• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಹಾರಾಷ್ಟ್ರದಲ್ಲಿ KSRTC ಬಸ್‌ ಚಾಲಕನ ಮುಖಕ್ಕೆ ಕಪ್ಪು ಮಸಿ ಬಳಿದು ಮರಾಠಿಗರ ಪುಂಡಾಟ

ಪ್ರತಿಧ್ವನಿ by ಪ್ರತಿಧ್ವನಿ
February 28, 2025
in Top Story, ಕರ್ನಾಟಕ, ದೇಶ, ವಿಶೇಷ
0
Share on WhatsAppShare on FacebookShare on Telegram

ಮಹಾರಾಷ್ಟ್ರದ ಪುಣೆಯಲ್ಲಿ ಸ್ವಾರ್ ಗೇಟ್ ಓವ‌ರ್ ಬ್ರಿಡ್ಜ್ ದಾಟುವ ಸಂದರ್ಭದಲ್ಲಿ ಆಳಂದ-ಸೋಲಾಪೂರ-ಪುಣೆ ಬಸ್‌ ಸೇರಿದಂತೆ ಬಸ್‌ ಚಾಲಕನ ಮುಖಕ್ಕೆ ಕೆಲ ಪುಂಡರು ಕಪ್ಪು ಮಸಿ ಬಳಿದು ಉದ್ದಟತನ ಮೆರೆದಿರುವ ಘಟನೆ (ಮಂಗಳವಾರ) ರಾತ್ರಿ ನಡೆದಿದೆ.

ADVERTISEMENT

ಕರ್ನಾಟಕ ರಾಜ್ಯ ಸಾರಿಗೆ ಬಸ್ಸಿನ ಕಂಡಕ್ಟರ್ ಮೇಲೆ ಮರಾಠಿ ಪ್ರಯಾಣಿಕರೊಂದಿಗೆ ಮರಾಠಿಯಲ್ಲಿ ಮಾತನಾಡದ ಕಾರಣ ಹಲ್ಲೆ ನಡೆದಿತ್ತು. ಆದರೆ ಇದೀಗ ಮತ್ತೆ ಕೆಲ ಪುಂಡರು ಕರ್ನಾಟಕದ ಬಸ್ಸುಗಳನ್ನು ಗುರಿಯಾಗಿಸಿ ಪುಣೆಯ ಸ್ವಾರ್ ಗೇಟ್ ಬ್ರಿಡ್ಜ್ ದಾಟುವಾಗ ಬಸ್ ಅನ್ನು ನಿಲ್ಲಿಸಿ, ಚಾಲಕನನ್ನು ಕೆಳಗೆ ಇಳಿಸಿ ಬಸ್ಸಿಗೆ ಹಾಗೂ ಡ್ರೈವ‌ರ್ ಮುಖಕ್ಕೆ ಕಪ್ಪು ಮಸಿ ಬಳಿದು ಬಸ್ಸಿನ ಮೇಲೆ ‘ಜೈ ಮಹಾರಾಷ್ಟ್ರ(Jai Maharashtra)’, ‘ಜೈ ಮರಾಠಿ'(‘Jai Marathi’)ಎಂದು ಬರೆದಿದ್ದಾರೆ.

ಅಲ್ಲದೇ ನೀವುಕರ್ನಾಟಕದವರು ಮರಾಠಿಗರನ್ನು ಕೆಣಕಬೇಡಿ, ನಾವು ಪುಂಡರು ನಮ್ಮ ತಂಟೆಗೆ ಬಂದರೆ ನಾವು ಸುಮ್ಮನಿರಲ್ಲ ಹಾಗೂ ನಮ್ಮ ತಂಟೆಗೆ ಬರಬೇಡಿ, ನಮ್ಮವರಿಗೆ ಕರ್ನಾಟಕದಲ್ಲಿ ಏನಾದರೂ ಮಾಡಿದರೆ ನಿಮಗೆ ಇಲ್ಲಿಗೆ ಬರಲು ಬಿಡುವುದಿಲ್ಲ ಎಂದು ಬೆದರಿಕೆ ‌.. ಘಟನೆಯ ಕುರಿತು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಅಧಿಕಾರಿಗಳ ಗಮನಕ್ಕೆ ತಂದ ಬಸ್ ಚಾಲಕ ಸಾದಿಕ್.

ನಿಮ್ಮ ಸರಕಾರಕ್ಕೆ ಹೇಳಿ, ಬೇಷರತ್ತಾಗಿ ಮರಾಠಿಗರ ಬಳಿ ಕ್ಷಮೆ ಕೇಳಿ ಎಂದು ಬಸ್ ಚಾಲಕ ಸಾದೀಕ ಮುಲಗೆ ಪಡಸಾವಳಿ ಅವರಿಗೆ ಧಮ್ಮಿ ಹಾಕಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.

Tags: 'Jai Marathi'Bus DriverJai MaharashtraKSRTCMaharashtraPunesmeared with black ink
Previous Post

ಕಾರ್ಮಿಕ ಕಾರ್ಡ್ ಒಂದಿದ್ರೆ ಏನೇನೆಲ್ಲಾ ಫೆಸಿಲಿಟಿ ಇದೆ ..

Next Post

ಅವರು ಹೋಗೋದು ಅವರ ವೈಯುಕ್ತಿಕ ವಿಚಾರ..!

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
Next Post

ಅವರು ಹೋಗೋದು ಅವರ ವೈಯುಕ್ತಿಕ ವಿಚಾರ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada