• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿಶ್ವಕಪ್‌ನಲ್ಲಿ ಭಾರತ – ಪಾಕ್‌ ಸೆಣಸಾಟ ಡೌಟ್.. : ಕಾರಣವೇನು ಗೊತ್ತಾ..?

ಒಂದೇ ಒಂದು ಪಾಯಿಂಟ್‌ನಿಂದ ಕಂಗಾಲಾದ ಪಾಕಿಸ್ತಾನ ತಂಡ...

ಪ್ರತಿಧ್ವನಿ by ಪ್ರತಿಧ್ವನಿ
February 25, 2026
in Top Story, ಇದೀಗ, ಕ್ರೀಡೆ, ದೇಶ, ರಾಜಕೀಯ
0
ವಿಶ್ವಕಪ್‌ನಲ್ಲಿ ಭಾರತ – ಪಾಕ್‌ ಸೆಣಸಾಟ ಡೌಟ್.. : ಕಾರಣವೇನು ಗೊತ್ತಾ..?
Share on WhatsAppShare on FacebookShare on Telegram

ಬೆಂಗಳೂರು : ಭಾರತದಲ್ಲಿ ವಿಶ್ವಕಪ್‌ ಪಂದ್ಯ ಆಡಲು ಹೆದರಿದ್ದ ಪಾಕಿಸ್ತಾನ ಇದೀಗ ಮತ್ತೊಂದು ಪಂದ್ಯವನ್ನು ನಿರಾಕರಿಸುವ ಸಾಧ್ಯತೆಗಳಿವೆ. ಮಂಗಳವಾರವಷ್ಟೇ ನಡೆದಿರುವ ಸೂಪರ್ 8 ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಪಾಕಿಸ್ತಾನ ಸೋಲು ಕಂಡ ನಂತರ, 2026ರ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಸೆಮಿಫೈನಲ್ ಪಂದ್ಯದ ಅನುಮಾನ ಮೂಡುತ್ತಿದೆ.

ADVERTISEMENT
Vinay kumar G B Exlusive podcast :  ಅಲ್ಲಿ ಕಾಲೆಳೆಯೋದು, ಬೆಳೆಯೋರನ್ನು ತುಳಿಯೋದೆ ಜಾಸ್ತಿ   #pratidhvani

ಇಂಗ್ಲೆಂಡ್‌ ತಂಡದ ಅದ್ಭುತ ಬ್ಯಾಟಿಂಗ್‌ನಿಂದ ಪಾಕಿಸ್ತಾನ ಕಳಪೆ ಪ್ರದರ್ಶನ ನೀಡುವ ಮೂಲಕ ಹೀನಾಯ ಸೋಲಿಗೆ ಶರಣಾಗಿದೆ. ಇಂಗ್ಲೆಂಡ್‌ ಪರವಾಗಿ ಆಟಗಾರರು ಭರ್ಜರಿ ಪ್ರದರ್ಶನ ನೀಡಿದ್ದರು. ಹ್ಯಾರಿ ಬ್ರೂಕ್ಉತ್ತಮ ಶತಕವು ಇಂಗ್ಲೆಂಡ್ ತಂಡದ ಪಾಲಿಗೆ ಶಕ್ತಿ ನೀಡಿದಂತಾಗಿತ್ತು.

ಮುಖ್ಯವಾಗಿ ಇದು ಸೂಪರ್ 8ರ ಪಂದ್ಯದ ಎರಡನೇ ಗೆಲುವು ಸಾಧಿಸುವುದರ ಜೊತೆಗೆ ಸೆಮಿಸ್‌ಗೆ ಅರ್ಹತೆ ಪಡೆಯಲು ನೆರವಾಗಿದೆ. ಇನ್ನೂ ಇಂಗ್ಲೆಂಡ್‌ ವಿರುದ್ಧ ಸೋತು ಸುಣ್ಣವಾಗಿರುವ ಪಾಕಿಸ್ತಾನಕ್ಕೆ ಸೆಮಿಫೈನಲ್‌ಗೆ ಯೋಗ್ಯತೆಯು ಇಲ್ಲದ ದಯನೀಯ ಸ್ಥಿತಿ ನಿರ್ಮಾಣವಾಗಿದೆ. ಗುಂಪು ವಿಚಾರದಲ್ಲಿ ಕೇವಲ ಒಂದು ಬಾರಿ ಪಾಕಿಸ್ತಾನ ಮತ್ತು ಭಾರತ ಸೆಣಸಾಡಿದ್ದವು. ಆದರೆ ಇದೀಗ ಟಿ20 ವಿಶ್ವಕಪ್ ಫೈನಲ್‌ ಪಂದ್ಯ ಬಿಟ್ಟರೇ ಪಾಕ್‌ ಭಾರತದ ವಿರುದ್ಧ ಕಣಕ್ಕಿಳಿಯುವ ಲಕ್ಷಣಗಳು ಗೋಚರಿಸುತ್ತಿಲ್ಲ.

ಇದನ್ನೂ ಓದಿ : ತಳವಾರ ಸಮಾಜಕ್ಕೆ ಎಸ್.ಟಿ ಪತ್ರ ನೀಡುವಲ್ಲಿ ವಿಳಂಬ: ಸರ್ಕಾರಕ್ಕೆ ಖಡಕ್‌ ಎಚ್ಚರಿಕೆ

ಗುಂಪು 1ರಲ್ಲಿ ಗೆದ್ದವರು 2ನೇ ಗುಂಪಿನ ರನ್ನರ್-ಅಪ್ ತಂಡ ಮೊದಲ ಸೆಮಿಫೈನಲ್‌ನಲ್ಲಿ ಮುಖಾಮುಖಿಯಾಗಿದ್ದವು.  ಇನ್ನೂ ಗುಂಪು 2ರ ವಿಜೇತ ತಂಡವು 1ರ ರನ್ನರ್-ಅಪ್ ಟೀಂ ಜೊತೆ ಇನ್ನೊಂದು ಸೆಮಿಫೈನಲ್‌ ಎದುರಿಸಲಿದೆ. ಅಲ್ಲದೆ ಇಂಗ್ಲೆಂಡ್ ತಂಡವು  ಗುಂಪು 2 ರಲ್ಲಿ ಮುಂಚೂಣಿ ಸ್ಥಾನ ಪಡೆದು ಸೆಮಿಫೈನಲ್‌ಗೆ ಅರ್ಹವಾಗಿದೆ.

ಪಾಕ್‌ ಬಳಿ ಇರುವ ಪಾಯಿಂಟ್‌ಗಳೆಷ್ಟು..?

ಮಳೆಯ ಕಾರಣದಿಂದ ನ್ಯೂಜಿಲೆಂಡ್‌ ಹಾಗೂ ಪಾಕಿಸ್ತಾನ ತಂಡದ ನಡುವಿನ ಪಂದ್ಯವು ರದ್ದಾಗಿತ್ತು. ಈ ಹಿನ್ನೆಲೆಯಲ್ಲಿ ಸದಾ ಸೋಲುತ್ತಿರುವ ಪಾಕಿಸ್ತಾನ ಕೇವಲ ಒಂದು ಪಾಯಿಂಟ್‌ಗೆ ಸೀಮಿತವಾಗಿದೆ. ಈ ಹಂತದಲ್ಲಿ ಕೇವಲ ಪಾಕ್‌ ಬಳಿ ಇರುವುದು ಒಂದು ಪಂದ್ಯ ಮಾತ್ರ. ಇದರಲ್ಲಿ ಗೆದ್ದರೇ ಮೂರು ಪಾಯಿಂಟ್‌ ಪಡೆಯುವ ಸಾಧ್ಯತೆಯಿದೆ. ಇನ್ನುಳಿದ ಪಂದ್ಯಗಳನ್ನಾಧರಿಸಿ ಇತರ ಸ್ಥಾನಗಳನ್ನೂ ಪಡೆಯಬಹುದಾಗಿದೆ.

ಸದ್ಯ ಭಾರತ ತಂಡವು 1ನೇ ಗುಂಪಿನ ಮೂರನೇ ಸ್ಥಾನದಲ್ಲಿದೆ. ಅಂದರೆ ಸೂಪರ್ 8 ಪಂದ್ಯದಲ್ಲಿನ ಇದುವರೆಗೆ ತಲಾ ಒಂದೊಂದು ಗೆಲುವಿನ ಮೂಲಕ ದಕ್ಷಿಣ ಆಫ್ರಿಕಾ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಆರಂಭದ ಎರಡು ಸ್ಥಾನಗಳಲ್ಲಿವೆ.

ಪ್ರಮುಖವಾಗಿ ಸೆಮಿಫೈನಲ್‌ ಎಂಟ್ರಿಯ ಅವಕಾಶಕ್ಕಾಗಿ ಭಾರತ ತಂಡವು ಮುಂದಿನ ಎರಡು ಪಂದ್ಯಗಳಲ್ಲಿ ಜಿಂಬಾಬ್ವೆ ಹಾಗೂ ವೆಸ್ಟ್‌ ಇಂಡೀಸ್ ತಂಡಗಳಿಗೆ ಸೋಲಿನ ರುಚಿತೋರಿಸಬೇಕಾಗುತ್ತದೆ .

Tags: BCCIICCindia vs pakistanjay shahpakistan cricket teamSemi FinalSouth Africasports newsT20 worldcupTeam IndiaWest IndiesZimbabwe
Previous Post

ತಳವಾರ ಸಮಾಜಕ್ಕೆ ಎಸ್.ಟಿ ಪತ್ರ ನೀಡುವಲ್ಲಿ ವಿಳಂಬ: ಸರ್ಕಾರಕ್ಕೆ ಖಡಕ್‌ ಎಚ್ಚರಿಕೆ

Next Post

ಪಠ್ಯಪುಸ್ತಕದಲ್ಲಿ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಉಲ್ಲೇಖ: ಸುಪ್ರೀಂ ಗರಂ

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
Next Post
ಪಠ್ಯಪುಸ್ತಕದಲ್ಲಿ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಉಲ್ಲೇಖ: ಸುಪ್ರೀಂ ಗರಂ

ಪಠ್ಯಪುಸ್ತಕದಲ್ಲಿ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಉಲ್ಲೇಖ: ಸುಪ್ರೀಂ ಗರಂ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada