• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

2023-24ರ ಆರ್ಥಿಕ ಸಮೀಕ್ಷೆಯಲ್ಲಿ ದೇಶದ ಸ್ಥಿತಿ ಬಗ್ಗೆ ಏನು ಚಿತ್ರಣ ಇದೆ…

ಪ್ರತಿಧ್ವನಿ by ಪ್ರತಿಧ್ವನಿ
July 22, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
2023-24ರ ಆರ್ಥಿಕ ಸಮೀಕ್ಷೆಯಲ್ಲಿ ದೇಶದ ಸ್ಥಿತಿ ಬಗ್ಗೆ ಏನು ಚಿತ್ರಣ ಇದೆ…
Share on WhatsAppShare on FacebookShare on Telegram

ಬಜೆಟ್​ಗೆ ಪೂರ್ವಭಾವಿಯಾಗಿ ಒಂದು ದಿನ ಮುಂಚೆ ಆರ್ಥಿಕ ಸಮೀಕ್ಷೆ ಮಂಡನೆ ಆಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಈ ಎಕನಾಮಿಕ್ ಸರ್ವೆ ವರದಿಯನ್ನು ಸಂಸತ್​ನಲ್ಲಿ ಇಂದು ಮಂಡಿಸಿದರು. ಮುಖ್ಯ ಆರ್ಥಿಕ ಸಲಹೆಗಾರರ ನೇತೃತ್ವದಲ್ಲಿ ರೂಪಿಸಲಾದ ಆರ್ಥಿಕ ಸಮೀಕ್ಷೆಯಲ್ಲಿ, ಭಾರತದ ಆರ್ಥಿಕ ಪ್ರಗತಿಯ ಓಟವನ್ನು ಚೀನಾ 1980ರಿಂದ 2015ರವರೆಗೆ ಮಾಡಿದ ಸಾಧನೆಗೆ ಹೋಲಿಕೆ ಮಾಡಿದೆ. ಜಿಡಿಪಿ (GDP) ದರ, ಹಣಕಾಸು ಪರಿಸ್ಥಿತಿ ಇತ್ಯಾದಿ ಬಗ್ಗೆ ಆರ್ಥಿಕ ಸಮೀಕ್ಷೆ ಆಶಾದಾಯಕವೆನಿಸುವ ಚಿತ್ರಣ ನೀಡಿದೆ. ಆರ್ಥಿಕ ಬೆಳವಣಿಗೆಯ ಓಟಕ್ಕೆ ತಡೆಯಾಗಿರುವ ಕೆಲ ಅಂಶಗಳ ಬಗ್ಗೆಯೂ ಈ ಸಮೀಕ್ಷೆ ಎಚ್ಚರಿಸುವ ಕೆಲಸ ಮಾಡಿದೆ.

ADVERTISEMENT
ಪ್ರತೀ ವರ್ಷ 78 ಲಕ್ಷ ಉದ್ಯೋಗಗಳ ಸೃಷ್ಟಿ ಅಗತ್ಯ

ದೇಶದಲ್ಲಿ ಆರ್ಥಿಕ ಬೆಳವಣಿಗೆಯನ್ನು ಕಾಯ್ದುಕೊಳ್ಳಬೇಕಾದರೆ 2030ರವರೆಗೂ ಕೃಷಿಯೇತರ ಕ್ಷೇತ್ರದಲ್ಲಿ ಪ್ರತೀ ವರ್ಷ ಸರಾಸರಿಯಾಗಿ 78.5 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಅವಶ್ಯಕತೆ ಇದೆ ಎಂದು ಆರ್ಥಿಕ ಸಮೀಕ್ಷೆ ಅಭಿಪ್ರಾಯಪಟ್ಟಿದೆ.

ಅರ್ಧದಷ್ಟು ಭಾರತೀಯರು ಉದ್ಯೋಗಕ್ಕೆ ತಯಾರಿಲ್ಲ

ಆರ್ಥಿಕ ಸಮೀಕ್ಷೆ ಪ್ರಕಾರ ಪ್ರತೀ ಇಬ್ಬರು ಭಾರತೀಯರಲ್ಲಿ ಒಬ್ಬರು ತತ್​ ಕ್ಷಣಕ್ಕೆ ಉದ್ಯೋಗಕ್ಕೆ ತಯಾರಾಗಿಲ್ಲ. ಅವರು ಕಾಲೇಜು ಶಿಕ್ಷಣ ಈಗಷ್ಟೇ ಮುಗಿಸಿ ಹೊರಬಂದಿದ್ದಾರೆ ಎನ್ನಲಾಗಿದೆ.

ಸರ್ವಿಸ್ ಸೆಕ್ಟರ್​ನಲ್ಲಿ ಈಗಲೂ ಕೂಡ ಹೆಚ್ಚು ಉದ್ಯೋಗ ಸೃಷ್ಟಿ ಆಗುತ್ತಿದೆ. ಇದರ ಜೊತೆಗೆ ಕಟ್ಟಡ ನಿರ್ಮಾಣ ವಲಯ ಕೂಡ ಇತ್ತೀಚೆಗೆ ಉದ್ಯೋಗಸೃಷ್ಟಿಯಲ್ಲಿ ಮುಂಚೂಣಿಗೆ ಬರುತ್ತಿದೆ. ಮ್ಯಾನುಫ್ಯಾಕ್ಚರಿಂಗ್ ವಲಯದಲ್ಲಿ ಉದ್ಯೋಗಸೃಷ್ಟಿ ಕಳೆದ ದಶಕದಲ್ಲಿ ಕಡಿಮೆ ಆಗಿತ್ತು. 2021-22ರಿಂದ ಈಚೆ ಈ ಕ್ಷೇತ್ರದಲ್ಲಿ ಉದ್ಯೋಗಸೃಷ್ಟಿ ಹೆಚ್ಚಾಗುತ್ತಿದೆ ಎಂದು ಈ ವರದಿ ಪ್ರಸ್ತಾಪಿಸಿದೆ.

ಜಿಡಿಪಿ ದರ 2024-25ರಲ್ಲಿ ಶೇ. 6.5ರಿಂದ ಶೇ. 7

2024-25ರ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆ ಶೇ. 7ರಷ್ಟು ಬೆಳೆಯಬಹುದು ಎಂದು ಐಎಂಎಫ್, ಎಡಿಬಿ ಇತ್ಯಾದಿ ಗ್ಲೋಬಲ್ ಏಜೆನ್ಸಿಗಳು ಅಭಿಪ್ರಾಯಪಟ್ಟಿವೆ. ನಾವು ಸಂಭಾವ್ಯ ರಿಸ್ಕ್ ಇತ್ಯಾದಿಯನ್ನು ಗಮನದಲ್ಲಿರಿಸಿಕೊಂಡು ಜಿಡಿಪಿ ದರ ಕನಿಷ್ಠ ಶೇ. 6.5ರಿಂದ 7ರಷ್ಟು ಇರಬಹುದು ಎಂದು ನಿರೀಕ್ಷಿಸುತ್ತಿದ್ದೇವೆ.

Tags: BJPCongress Partyeconomic surveyNirmala Seetaramanನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಸಂಸತ್‌ನಲ್ಲಿ ರಾಹುಲ್‌ ಗಾಂಧಿ ಅಬ್ಬರದ ಭಾಷಣ ಮೋದಿ ಮತ್ತೆ ಸೈಲೆಂಟ್‌..!

Next Post

ವಾಲ್ಮೀಕಿ ನಿಗಮದ 40 ಕೋಟಿ ರೂ. ಹಣ ಖಜಾನೆಯಿಂದ ನೇರವಾಗಿ ಬೇರೆ ಖಾತೆಗಳಿಗೆ ವರ್ಗಾವಣೆ ಆರೋಪ

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ವಾಲ್ಮೀಕಿ ನಿಗಮದ 40 ಕೋಟಿ ರೂ. ಹಣ ಖಜಾನೆಯಿಂದ ನೇರವಾಗಿ ಬೇರೆ ಖಾತೆಗಳಿಗೆ ವರ್ಗಾವಣೆ ಆರೋಪ

ವಾಲ್ಮೀಕಿ ನಿಗಮದ 40 ಕೋಟಿ ರೂ. ಹಣ ಖಜಾನೆಯಿಂದ ನೇರವಾಗಿ ಬೇರೆ ಖಾತೆಗಳಿಗೆ ವರ್ಗಾವಣೆ ಆರೋಪ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada