• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ

ನೂತನ ಸರ್ಕಾರದಲ್ಲಿ ಸಚಿವರಿಗೆ ಯಾವ ಖಾತೆ ಹಂಚಿಕೆ..?

ಕೃಷ್ಣ ಮಣಿ by ಕೃಷ್ಣ ಮಣಿ
May 27, 2023
in ಅಂಕಣ
0
ನೂತನ ಸರ್ಕಾರದಲ್ಲಿ ಸಚಿವರಿಗೆ ಯಾವ ಖಾತೆ ಹಂಚಿಕೆ..?
Share on WhatsAppShare on FacebookShare on Telegram

ರಾಜಭವನದ ಗಾಜಿನ ಮನೆಯಲ್ಲಿ ಸಿದ್ದರಾಮಯ್ಯ ಸರ್ಕಾರದ ಮೊದಲ ಸಚಿವ ಸಂಪುಟ ವಿಸ್ತರಣೆ ಮಾಡಲಾಗ್ತಿದೆ. ಸಂಪೂರ್ಣ ಸಂಪುಟ ವಿಸ್ತರಣೆ ಮಾಡಿದ್ದು, ಎಲ್ಲಾ ಸಚಿವರಿಗೂ ಸಿದ್ದರಾಮಯ್ಯ ಖಾತರ ಹಂಚಿಕೆ ಮಾಡುತ್ತಿದ್ದಾರೆ. ಇಂದು ಸಂಜೆಯೊಳಗಾಗಿಯೇ ಎಲ್ಲಾ ಸಚಿವರಿಗೂ ಖಾತೆ ಬಗ್ಗೆ ಸ್ಪಷ್ಟತೆ ಸಿಗಲಿದ್ದು, ಆ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ಮೂಲಗಳಿಂದ ಮಾಹಿತಿ ಸಿಕ್ಕಿದೆ.

ADVERTISEMENT

ಯಾವ ಸಚಿವರಿಗೆ ಯಾವ ಖಾತೆ ಸಿಗಲಿದೆ..?

ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಬಳಿಕ ಸಿಎಂ ಸಚಿವ ಸಂಪುಟ ಕರೆಯಲಿದ್ದು, ನೂತನ ಸಚಿವರಿಗೆ ಖಾತೆ ಹಂಚಿಕೆ ಬಗ್ಗೆ ಸಚಿವ ಸಂಪುಟ ಸಭೆಯಲ್ಲೇ ಮಾಹಿತಿ ನೀಡಲಿದ್ದು, ಸಂಜೆ ಬಳಿಕ ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಿ ರಾಜ್ಯಪಾಲರಿಗೆ ಕಳುಹಿಸಲಾಗುತ್ತದೆ. ಪ್ರತಿಧ್ವನಿಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಲಿಂಗಾಯತ ನಾಯಕ ಎಂಬಿ ಪಾಟೀಲ್ ಅವರಿಗೆ ಬೃಹತ್ ಕೈಗಾರಿಕೆ ಖಾತೆ ಫಿಕ್ಸ್ ಆಗಿದೆ. ಇನ್ನುಳಿದಂತೆ ಸತೀಶ್ ಜಾರಕಿಹೊಳಿಗೆ ಲೋಕೋಪಯೋಗಿ ಖಾತೆ, ಡಾ ಜಿ ಪರಮೇಶ್ವರ್‌ಗೆ ಗೃಹ ಖಾತೆ, ಹೆಚ್.ಸಿ ಮಹದೇವಪ್ಪಗೆ ಆರೋಗ್ಯ ಖಾತೆ, ಕೆ.ಹೆಚ್ ಮುನಿಯಪ್ಪಗೆ ಕಂದಾಯ, ಎನ್ ಚಲುವರಾಯಸ್ವಾಮಿಗೆ ಸಾರಿಗೆ ಖಾತೆ ಸಿಗಲಿದೆ ಎನ್ನಲಾಗಿದೆ.

ಆಪ್ತರಿಗೆ ಒಳ್ಳೊಳ್ಳೆ ಖಾತೆ ಕೊಡ್ತಿರೋ ಸಿದ್ದರಾಮಯ್ಯ..

ಸಿದ್ದರಾಮಯ್ಯ ಪರಮಾಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಹೆಬ್ಬಾಳ ಶಾಸಕ ಬೈರತಿ ಸುರೇಶ್‌ಗೆ ಬಂಪರ್ ಲಾಟರಿ ಹೊಡೆದಿದ್ದು, ಗ್ರಾಮೀಣಾಭಿವೃದ್ಧಿ ಖಾತೆ ಸಿಗಲಿದೆ. ಇನ್ನು ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರು ಅಭಿವೃದ್ಧಿ ಖಾತೆ, ನಾಗೇಂದ್ರ ಅವರಿಗೆ ಯುವಜನ ಮತ್ತು ಕ್ರೀಡಾ ಖಾತೆ, ಪಿರಿಯಾಪಟ್ಟಣದ ವೆಂಕಟೇಶ್‌ಗೆ ಪಶುಸಂಗೋಪನೆ, ಆರ್.ಬಿ ತಿಮ್ಮಾಪುರಗೆ ಅಬಕಾರಿ ಖಾತೆ ಸಿಗಲಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.

ಪ್ರಮುಖ ಖಾತೆಗಳ ಮೇಲೆ ಡಿಕೆ ಶಿವಕುಮಾರ್ ಕಣ್ಣು..

ವಿದ್ಯುತ್ ಫ್ರೀ ಕೊಡುವುದಾಗಿ ಈಗಾಗಲೇ ಘೋಷಣೆ ಮಾಡಿರುವ ಕಾಂಗ್ರೆಸ್, ಇಂಧನ ಇಲಾಖೆಯನ್ನು ಡಿಸಿಎಂ ಡಿ.ಕೆ ಶಿವಕುಮಾರ್ ಅವರೇ ನೋಡಿಕೊಳ್ಳಲಿದ್ದಾರೆ ಎನ್ನಲಾಗ್ತಿದೆ. ಇಂಧನ ಅಷ್ಟೇ ಅಲ್ಲದೆ ಜಲಸಂಪನ್ಮೂಲ ಖಾತೆ ಸೇರಿದಂತೆ ಪ್ರಮುಖವಖಾತೆಗಳಿಗೆ ಬೇಡಿಕೆ ಸಲ್ಲಿಸಿದ್ದಾರೆ ಎನ್ನಲಾಗ್ತಿದೆ. ಇನ್ನು ಸಿಎಂ ಸಿದ್ದರಾಮಯ್ಯ ಹಣಕಾಸು ಖಾತೆ ಮಾತ್ರ ನಿರ್ವಹಣೆ ಮಾಡಲಿದ್ದಾರೆ ಎನ್ನಲಾಗಿದೆ.

ಕೃಷ್ಣಮಣಿ

Tags: BAIRATI SURESHDK ShivakumarHC mahadevappaLakshmi hebbalkarMB Patilsiddaramaiah
Previous Post

ಶಾಂತಿ, ಸಾಮರಸ್ಯ ಕದಡುವ ಕೆಲಸ ಮಾಡುವ ಸಂಘಟನೆಗಳ ಮೇಲೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

CM Siddaramaiah : ಶಾಂತಿ, ಸಾಮರಸ್ಯ ಕದಡುವ ಕೆಲಸ ಮಾಡುವ ಸಂಘಟನೆಗಳ ಮೇಲೆ ಕಠಿಣ ಕ್ರಮ: CM ಸಿದ್ದರಾಮಯ್ಯ

Related Posts

ಮರುಕಳಿಸಿದ ಪ್ರತ್ಯೇಕ ಮತದಾರರ ಪರಂಪರೆ
ಅಂಕಣ

ಮರುಕಳಿಸಿದ ಪ್ರತ್ಯೇಕ ಮತದಾರರ ಪರಂಪರೆ

by ಪ್ರತಿಧ್ವನಿ
May 13, 2026
0

ಮೂಲ : ಝಿಯಾ ಉಸ್‌ ಸಲಾಂ ಕನ್ನಡಕ್ಕೆ : ನಾ ದಿವಾಕರ (ಆಧಾರ The insidious return of separate electorates Zia us Salam ದ...

Read moreDetails
ಸಂದಿಗ್ಧ ಮತದಾರ ನಿರ್ದೇಶಿತ ಮತದಾನ

ಸಂದಿಗ್ಧ ಮತದಾರ ನಿರ್ದೇಶಿತ ಮತದಾನ

May 11, 2026
ಜನಮತ – ಆಯ್ಕೆ ಆದ್ಯತೆ ಮತ್ತು ಪರ್ಯಾಯ

ಜನಮತ – ಆಯ್ಕೆ ಆದ್ಯತೆ ಮತ್ತು ಪರ್ಯಾಯ

May 9, 2026
ಚುನಾವಣೆ ಪ್ರಜಾಪ್ರಭುತ್ವ ಮತ್ತು ಜನ

ಚುನಾವಣೆ ಪ್ರಜಾಪ್ರಭುತ್ವ ಮತ್ತು ಜನ

May 7, 2026
ಕುಸಿದ ಭೂಮಿಕೆಯ ಮೇಲೆ  ಶ್ರಮಿಕರ ಮೇ ದಿನಾಚರಣೆ

ಕುಸಿದ ಭೂಮಿಕೆಯ ಮೇಲೆ  ಶ್ರಮಿಕರ ಮೇ ದಿನಾಚರಣೆ

May 4, 2026
Next Post
CM Siddaramaiah : ಶಾಂತಿ, ಸಾಮರಸ್ಯ ಕದಡುವ ಕೆಲಸ ಮಾಡುವ ಸಂಘಟನೆಗಳ ಮೇಲೆ ಕಠಿಣ ಕ್ರಮ: CM ಸಿದ್ದರಾಮಯ್ಯ

CM Siddaramaiah : ಶಾಂತಿ, ಸಾಮರಸ್ಯ ಕದಡುವ ಕೆಲಸ ಮಾಡುವ ಸಂಘಟನೆಗಳ ಮೇಲೆ ಕಠಿಣ ಕ್ರಮ: CM ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada