• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದಲ್ಲಿ ಇತಿಹಾಸದಲ್ಲೇ ಅತಿ ಹೆಚ್ಚು ಅಕ್ರಮ ಹಣ ಈ ಬಾರಿ ಜಪ್ತಿ ! ಚುನಾವಣೆಗಾಗಿ ಹಣದ ಹೊಳೆ !

ಪ್ರತಿಧ್ವನಿ by ಪ್ರತಿಧ್ವನಿ
April 17, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ರಾಜ್ಯದಲ್ಲಿ ಇತಿಹಾಸದಲ್ಲೇ ಅತಿ ಹೆಚ್ಚು ಅಕ್ರಮ ಹಣ ಈ ಬಾರಿ ಜಪ್ತಿ ! ಚುನಾವಣೆಗಾಗಿ ಹಣದ ಹೊಳೆ !
Share on WhatsAppShare on FacebookShare on Telegram

ಚುನಾವಣೆ (Election) ಹೊತ್ತಲ್ಲೇ ರಾಜ್ಯದ ದಶದಿಕ್ಕುಗಳಲ್ಲೂ ಕುರುಡು ಕಾಂಚಾಣ ಕುಣಿಯುತಲಿದೆ. ಚುನಾವಣಾ ಅಧಿಕಾರಿಗಳು (Election officers) ಎಲ್ಲಾ ಕಡೆ ಹದ್ದಿನ ಕಣ್ಣಿಟ್ಟಿದ್ದು ಅಕ್ರಮ ಹಣ ಬೇಟೆಯಾಡ್ತಿದ್ದಾರೆ.ಯುದ್ಧ.. ಇದು ಎಲೆಕ್ಷನ್ ಯುದ್ಧ..ಲೋಕ ಅಖಾಡದಲ್ಲಿ ಹಣದ ಹೊಳೆ.. ಕಂತೆಕಂತೆ ನೋಟು.. ಚುನಾವಣೆ ಘೋಷಣೆಯಾದ ದಿನದಿಂದ ಎಲ್ಲೆಲ್ಲೂ ಸದ್ದು ಮಾಡ್ತಿದೆ ಝಣಝಣ ಕಾಂಚಾಣ.

ADVERTISEMENT

ಧಾರವಾಡದಲ್ಲಿ (Dharawada) ಐಟಿ ಅಧಿಕಾರಿಗಳು (IT officers) ದೊಡ್ಡ ಬೇಟೆಯಾಡಿದ್ದಾರೆ. ಸಂತೋಷ್ ಲಾಡ್ (Santhosh laud) ಆಪ್ತ ಬಸವರಾಜ್ ದತ್ತುನವರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂಪಾಯಿ (18 crores) ಪತ್ತೆಯಾಗಿದೆ. ಚುನಾವಣೆಗಾಗಿ ಮದ್ಯ ಸಂಗ್ರಹಿಸಲಾಗಿದೆ ಎಂಬ ಮಾಹಿತಿ ಮೇರೆಗೆ ದಾಳಿ ಮಾಡಿ ಶೋಧ ನಡೆಸಿದಾಗ ಹಣ ಪತ್ತೆಯಾಗಿದೆ. ಇನ್ನು ಧಾರವಾಡದ ದಾಸನಕೊಪ್ಪದ ಅರ್ನಾ ಅಪಾರ್ಟ್‌ಮೆಂಟ್‌ನ ಫ್ಲಾಟ್ ನಂ.303ರಲ್ಲಿ ಬಸವರಾಜ್ ವಾಸವಿದ್ದು ಮನೆಯ ಲಾಕರ್‌ನಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿದೆ.

ಮತ್ತೊಂದೆಡೆ ಬಾಗಲಕೋಟೆ (Bagalakote) ಜಿಲ್ಲೆಯ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್‌ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 6.87 ಲಕ್ಷ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ನವಲಗುಂದದಿಂದ ಕೆರೂರಿಗೆ ಹೊರಟಿದ್ದ ಕಾರಿನಲ್ಲಿ 2.83 ಲಕ್ಷ ಹಣ ಹಾಗೂ ಗೂಡ್ಸ್ ವಾಹನದಲ್ಲಿ 1 ಲಕ್ಷ ಇನ್ನೊಂದೆಡೆ ಹುಬ್ಬಳ್ಳಿಯಿಂದ ಕೆರೂರಿಗೆ ಹೊರಟಿದ್ದ ಲೈಲ್ಯಾಂಡ್ ವಾಹನದಲ್ಲಿ 2.40 ಲಕ್ಷ ಹಣ ಜಪ್ತಿ ಮಾಡಿದ್ದಾರೆ.

ಕಲಬುರಗಿ (kalaburgi) ಜಿಲ್ಲೆ ಚಿಂಚೋಳಿ ತಾಲೂಕಿನ ಕುಸ್ರಂಪಳ್ಳಿ ಚೆಕ್‌ಪೋಸ್ಟ್‌ನಲ್ಲಿ ದಾಖಲೆಯಿಲ್ಲದ 2.29 ಲಕ್ಷ ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.. ಬೀದರ್‌ನಿಂದ ಚಿಂಚೋಳಿಗೆ ವಿಕಾಸ್ ಎಂಬಾತ ಬೈಕ್‌ನಲ್ಲಿ ಹಣ ತರುವ ವೇಳೆ ತಪಾಸಣೆ ಮಾಡಿದಾಗ ನಗದು ಪತ್ತೆಯಾಗಿದೆ..

Tags: BJPCongress Partyಅಕ್ರಮ ಹಣಕಾಂಗ್ರೆಸ್ಚಿನ್ನಚುನಾವಣಾ ಅಧಿಕಾರಿಗಳುಬಿಜೆಪಿ
Previous Post

ಆ ಅಮೂಲ್ಯ ಜೀವದ ನೆನಪುಗಳು ʼ

Next Post

ಮಂಡ್ಯ ಜನಸಾಗರಕ್ಕೆ ಶ್ರೀರಾಮನವಮಿ ಶುಭಾಶಯ ಕೋರಿದ ಸಿಎಂ

Related Posts

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!
Top Story

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

by ಪ್ರತಿಧ್ವನಿ
April 29, 2026
0

ಬೆಳಗಾವಿ : ಜನ ಸಮುದಾಯ ಎಷ್ಟೇ ಮುಂದುವರೆದರೂ, ತಂತ್ರಜ್ಷಾನ ದಿನದಿಂದ ದಿನಕ್ಕೆ ಬೆಳವಣಿಗೆ ಕಂಡರೂ ಅಲ್ಲದೆ ಕಾನೂನುಗಳು ಅದೆಷ್ಟೇ ಬಿಗಿಯಾದರೂ ಸಹ ಜನರ ಮನಸ್ಸುಗಳು, ಯೋಚನೆಗಳು ಮಾತ್ರ...

Read moreDetails
Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

April 29, 2026
Next Post
ಮಂಡ್ಯ ಜನಸಾಗರಕ್ಕೆ ಶ್ರೀರಾಮನವಮಿ ಶುಭಾಶಯ ಕೋರಿದ ಸಿಎಂ

ಮಂಡ್ಯ ಜನಸಾಗರಕ್ಕೆ ಶ್ರೀರಾಮನವಮಿ ಶುಭಾಶಯ ಕೋರಿದ ಸಿಎಂ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!