• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವರುಣಾದಲ್ಲಿ ರೊಚ್ಚಿಗೆದ್ದ ಮತದಾರರು ! ಮತ ಕೇಳಲು ಹೋದ ಯತೀಂದ್ರ ಸಿದ್ದರಾಮಯ್ಯಗೆ ಘೇರಾವ್ ! 

ಪ್ರತಿಧ್ವನಿ by ಪ್ರತಿಧ್ವನಿ
April 8, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ವರುಣಾದಲ್ಲಿ ರೊಚ್ಚಿಗೆದ್ದ ಮತದಾರರು ! ಮತ ಕೇಳಲು ಹೋದ ಯತೀಂದ್ರ ಸಿದ್ದರಾಮಯ್ಯಗೆ ಘೇರಾವ್ ! 
Share on WhatsAppShare on FacebookShare on Telegram

ಲೋಕಸಭೆ ಚುನಾವಣಾ(parliment election) ಕಣ ರಂಗೇರುತ್ತಿರೋ ಹೊತ್ತಲ್ಲೇ ಸಿಎಂ ಸಿದ್ದರಾಮಯ್ಯ (cm siddaramiah) ತವರು ಕ್ಷೇತ್ರ ಮೈಸೂರಿನಲ್ಲಿ (Mysore) ಕಾಂಗ್ರೆಸ್ ವಿರುದ್ಧ ತೀವ್ರ ಆಕ್ರೋಶ ಭುಗಿಲೆದ್ದಿದೆ. ಮೈಸೂರಿನ ವರುಣಾದಲ್ಲಿ (varuna ) ಯತೀಂದ್ರ ಸಿದ್ದರಾಮಯ್ಯ (yateendra siddaramaiah) ಚುನಾವಣಾ ಪ್ರಚಾರ ಮಾಡ್ತಿದ್ದ ವೇಳೆ ಗ್ರಾಮಸ್ಥರು ಯತೀಂದ್ರರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ADVERTISEMENT

ಚುನಾವಣಾ ಬಹಿಷ್ಕಾರ ಹಾಕೋದಾಗಿ ಎಚ್ಚರಿಕೆ ನೀಡಿರುವ ಗ್ರಾಮಸ್ಥರು ಬಣ್ಣಾರಿ ಅಮ್ಮನ್ (Bannari amman) ಸಕ್ಕರೆ ಕಾರ್ಖಾನೆ ವಿರುದ್ಧ ಗ್ರಾಮಸ್ಥರು ಕಳೆದ 2 ತಿಂಗಳಿನಿಂದ ಅಹೋರಾತ್ರಿ ಧರಣಿ ಮಾಡ್ತಿದ್ದಾರೆ. ಆದ್ರೆ ಅದಕ್ಕೆ ಸರ್ಕಾರ ಅಥವಾ ಸ್ಥಳೀಯ ನಾಯಕರು ಯಾವುದೇ ರೀತಿ ಸ್ಪಂದಿಸುತ್ತಿಲ್ಲ. ಈ ನಡುವೆ ಚಾಮರಾಜನಗರ ಲೋಕಸಭೆ ಅಭ್ಯರ್ಥಿ ಸುನೀಲ್ ಬೋಸ್‌ರ (Sunil bose) ಪರವಾಗಿ ಯತೀಂದ್ರ ಸಿದ್ದರಾಮಯ್ಯ ಮತಯಾಚನೆಗೆ ಬಂದಿದ್ದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. 

ಎಲೆಕ್ಷನ್ ಅಂತಾ ನಮ್ ಗ್ರಾಮಕ್ಕೆ ಬಂದಿದ್ದೀರಿ, ಇಲ್ಲಾ ಅಂದ್ರೆ ನಮ್ ಕಷ್ಟ ನಿಮಗೆ ಕೇಳ್ತಾ ಇರ್ಲಿಲ್ಲ ಅಂತಾ ಕಿಡಿಕಾರಿದ್ರು. ಹೀಗಾಗಿ ಯತೀಂದ್ರ ಸಿದ್ದರಾಮಯ್ಯ ಸ್ಥಳದಿಂದ ತೆರಳಿದ್ದಾರೆ.

Tags: BJPCongress Partyಬಿಜೆಪಿಮೈಸೂರುಯತೀಂದ್ರ ಸಿದ್ಧರಾಮಯ್ಯವರುಣಾಸಿದ್ದರಾಮಯ್ಯ
Previous Post

ಅಲ್ಲು ಅರ್ಜುನ್‌ಗೆ ಇಂದು 42ನೇ ಹುಟ್ಟುಹಬ್ಬ ! ಇಂದೇ ರಿಲೀಸ್ ಆಗಲಿದೆ ಪುಷ್ಪ-೨ ಟೀಸರ್ !

Next Post

Is Japan the Most Overrated Travel Destination in the World?

Related Posts

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ
Top Story

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

by ಪ್ರತಿಧ್ವನಿ
April 10, 2026
0

ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post

Is Japan the Most Overrated Travel Destination in the World?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada