• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

UttarPradesh| ಯುವ ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್

ಪ್ರತಿಧ್ವನಿ by ಪ್ರತಿಧ್ವನಿ
January 21, 2022
in Uncategorized, ದೇಶ, ರಾಜಕೀಯ
0
UttarPradesh| ಯುವ ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್
Share on WhatsAppShare on FacebookShare on Telegram

ಬರುವ ಉತ್ತರಪ್ರದೇಶ ಚುನಾವಣೆ ನಿಮಿತ್ತ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್‌ ದೆಹಲಿಯ ಕೇಂದ್ರ ಕಚೇರಿಯಲ್ಲಿ ಇಂದು ಯುವ ಪ್ರಣಾಳಿಕೆಯನ್ನು ರಾಹುಲ್‌ ಗಾಂದಿ ಹಾಗೂ ಪ್ರಿಯಾಂಕ ಗಾಂಧಿ ಬಿಡುಗಡೆ ಮಾಡಿದ್ದಾರೆ.

ADVERTISEMENT

ಬಳಿಕ ಮಾತನಾಡಿದ ಪ್ರಿಯಾಂಕ, ಯುಪಿಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಯುವಕರಿಗಾಗಿ ಉದ್ಯೋಗ ಕ್ಯಾಲೆಂಡರ್‌ಅನ್ನು ರಚಿಸಲಾಗುವುದು. ಅದರಲ್ಲಿ ಪರೀಕ್ಷೆ ಹಾಗೂ ಸಂದರ್ಶನದ ವಿವರಗಳು ಇರುತ್ತವೆ ಸದು ಉತ್ತರ ಪ್ರದೇಶದಲ್ಲಿ ಯುವಕರು ಎದುರಿಸುತ್ತಿರುವ ದೊಡ್ಡ ಸಮಸ್ಯೆ ಇದು ಯುವಕರ ನಿರುದ್ಯೋಗ ಸಮಸ್ಯೆಗಳಿಗೆ ಕಾಂಗ್ರೆಸ್‌ ಸ್ಪಷ್ಟ ಪರಿಹಾರವನ್ನ ನೀಡಲಿದೆ ಎಂದು ಹೇಳಿದ್ದಾರೆ.

ಮುಂದುವರೆದು, ಆಡಳಿತದಲ್ಲಿ ಪಾರದರ್ಶಕತೆ ಮೆರೆಯಲು ವಿಯಾರ್ಥಿಗಳಿಗೆ ಸಿಂಗಲ್‌ ವಿಂಡೋ ಸ್ಕಾಲರ್‌ಶಿಪ್‌ಅನ್ನು ಪ್ರಾಂಭಿಸಲಾಗುವುದು ಮತ್ತು ರಾಜ್ಯದಲ್ಲಿರುವ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿನ ಗ್ರಂಥಾಲಯ, ವಿದ್ಯಾರ್ಥಿಗಳ ಹಾಸ್ಟೆಲ್‌, ಉಚಿತ ವೈಫೈ ಹಾಗೂ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ಮೀಸಲಾತಿ ಹಾಗೂ ಸಾಮಾನ್ಯ ಅರ್ಹತಾ ಪರೀಕ್ಷೆಗಳಲ್ಲಿ ನಡೆದಿರುವ ಹಗರಣ ಸಂಬಂಧ ತನಿಖೆಗೆ ಆದೇಶಿಸಲಾಗುವುದು̤ ಹಾಲಿ ಬಿಜೆಪಿ ಸರ್ಕಾರವು ಶಿಕ್ಷಣದ ಮೇಲಿನ ವೆಚ್ಚವನ್ನು ಕಡಿತಗೊಳಿಸಿದೆ ಅದರೆ, ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನಾವು ವೆಚ್ಚವನ್ನು ಹೆಚ್ಚಿಸುತ್ತೇವೆ ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ರಾಹುಲ್‌ ಗಾಂಧಿ ಪ್ರಣಾಳಿಕೆ ಕುರಿತಾಗಿ ಕಾಂಗ್ರೆಸ್‌ ಉತ್ತರಪ್ರದೇಶದ ಯುವ ಮತದಾರರೊಂದಿಗೆ ಚರ್ಚಿಸಿದೆ ಮತ್ತು ಬಿಡುಗಡೆಯಾಗಿರುವ ಪ್ರಣಾಳಿಕೆಯಲ್ಲಿ ಯುವಕರ ಧ್ವನಿ ಆದಷ್ಟು ಬೇಗ ಪ್ರತಿಫಲಿಸುತ್ತದೆ ಇದು ಬಿಜೆಪಿಯವರ ತರಹ ಪೊಳ್ಳು ಭರವಸೆಯಲ್ಲ. ಉತ್ತರ ಪ್ರದೇಶದ ಯುವಕರಿಗೆ ನವೀನ ದೃಷ್ಟಿಕೋನ ಬೇಕು ಅದು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ ರಾಹುಲ್‌  ಎಂದು ಹೇಳಿದ್ದಾರೆ.

Tags: BJPCongress PartyCovid 19Priyanka GandhiRahul Gandhiಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಡೈಲಿ ಓದ್ಬೇಕು ಅಂದ್ರೆ ಬೋರ್ ಆಗುತ್ತೆ ಅಮ್ಮ : ಪುಟಾಣಿ ಮುದ್ದು ಮಾತು | VIRAL VIDEO | PRATIDHVANI |

Next Post

Delhi | ರಾಜ್ಯ ಸರ್ಕಾರದ ಮನವಿಯನ್ನು ತಿರಸ್ಕರಸಿದ ಎಲ್‌ಜಿ

Related Posts

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ
ರಾಜಕೀಯ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

by ಪ್ರತಿಧ್ವನಿ
April 14, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕಾಲೇಜು ದಿನಗಳ ಪ್ರೇಮಕಥೆ ಹಾಗೂ ಸರ್ಕಾರದ ‘ಭಾಗ್ಯ’ ಯೋಜನೆಗಳ ಅರ್ಥ ಕುರಿತು ನೀಡಿದ ಹೇಳಿಕೆ ಇದೀಗ ಮತ್ತೆ ಚರ್ಚೆಗೆ ಗ್ರಾಸವಾಗಿದೆ.ಇತ್ತೀಚಿನ ಸಂದರ್ಶನವೊಂದರಲ್ಲಿ...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post
Delhi | ರಾಜ್ಯ ಸರ್ಕಾರದ ಮನವಿಯನ್ನು ತಿರಸ್ಕರಸಿದ ಎಲ್‌ಜಿ

Delhi | ರಾಜ್ಯ ಸರ್ಕಾರದ ಮನವಿಯನ್ನು ತಿರಸ್ಕರಸಿದ ಎಲ್‌ಜಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada