• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದಲ್ಲಿ ಡೆಂಘೀ ಹೆಚ್ಚಳದ ಬಗ್ಗೆ ಕಳವಳ ವ್ಯಕ್ತಪಡಿಸಿದ ಹೈ ಕೋರ್ಟ್ !

ಪ್ರತಿಧ್ವನಿ by ಪ್ರತಿಧ್ವನಿ
July 24, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
ರಾಜ್ಯದಲ್ಲಿ ಡೆಂಘೀ ಹೆಚ್ಚಳದ ಬಗ್ಗೆ ಕಳವಳ ವ್ಯಕ್ತಪಡಿಸಿದ ಹೈ ಕೋರ್ಟ್ !
Share on WhatsAppShare on FacebookShare on Telegram

ರಾಜ್ಯದಲ್ಲಿ ಡೆಂಘೀ (Dengue) ಪ್ರಕರಣ ವ್ಯಾಪಕವಾಗಿ ಹೆಚ್ಚಳವಾಗುತ್ತಿರುವ ಹಿನ್ನಲೆ, ಇದೀಗ ಈ ಪ್ರಕರಣ ಹೈಕೋರ್ಟ್ (High court) ಮೆಟ್ಟಿಲೇರಿದೆ. ರಾಜ್ಯದಲ್ಲಿ ಡೆಂಘೀ ಪ್ರಕರಣಗಳ ಹೆಚ್ಚಳಕ್ಕೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ.

ADVERTISEMENT

ಈ ಬಗ್ಗೆ ಹೈಕೋರ್ಟ್ ಸ್ವಯಂಪ್ರೇರಿತ ಪಿಐಎಲ್ (PIL) ದಾಖಲು ಮಾಡಿಕೊಂಡಿದೆ.ಈ ವೇಳೆ ಸದ್ಯ ಡೆಂಘೀ ಬಗ್ಗೆ ರಾಜ್ಯ ಸರ್ಕಾರ ಹೈಕೋರ್ಟ್ ಗೆ ವರದಿ ಸಲ್ಲಿಕೆ ಮಾಡಿದೆ. ಕಳೆದ ವಿಚಾರಣೆ ವೇಳೆ ಈ ಬಗ್ಗೆ ನ್ಯಾಯಾಲಯ ಸರ್ಕಾರಕ್ಕೆ ತುರ್ತು ನೊಟೀಸ್ ನೀಡಿತ್ತು.

ರಾಜ್ಯದಲ್ಲಿ ಡೆಂಘೀ ಪರಿಸ್ಥಿತಿ ಹೇಗಿದೆ & ಇದರ ತಡೆಗೆ  ತೆಗೆದುಕೊಳ್ತಿರುವ ಕ್ರಮಗಳ ಬಗ್ಗೆ ವರದಿ ನೀಡಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಇಂದು ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್, ಪ್ರಕರಣಕ್ಕೆ ಅಮೈಕಾಸ್ ಕ್ಯೂರಿ ನೇಮಿಸಿ ಆದೇಶ ಹೊರಡಿಸಿದೆ.

ಹಿರಿಯ ವಕೀಲ ಕೆ.ಎನ್.ಫಣೀಂದ್ರರನ್ನ ಅಮೈಕಾಸ್ ಕ್ಯೂರಿಯಾಗಿ ನೇಮಕ ಮಾಡಲಾಗಿದ್ದು,ವಿಚಾರಣೆ ಮುಂದಿನ ಮಂಗಳವಾರಕ್ಕೆ ಹೈಕೋರ್ಟ್ ಮುಂದೂಡಿಕೆ ಮಾಡಿದೆ.

Tags: ಡೆಂಘೀ ಜ್ವರಡೆಂಘೀ ತಡೆಗೆ ಕ್ರಮಗಳುಡೆಂಘೀ ಬಗ್ಗೆ ಹೈಕೋರ್ಟ್ ಕಳವಳರಾಜ್ಯದಲ್ಲಿ ಡೆಂಘೀ ಹೆಚ್ಚಳಹೈಕೋರ್ಟ್
Previous Post

ಏನಮ್ಮಾ ಅನುಶ್ರೀ ಚೆನ್ನಾಗಿದ್ದೀಯಾ..! 

Next Post

ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ..

Related Posts

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ
Top Story

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

by ಪ್ರತಿಧ್ವನಿ
April 11, 2026
0

2019ರಲ್ಲಿ ಒಂದು ಕನಸು ಆರಂಭವಾಯಿತು…ಸತ್ಯದ ಧ್ವನಿಯನ್ನು ಜನರಿಗೆ ತಲುಪಿಸುವ ಕನಸು…ಆ ಕನಸಿನ ಹೆಸರು – ಪ್ರತಿಧ್ವನಿ ನ್ಯೂಸ್. ಇಂದು, 2026ರ ಏಪ್ರಿಲ್ 11… ಪ್ರತಿಧ್ವನಿ ತನ್ನ ಏಳು...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
Next Post
ಪ್ರಜ್ವಲ್ ರೇವಣ್ಣ ಬಂಧನ

ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada