• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಣ, ಸೀರೆ, ಮದ್ಯ ! ಲೋಖ ಸಮರದಲ್ಲಿ ಕುರುಡು ಕಾಂಚಾಣದ ಹವಾ ಬಲು ಜೋರು !

ಪ್ರತಿಧ್ವನಿ by ಪ್ರತಿಧ್ವನಿ
April 9, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಹಣ, ಸೀರೆ, ಮದ್ಯ ! ಲೋಖ ಸಮರದಲ್ಲಿ ಕುರುಡು ಕಾಂಚಾಣದ ಹವಾ ಬಲು ಜೋರು !
Share on WhatsAppShare on FacebookShare on Telegram

ಲೋಕಸಭೆ ಚುನಾವಣೆಯಲ್ಲಿ (parliment election) ಕುರುಡು ಕಾಂಚಾಣದ ಕುಣಿತ ಜೋರಾಗಿದೆ.. ಎಲೆಕ್ಷನ್ ಅಖಾಡದಲ್ಲಿ ಅಭಿವೃದ್ಧಿ ವಿಚಾರಗಳಿಂದ (Developement works) ಮತಕೇಳುವ ಬದಲು ಅಭ್ಯರ್ಥಿಗಳು ಮತದಾರರಿಗೆ ಹಣದ ಆಮಿಷ ತೋರುತ್ತಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕ್ರಮವಾಗಿ ಸಾಗಿಸ್ತಿದ್ದ ಲಕ್ಷಾಂತರ ರೂಪಾಯಿ ಹಣ, ಸೀರೇ, ಮದ್ಯವನ್ನ ಪೊಲೀಸರು (police) ಸೀಜ್ ಮಾಡಿದ್ದಾರೆ.

ADVERTISEMENT

ಗುಜರಾತ್ನ (gujarat) ಸೂರತ್‌ನಿಂದ ಚೈನೈಗೆ (chennai) ಅಕ್ರಮವಾಗಿ ಸಾಗಾಟ ಮಾಡ್ತಿದ್ದ 40 ಸಾವಿರ ಸೀರೆ ಹಾಗೂ ಇತರ ವಸ್ತುಗಳನ್ನ ಬೀದರ್ (bidar) ಚುನಾವಣಾ ಸಿಬ್ಬಂದಿ ಜಪ್ತಿ ಮಾಡಿದ್ದಾರೆ. ಬೀದರ್‌ನ ಬಸವಕಲ್ಯಾಣ ತಾಲೂಕಿನ ಮನ್ನಳ್ಳಿ ಚೆಕ್‌ಪೋಸ್ಟ್‌ನಲ್ಲಿ (check post) ಲಾರಿ ಸಮೇತ 40 ಲಕ್ಷ ಮೌಲ್ಯದ 40 ಸಾವಿರ ಸೀರೆಗಳನ್ನ ವಾಣಿಜ್ಯ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಇನ್ನೊಂದೆಡೆ ದಾಖಲೆಯಿಲ್ಲದ 14 ಲಕ್ಷ 88 ಸಾವಿರ (14 lakhs 88 thousand) ಹಣ ಜಪ್ತಿ ಮಾಡಲಾಗಿದೆ.ಬಾಗಲಕೋಟೆಯ ನಾಯನೇಗಲಿ ಚೆಕ್‌ಪೋಸ್ಟ್‌ನಲ್ಲಿ ತಮಿಳುನಾಡಿನ ಲಾರಿಯಲ್ಲಿ ಹಣ ಪತ್ತೆಯಾಗಿದ್ದು, ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ಹಾಗೂ ಫೈಯಿಂಗ್ ಸ್ವಾಡ್ (Flying squad) ಜಂಟಿ ತಪಾಸಣೆ ನಡೆಸಿ ಹಣ ವಶಕ್ಕೆ ಪಡೆದಿದ್ದಾರೆ.

ಯಾದಗಿರಿಯಲ್ಲೂ (yadagiri) ಅಬಕಾರಿ ಇಲಾಖೆ ಅಧಿಕಾರಿಗಳು ಅಪಾರ ಪ್ರಮಾಣದ ಮದ್ಯ ವಶಕ್ಕೆ ಪಡೆದಿದ್ದಾರೆ, ಬೈಕ್‌ನಲ್ಲಿ ಸಾಗಿಸುತ್ತಿದ್ದ ತೆಲಂಗಾಣ ಮೂಲದ 23.4 ಲೀಟರ್ ಮದ್ಯವನ್ನ ಜಪ್ತಿ ಮಾಡಿದ್ದಾರೆ.ಜೊತೆಗೆ ಆರೋಪಿಯನ್ನ ಬಂಧಿಸಿ ಪ್ರಕರಣ ದಾಖಲಿಸಿ, ವಿಚಾರಣೆ ಮುಂದುವರೆಸಿದ್ದಾರೆ.

ಚುನಾವಣೆ ವೇಳೆ ರಾಜ್ಯದಲ್ಲಿ ದಾಖಲೆ ಇಲ್ಲದ ಕೋಟಿ ಕೋಟಿ ಹಣ ಸೀಜ್ ಆಗುತ್ತಲೇ ಇದೆ.. ಪೊಲೀಸರು ಮತ್ತು ಚುನಾವಣಾಧಿಕಾರಿಗಳು ಅಕ್ರಮ ಹಣ ಸಾಗಾಟಕ್ಕೆ ಕಡಿವಾಣ ಹಾಕ್ತಿದ್ದಾರೆ.. ಆದ್ರೆ. ಮತದಾರರು ಹಣ, ಹೆಂಡ, ಗಿಫ್ಟ್ಗಳಿಗೆ ಮತ ಮಾರಾಟ ಮಾಡದೇ ಜಾಗರೂಕರಾಗಬೇಕಿದೆ.

Tags: BJPCongress Partyಎಲೆಕ್ಷನ್ ಕಮಿಷನ್ಕಾಂಗ್ರೆಸ್ಚುನಾವಣಾ ಅಕ್ರಮಚುನಾವಣಾ ಆಯೋಗಚೆಕ್ ಪೋಸ್ಟ್ಬಿಜೆಪಿಮತದಾರಮದ್ಯಸೀರೆಹಣ
Previous Post

ಬೆಂಗಳೂರು ಕರಗಕ್ಕೆ ಬಣಗಳ ಗುದ್ದಾಟ.. ಹೈಕೋರ್ಟ್‌ನಲ್ಲಿ ಕೇಸ್‌..

Next Post

ಇದು ಮೋದಿ V/S Others – ಡಿ.ಕೆ ಸುರೇಶ್

Related Posts

ಪಶ್ಚಿಮ ಬಂಗಾಳದಲ್ಲಿ ಮತದಾನ ಗೊಂದಲ: ಇವಿಎಂ ತೊಂದರೆ ಆರೋಪ, ಮರುಮತದಾನ ಚಿಂತನೆ
ರಾಜಕೀಯ

ಪಶ್ಚಿಮ ಬಂಗಾಳದಲ್ಲಿ ಮತದಾನ ಗೊಂದಲ: ಇವಿಎಂ ತೊಂದರೆ ಆರೋಪ, ಮರುಮತದಾನ ಚಿಂತನೆ

by ಪ್ರತಿಧ್ವನಿ
May 1, 2026
0

ವೆಸ್ಟ್ ಬೆಂಗಾಲ್ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನದ ವೇಳೆ ಸುಮಾರು 77 ಇವಿಎಂ ಯಂತ್ರಗಳಲ್ಲಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ...

Read moreDetails
227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

April 30, 2026
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
Next Post
ಇದು ಮೋದಿ V/S Others – ಡಿ.ಕೆ ಸುರೇಶ್

ಇದು ಮೋದಿ V/S Others - ಡಿ.ಕೆ ಸುರೇಶ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada