• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಿವಮೊಗ್ಗದಲ್ಲಿ ಗೀತಾ ಶಿವರಾಜ್‌ ಕುಮಾರ್‌ ಪರ ಸಚಿವ ಸಂತೋಷ್‌ ಲಾಡ್‌ ಮತಯಾಚನೆ ! 

ಪ್ರತಿಧ್ವನಿ by ಪ್ರತಿಧ್ವನಿ
April 30, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಶಿವಮೊಗ್ಗದಲ್ಲಿ ಗೀತಾ ಶಿವರಾಜ್‌ ಕುಮಾರ್‌ ಪರ ಸಚಿವ ಸಂತೋಷ್‌ ಲಾಡ್‌ ಮತಯಾಚನೆ ! 
Share on WhatsAppShare on FacebookShare on Telegram

ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ನಿನ್ನೆ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜ್‌ ಕುಮಾರ್‌ ಅವರ ಪರವಾಗಿ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಮ್ಮಿಕೊಂಡಿದ್ದ ಪ್ರಚಾರ ಸಭೆಗಳಲ್ಲಿ ಭಾಗವಹಿಸಿ ಮಾತನಾಡಿದರು. 

ADVERTISEMENT

ಚುನಾವಣಾ ಪ್ರಚಾರ ನಡೆಸಲು ಶಿವಮೊಗ್ಗಕ್ಕೆ ತೆರಳಿದಾಗ ಅದ್ಧೂರಿ ಸ್ವಾಗತದಿಂದ ಸಚಿವರನ್ನು ಬರಮಾಡಿಕೊಂಡರು. ಪ್ರಚಾರ ಸಭೆಯಲ್ಲಿ ಭಾಗವಹಿಸಲು ಭೇಟಿ ನೀಡಿದ್ದ ವೇಳೆ ಜಿಲ್ಲಾ ಕಾಂಗ್ರೆಸ್‌ನ ಚುನಾವಣಾ ವಾರ್‌ರೂಮ್‌ಗೆ ಭೇಟಿ ನೀಡಿದ್ದ ಸಚಿವರು ಮಾಧ್ಯಮಗಳೊಂದಿಗೆ ಮಾತನಾಡಿದರು. 

ಗೀತಾ ಶಿವರಾಜ್‌ ಕುಮಾರ್‌ ಅವರ ಪರವಾಗಿ ಹಿತ್ತಲದ ರಂಗಮಂದಿರ, ಈಸೂರು ಹಾಗೂ ಮುಡುಬ ಸಿದ್ದಾಪುರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ನಟರಾದ ಡಾ. ಶಿವರಾಜ್‌ ಕುಮಾರ್‌, ದುನಿಯಾ ವಿಜಿ, ಪಕ್ಷದ ಮುಖಂಡರಾದ ಆಯನೂರು ಮಂಜುನಾಥ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags: Congress Partyಕಾಂಗ್ರೆಸ್ಗೀತಾ ಶಿವರಾಜ್ ಕುಮಾರ್ಶಿವಮೊಗ್ಗಶಿವರಾಜಕುಮಾರ್ಸಚಿವ ಸಂತೋಷ್ ಲಾಡ್
Previous Post

ಕುತೂಹಲ ಮೂಡಿಸಿದೆ ಆದಿತ್ಯ ಅಭಿನಯದ ಕಾಂಗರೂ ಚಿತ್ರದ  ಟ್ರೇಲರ್ !  ಮೇ 3 ರಂದು ಬಿಡುಗಡೆ !

Next Post

ಎಲ್ಲಿದ್ದಾರೆ ಪ್ರಜ್ವಲ್ ರೇವಣ್ಣ ?! ಜರ್ಮನಿ ಅಥವಾ ಅಮೆರಿಕಾ ?! ಧಿಡೀರ್ ವಿದೇಶಕ್ಕೆ ಹೋಗಿದ್ದು ಯಾಕೆ ?!

Related Posts

ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!
ರಾಜಕೀಯ

ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

by ಪ್ರತಿಧ್ವನಿ
May 26, 2026
0

ನಟ ಹಾಗೂ ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷವು ಇದೀಗ ಕರ್ನಾಟಕ ರಾಜಕೀಯದತ್ತ ಕಣ್ಣಿಟ್ಟಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ವಿಶೇಷವಾಗಿ ಮುಂಬರುವ ಗ್ರೇಟರ್...

Read moreDetails
ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

May 25, 2026
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

May 25, 2026
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
Next Post
ಹಾಸನ ಅಶ್ಲೀಲ ವಿಡಿಯೋ, ತನಿಖೆಗೆ ಸರ್ಕಾರದ ನಿರ್ಧಾರ, ಪ್ರಜ್ವಲ್ ಪರಾರಿ..

ಎಲ್ಲಿದ್ದಾರೆ ಪ್ರಜ್ವಲ್ ರೇವಣ್ಣ ?! ಜರ್ಮನಿ ಅಥವಾ ಅಮೆರಿಕಾ ?! ಧಿಡೀರ್ ವಿದೇಶಕ್ಕೆ ಹೋಗಿದ್ದು ಯಾಕೆ ?!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!