• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಈ ಸಂದರ್ಭದಲ್ಲಿ ಜೆಡಿಎಸ್ ಜೊತೆ ನೀವು ನಿಲ್ಲಬೇಕು ! ಆರ್‌ಅಶೋಕ್ ಗೆ ದೇವೇಗೌಡರ ಮನವಿ !

ಪ್ರತಿಧ್ವನಿ by ಪ್ರತಿಧ್ವನಿ
May 20, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಈ ಸಂದರ್ಭದಲ್ಲಿ ಜೆಡಿಎಸ್ ಜೊತೆ ನೀವು ನಿಲ್ಲಬೇಕು ! ಆರ್‌ಅಶೋಕ್ ಗೆ ದೇವೇಗೌಡರ ಮನವಿ !
Share on WhatsAppShare on FacebookShare on Telegram

ಪೆನ್ ಡ್ರೈವ್ (Pendrive) ಪ್ರಕರಣದಲ್ಲಿ ಜೋರಾಗಿ ಸದ್ದು ಮಾಡುತ್ತಿರುವ ಆಡಿಯೋ ಪ್ರಕರಣದಿಂದ ಮೈತ್ರಿ ನಾಯಕರು ಎಚ್ಚೆತ್ತುಕೊಂಡಿದ್ದಾರೆ. ಜೆಡಿಎಸ್‌ (JDS) ಹಾಗೂ ದೇವೇಗೌಡರ (Devegowda) ಮೇಲೆ ಪಿತೂರಿ ಮಾಡಿದ ರೀತಿಯಲ್ಲಿ ಮಾತನಾಡಿದ ಆಡಿಯೋ ಬಹಿರಂಗ ಮಾಡಲಾಗಿದೆ. ಆಡಿಯೋದಲ್ಲಿ ಮಾಜಿ. ಸಿಎಂ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ವಿರುದ್ಧ ಪಿತೂರಿ ಮಾಡಲಾಗಿದೆ. ಹೀಗಾಗಿ ವಿಪಕ್ಷ ನಾಯಕರ ಆ‌ರ್ ಆಶೋಕ್ (R Ashok) ದೇವೇಗೌಡರನ್ನ ಭೇಟಿಯಾದ ವೇಳೆ ಜೆಡಿಎಸ್‌ ಜೊತೆಗೆ ನಿಲ್ಲುವಂತೆ ದೇವೇಗೌಡರು ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗ್ತಿದೆ.

ADVERTISEMENT

ಹಾಸನ ಸಂಸದ ಪೆನ್‌ಡ್ರೈವ್ ಕೇಸ್‌ನಲ್ಲಿ ಹೈರಾಣಾಗಿದ್ದ ಜೆಡಿಎಸ್‌ ನಾಯಕರಿಗೆ, ಶಿವರಾಮೇಗೌಡ- ದೇವರಾಜೇಗೌಡರ (Shivaramegowda-Devarajegowda) ಆಡಿಯೋದಿಂದ ಹೊಸ ಅಸ್ತ್ರ ಸಿಕ್ಕಂತಾಗಿದೆ.ಆ ಆಡಿಯೋದಲ್ಲಿ ಸರ್ಕಾರದ ಪಾತ್ರ ಇರುವುದರ ಬಗ್ಗೆ ಹಾಗೂ ದೇವೇಗೌಡರ ಆತ್ಮಹತ್ಯೆ ಬಗ್ಗೆ ಶಿವರಾಮೇಗೌಡ ಮಾತನಾಡಿದ್ದು, ಇದನ್ನೇ ಅಸ್ತ್ರವನ್ನಾಗಿಸಿಕೊಂಡು ಜೆಡಿಎಸ್‌ ಬೃಹತ್ ಹೋರಾಟ ನಡೆಸಲು ಪ್ಲಾನ್ ರೂಪಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ

ಆ ಮೂಲಕ ಪ್ರಜ್ವಲ್ (prajwal revanna) ಕೇಸ್‌ನಿಂದ ಕುಗ್ಗಿದ ಜೆಡಿಎಸ್ ಮತ್ತೆ ಸ್ಟ್ರಾಂಗ್ ಆಗಿ ಕಮ್ ಬ್ಯಾಕ್ ಮಾಡಲು ಮುಂದಾಗಿದ್ದು,ರಾಜಕೀಯ ದ್ವೇಷಕ್ಕಾಗಿ ಡಿಕೆಶಿ ಪೆನ್‌ಡ್ರೈವ್ ಬಿಡುಗಡೆ ಮಾಡಿಸಿದ್ದಾರೆ ಎಂದು ಬಿಂಬಿಸಲು ಪ್ಲಾನ್ ರೂಪಿಸಿದೆ.

Tags: ಆರ್.ಅಶೋಕ್ಎಚ್ ಡಿ ಕುಮಾರಸ್ವಾಮಿಜೆಡಿಎಸ್ದೇವೇಗೌಡಪೆನ್ ಡ್ರೈವ್ ಪ್ರಕರಣಬಿಜೆಪಿಮಾಜಿ ಪ್ರಧಾನಿ ದೇವೇಗೌಡವಿಪಕ್ಷ ನಾಯಕಹಾಸನ ವಿಡಿಯೋ ಕೇಸ್
Previous Post

Turmeric benefits: ಸಾಕಷ್ಟು ಆರೋಗ್ಯ ಸಮಸ್ಯೆಗಳಿಗೆ ಅರಿಶಿನ ಮದ್ದು,ಅರಿಶಿನದ ಪ್ರಯೋಜನಗಳೇನು?

Next Post

ಭಾರತೀಯ ಪೌರತ್ವವನ್ನು ಪಡೆದ ನಂತರ ಅಕ್ಷಯ್‌ಕುಮಾರ್ ತಮ್ಮ ಮೊದಲ ಮತವನ್ನು ಚಲಾಯಿಸಿದರು.

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಕರ್ನಾಟಕ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

by ಪ್ರತಿಧ್ವನಿ
April 25, 2026
0

ಮಂಡ್ಯ: ಹವಾಮಾನ  ವೈಪರಿತ್ಯಗಳು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಮುನ್ಸೂಚನೆ ನೀಡುತ್ತಾ ಬಂದಿರುವ ಅರಸೀಕೆರೆ ಶ್ರೀ ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ...

Read moreDetails
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
Next Post

ಭಾರತೀಯ ಪೌರತ್ವವನ್ನು ಪಡೆದ ನಂತರ ಅಕ್ಷಯ್‌ಕುಮಾರ್ ತಮ್ಮ ಮೊದಲ ಮತವನ್ನು ಚಲಾಯಿಸಿದರು.

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada