 4, 2025
ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ
Top Story

ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

by ನಾ ದಿವಾಕರ
September 4, 2025
Top Story

ಪಿಎಂಎಫ್ಎಂಇ ಯೋಜನೆಯಲ್ಲಿ ಕರ್ನಾಟಕದ ಅಭೂತಪೂರ್ವ ಪ್ರಗತಿ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

by ಪ್ರತಿಧ್ವನಿ
September 4, 2025
Top Story

“ಭೀಮ” ಖ್ಯಾತಿಯ ಪ್ರಿಯಾ ಅಭಿನಯದ “ಕುಂಭ‌ ಸಂಭವ” ಚಿತ್ರದ ಟೀಸರ್ ಬಿಡುಗಡೆ .

by ಪ್ರತಿಧ್ವನಿ
September 4, 2025
Top Story

ಸೆಪ್ಟೆಂಬರ್ 5 ರಿಂದ “ಅಮೇಜಾನ್ ಪ್ರೈಮ್” ನಲ್ಲಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ “ಕೊತ್ತಲವಾಡಿ” .

by ಪ್ರತಿಧ್ವನಿ
September 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಹಿಳೆಯರನ್ನು ವೃತ್ತಿಜೀವನದಲ್ಲಿ ಪುನಃ ತೊಡಗಿಸಲು ಹರ್‌ಕೀ ಸಂಸ್ಥೆಯೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚೆ..!

September 4, 2025
ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

September 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada