• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಉಡುಪಿಯಲ್ಲಿ ಇಂದು ರೆಡ್ ಅಲರ್ಟ್ ! ಬೆಳೆ ಹಾನಿಯಿಂದ ಕಂಗಾಲಾದ ರೈತ !

ಪ್ರತಿಧ್ವನಿ by ಪ್ರತಿಧ್ವನಿ
July 20, 2024
in Top Story, ಇದೀಗ, ಕರ್ನಾಟಕ, ವಿಶೇಷ
0
ಉಡುಪಿಯಲ್ಲಿ ಇಂದು ರೆಡ್ ಅಲರ್ಟ್ ! ಬೆಳೆ ಹಾನಿಯಿಂದ ಕಂಗಾಲಾದ ರೈತ !
Share on WhatsAppShare on FacebookShare on Telegram

ಉಡುಪಿ (Udupi) ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ನಿರಂತರ ಮಳೆ ಸುರಿಯುತ್ತಿದೆ. ಮಳೆಯ ಅಬ್ಬರದ ಜೊತೆ ಕಡಲ ತೀರದಲ್ಲಿ ಗಾಳಿಯ ತೀವ್ರತೆಯೂ ಹೆಚ್ಚಾಗಿದೆ. ಉಡುಪಿಯ ನಾವುಂದದಲ್ಲಿ ಉಕ್ಕಿ ಹರಿಯುತ್ತಿರುವ ಕಡಲಬ್ಬರಕ್ಕೆ ತೆಂಗಿನ ಮರ ನೀರುಪಾಲಾಗಿವೆ. ಇನ್ನೂ ಜೂನ್ (June) ಆರಂಭದಲ್ಲಿ ಬಿತ್ತನೆ ಬೇಸಾಯ ಮಾಡಿದ ಗದ್ದೆಗಳೆಲ್ಲಾ ಜಲಾವೃತವಾಗಿದೆ.

ADVERTISEMENT

ನಾಟಿ ಮಾಡಿದ ಪೈರು ಸಂಪೂರ್ಣ ಮಳೆ ನೀರಿನಿಂದ ಮುಳುಗಿ ಕೊಳೆತುಬಿಟ್ಟಿವೆ. ಬಿತ್ತನೆ ಬೀಜಕ್ಕೆ ಪರದಾಟ ಮಾಡಿದ್ದ ರೈತ, ಗದ್ದೆಗೆ ನೆರೆ ಬಿದ್ದಿರುವುದನ್ನು ನೋಡಿ ತಲೆ ಮೇಲೆ ಕೈಹೊತ್ತು ಕೂತಿದ್ದಾನೆ. ನದಿಯ ಮಟ್ಟ ಇಳಿಕೆ ಆಗದಿದ್ದರೆ, ನಾಟಿ ಬಿತ್ತನೆ ಉಳುಮೆ ಮಾಡಿದ ಗದ್ದೆಗಳೆಲ್ಲ ಬೇಸಾಯ ಮಾಡಲು ಉಪಯೋಗ ಇಲ್ಲದ ಪರಿಸ್ಥಿತಿ ತಲುಪಲಿವೆ.

ಮಳೆಯ ಅಬ್ಬರದ ಜೊತೆಗೆ ಕಡಲ ತೀರದಲ್ಲಿ ಗಾಳಿಯ ತೀವ್ರತೆ ಹೆಚ್ಚಾಗಿದೆ. ಕಡಲಬ್ಬರಕ್ಕೆ ತಡೆಗೋಡೆಗಳು ಕುಸಿಯುವ ಭೀತಿ ಎದುರಾಗಿದೆ. ಇನ್ನೂ ಉಡುಪಿಯಲ್ಲಿ ಇಂದು ಸಹ ರೆಡ್ ಅಲರ್ಟ್ (Red alert) ಸೂಚಿಸಲಾಗಿದ್ದು, ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ನೀಡಿ.. ಪದವಿ, ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜುಗಳು ಎಂದಿನಂತೆ ಇರಲಿದೆ ಎಂದು ಡಿಸಿ ಆದೇಶಿಸಿದ್ದಾರೆ.

Tags: ಉಡುಪಿಉಡುಪಿಯಲ್ಲಿ ರೆಡ್ ಅಲರ್ಟ್ಉಡುಪಿಯಲ್ಲಿ ವ್ಯಾಪಕ ಮಳೆಬೆಳೆ ಹಾನಿಮುಂಗಾರು ಜೋರುವರುಣನ ಆರ್ಭಟ
Previous Post

ಅಪ್ರಾಪ್ತ ಬಾಲಕಿ ಅಪಹರಿಸಿ ಜಮ್ಮುವಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ ನಾಲ್ವರು

Next Post

ನನ್ನ ಹೆಸರು ದೊಡ್ಡಾಲಹಳ್ಳಿ ಕೆಂಪೇಗೌಡ ಶಿವಕುಮಾರ್ – ರಾಮನಗರದಲ್ಲಿ ಡಿಕೆಶಿ ಗುಡುಗು !

Related Posts

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ
Top Story

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ

by ಪ್ರತಿಧ್ವನಿ
July 5, 2026
0

ಬೆಂಗಳೂರು: ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದ ಪ್ರತ್ಯೇಕ ತಂಡಗಳು ರಾಜ್ಯದ ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ವಿವಿಧ ರಸಗೊಬ್ಬರ ಮಾರಾಟ ಕೇಂದ್ರಗಳಿಗೆ ಭೇಟಿ...

Read moreDetails
ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

July 5, 2026
Rain Damage

ಮಳೆಯ ಅವಾಂತರಕ್ಕೆ ಮನೆಯ ಮೇಲೆ ಬಿದ್ದ ಉರುಳಿಬಿದ್ದ ಬೃಹತ್‌ ಮರ : ಅಪಾರ ಹಾನಿ..!

July 5, 2026
ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

July 5, 2026
Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

July 5, 2026
Next Post
ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ನನ್ನ ಹೆಸರು ದೊಡ್ಡಾಲಹಳ್ಳಿ ಕೆಂಪೇಗೌಡ ಶಿವಕುಮಾರ್ - ರಾಮನಗರದಲ್ಲಿ ಡಿಕೆಶಿ ಗುಡುಗು !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada