• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದಲ್ಲಿ ಸಚಿವರ ತಲೆದಂಡಕ್ಕೆ ಕ್ಷಣಗಣನೆ ?! ಮಿನಿಸ್ಟರ್ಸ್ ಪಾಳಯದಲ್ಲಿ ಟೆನ್ಶನ್ ! 

ಪ್ರತಿಧ್ವನಿ by ಪ್ರತಿಧ್ವನಿ
May 22, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ರಾಜ್ಯದಲ್ಲಿ ಸಚಿವರ ತಲೆದಂಡಕ್ಕೆ ಕ್ಷಣಗಣನೆ ?! ಮಿನಿಸ್ಟರ್ಸ್ ಪಾಳಯದಲ್ಲಿ ಟೆನ್ಶನ್ ! 
Share on WhatsAppShare on FacebookShare on Telegram

ಲೋಕಸಭಾ ಚುನಾವಣೆ ಮುಕ್ತಾಯಗೊಂಡ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ (Congress) ಪಾಳಯದಲ್ಲಿ ಆತಂಕ ಶುರುವಾಗಿದೆ . ಸಚಿವ ಸಂಪುಟ (Cabinet) ಪುನರಚನೆ ಮಾಡುವ ಮೂಲಕ , ಸಚಿವರುಗಳ (Ministers) ತಲೆದಂಡವಾಗಲಿದೆ ಎಂಬ ಪ್ರಶ್ನೆ ಮುನ್ನಲೆಗೆ ಬಂದಿದೆ .ಇದಕ್ಕೆ ಕಾರಣ ಲೋಕಸಭಾ ಚುನಾವಣೆಯ ಫಲಿತಾಂಶ. 

ADVERTISEMENT

ಈ ಬಾರಿ ರಾಜ್ಯದಲ್ಲಿ ಹೆಚ್ಚು ಲೋಕಸಭಾ ಸ್ಥಾನಗಳನ್ನ (Parliment seats) ಗೆಲ್ಲಲೇಬೇಕು ಎಂಬ ಕಾರಣಕ್ಕೆ ಕಾಂಗ್ರೆಸ್ ಪಕ್ಷ ಸಚಿವರುಗಳ ಮಕ್ಕಳು ಮತ್ತು ಕುಟುಂಬಸ್ಥರಿಗೆ ಟಿಕೆಟ್ (Ticket) ನೀಡುವ ಮೂಲಕ ರಣತಂತ್ರ ರೂಪಿಸಿತ್ತು . ತಮ್ಮ ಕುಟುಂಬದ ಸದಸ್ಯರನ್ನ ಗೆಲ್ಲಿಸಿಕೊಂಡು ಬರುವ ಜವಾಬ್ದಾರಿಯನ್ನ ಸಚಿವರ ಹೆಗಲಿಗೆ ನೀಡಿತ್ತು.

ಒಂದು ವೇಳೆ ಸಚಿವರು ಈ ಜವಾಬ್ದಾರಿಯಲ್ಲಿ ಎಡವಿದರೆ ,ಅಂದ್ರೆ ತಮ್ಮ ಮಕ್ಕಳನ್ನು ಗೆಲ್ಲಿಸಿಕೊಂಡು ಬರಲು ಸಾಧ್ಯವಾಗದಿದ್ದಲ್ಲಿ ಆ ಸಚಿವರ ತಲೆದಂಡವಾಗಲಿದೆ ಎಂಬ ಸಂದೇಶವನ್ನು ಪರೋಕ್ಷವಾಗಿ ರವಾನೆ ಮಾಡಲಾಗಿತ್ತು. ಇದೀಗ ಮತ್ತೆ ಆ ಚರ್ಚೆ ಮುನ್ನೆಲೆಗೆ ಬಂದಿದ್ದು ಸಂಪುಟ ಪುನರ್ ರಚನೆಯಾದರೆ ಫಲಿತಾಂಶ ಬಂದ ನಂತರ ಯಾವೆಲ್ಲ ಸಚಿವರ ತಲೆದಂಡವಾಗಲಿದೆಯೋ ಎಂಬ ಆತಂಕ ಹೆಚ್ಚಾಗಿದೆ.

Tags: ಕಾಂಗ್ರೆಸ್ ಸರ್ಕಾರಡಿಕೆ ಶಿವಕುಮಾರ್ಲೋಕಸಭಾ ಫಲಿತಾಂಶಸಚಿವ ಸಂಪುಟಸಚಿವರ ತಲೆದಂಡಸಂಪುಟ ಪುನಾರಚನೆಸಿದ್ದರಾಮಯ್ಯ
Previous Post

Dark Neck: ನಿಮ್ಮ ಕುತ್ತಿಗೆ ಕಪ್ಪಾಗಿದ್ರೆ ಈ ಸಿಂಪಲ್‌ ಮನೆಮದ್ದನ್ನು ಬಳಸಿ.!

Next Post

ಹೇಯ್ ಡಿಕೆ ಶಿವಕುಮಾರ್ ಏನಯ್ಯ ಅಲ್ಲಿ ಇರೋದು ? ನನಗೆ ಗೊತ್ತಾಗುತ್ತಿಲ್ಲ ಸರ್

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post

ಹೇಯ್ ಡಿಕೆ ಶಿವಕುಮಾರ್ ಏನಯ್ಯ ಅಲ್ಲಿ ಇರೋದು ? ನನಗೆ ಗೊತ್ತಾಗುತ್ತಿಲ್ಲ ಸರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!