• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತಮಿಳುನಾಡಲ್ಲಿ ಕಳ್ಳಭಟ್ಟಿ ಸೇವನೆ 13 ಮಂದಿ ದುರ್ಮರಣ..

ಪ್ರತಿಧ್ವನಿ by ಪ್ರತಿಧ್ವನಿ
June 20, 2024
in Top Story, ಶೋಧ
0
ತಮಿಳುನಾಡಲ್ಲಿ ಕಳ್ಳಭಟ್ಟಿ ಸೇವನೆ 13 ಮಂದಿ ದುರ್ಮರಣ..
Share on WhatsAppShare on FacebookShare on Telegram

ತಮಿಳುನಾಡಿನ ಕಲ್ಲಕುರಿಚ್ಚಿ ಜಿಲ್ಲೆಯ ಕರುಣಾಪುರಂನಲ್ಲಿ ಕಳ್ಳಭಟ್ಟಿ ಸೇವಿಸಿ 13 ಮಂದಿ ಸಾವನ್ನಪ್ಪಿದ್ದಾರೆ. 60ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಆಗುವ ಸಾಧ್ಯತೆ ಇದೆ. ಈ ಬಗ್ಗೆ ತಮಿಳುನಾಡು ಸರ್ಕಾರ ಕಳವಳ ವ್ಯಕ್ತಪಡಿಸಿದೆ.

ADVERTISEMENT

ಕೆ. ಕನ್ನುಕುಟ್ಟಿ ಎಂಬ ವ್ಯಕ್ತಿಯನ್ನು ಕಳ್ಳಭಟ್ಟಿ ದುರಂತದಲ್ಲಿ ಬಂಧಿಸಲಾಗಿದ್ದು, ಆತನಿಂದ ಸುಮಾರು 200 ಲೀಟರ್ ಕಳ್ಳಭಟ್ಟಿ ವಶಕ್ಕೆ ಪಡೆಯಲಾಗಿದೆ. ಇನ್ನು ಈ ಪ್ರಕರಣ‌ನ್ನು ಗಂಭೀರವಾಗಿ ಪರಿಗಣಿಸಿರುವ ತನಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌, ಸಿಬಿ-ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.

ಕಳ್ಳಭಟ್ಟಿ ದುರಂತದ ಹೊಣೆಯನ್ನು ಜಿಲ್ಲಾಡಳಿತದ ನಿರ್ಲಕ್ಷ್ಯ ಎಂದು ಪರಿಗಣಿಸಿದ್ದು, ಅವಘಡಕ್ಕೆ ಸಂಬಂಧಿಸಿದಂತೆ ಕಲ್ಲಕುರುಚ್ಚಿ ಜಿಲ್ಲಾಧಿಕಾರಿ ಹಾಗು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸೇರಿದಂತೆ ಕೆಲವು ಅಧಿಕಾರಿಗಳನ್ನ ಅಮಾನತು ಮಾಡಿ ಆದೇಶ ಮಾಡಿದ್ದಾರೆ.

Previous Post

ಉತ್ತರ ಪ್ರದೇಶದಲ್ಲಿ ಸ್ಥಾಪನೆಯಾಗಲಿದೆ ವಿಶ್ವದ ಮೊದಲ ಏಷ್ಯನ್‌ ರಾಜ ರಣಹದ್ದು ಸಂತಾನೋತ್ಪತ್ತಿ ಕೇಂದ್ರಮಹಾರಾಜ್‌ಗಂಜ್ ;ಉತ್ತರ ಪ್ರದೇಶವು ಶೀಘ್ರದಲ್ಲೇ ಮಹಾರಾಜ್‌ಗಂಜ್‌ನಲ್ಲಿ ಏಷ್ಯಾದ ರಾಜ ರಣಹದ್ದುಗಳಿಗಾಗಿ ವಿಶ್ವದ ಮೊದಲ ಸಂರಕ್ಷಣಾ ಮತ್ತು ಸಂತಾನೋತ್ಪತ್ತಿ ಕೇಂದ್ರವನ್ನು ಹೊಂದಲಿದೆ ಎಂದು ಉನ್ನತ ಅರಣ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಈ ಸೌಲಭ್ಯವು ಹದ್ದುಗಳ ಸಂಖ್ಯೆಯನ್ನು ಸುಧಾರಿಸುವ ಗುರಿಯನ್ನು ಹೊಂದಿದೆ, ಇದನ್ನು 2007 ರಿಂದ ಇಂಟರ್ನ್ಯಾಷನಲ್ ಯೂನಿಯನ್ ಫಾರ್ ಕನ್ಸರ್ವೇಶನ್ ಆಫ್ ನೇಚರ್ಸ್ ರೆಡ್ ಲಿಸ್ಟ್‌ನಲ್ಲಿ ತೀವ್ರವಾಗಿ ಅಳಿವಿನಂಚಿನಲ್ಲಿರುವ ಪಟ್ಟಿ ಮಾಡಲಾಗಿದೆ.

Next Post

ಪುರಿ ಜಗನ್ನಾಥ ದೇವಾಲಯದ ರತ್ನ ಭಂಢಾರ ತೆರೆಯಲು ಅಧಿಕಾರಿ ಮುಂದು ; ಸರ್ಕಾರ ಆಕ್ಷೇಪ

Related Posts

Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ
Top Story

Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

by ಪ್ರತಿಧ್ವನಿ
February 6, 2026
0

ನವದೆಹಲಿ: ಗರ್ಭಿಣಿಗೆ ಏಳೂವರೆ ತಿಂಗಳು (30 ವಾರ) ತುಂಬಿದ ನಂತರವೂ ಮಗು ಬೇಡವೆಂದರೆ ಗರ್ಭಪಾತ ಮಾಡಿಸಿಕೊಳ್ಳುವ ಹಕ್ಕು ಇದೆ ಎಂದು ಸುಪ್ರೀಂ ಕೋರ್ಟ್(Supreme Court )ಮಹತ್ವದ ತೀರ್ಪು...

Read moreDetails
U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

February 6, 2026
Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

February 6, 2026
Bengaluru: ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!

Bengaluru: ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!

February 6, 2026
WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

February 6, 2026
Next Post
ಪುರಿ ಜಗನ್ನಾಥ ದೇವಾಲಯದ ರತ್ನ ಭಂಢಾರ ತೆರೆಯಲು ಅಧಿಕಾರಿ ಮುಂದು ; ಸರ್ಕಾರ ಆಕ್ಷೇಪ

ಪುರಿ ಜಗನ್ನಾಥ ದೇವಾಲಯದ ರತ್ನ ಭಂಢಾರ ತೆರೆಯಲು ಅಧಿಕಾರಿ ಮುಂದು ; ಸರ್ಕಾರ ಆಕ್ಷೇಪ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!