• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಹೊಸ ವರ್ಷಾಚರಣೆಯಲ್ಲಿ ಯುವತಿಯರ ಜೊತೆ ಅನುಚಿತ ವರ್ತನೆ: ಇಬ್ಬರ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
January 3, 2026
in ಇದೀಗ, ಕರ್ನಾಟಕ
0
ಹೊಸ ವರ್ಷಾಚರಣೆಯಲ್ಲಿ ಯುವತಿಯರ ಜೊತೆ ಅನುಚಿತ ವರ್ತನೆ: ಇಬ್ಬರ ಬಂಧನ
Share on WhatsAppShare on FacebookShare on Telegram

ಬೆಂಗಳೂರು: ಹೊಸ ವರ್ಷದ ವೇಳೆ ಕುಡಿದ ಮತ್ತಲ್ಲಿ ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಯರ ಜೊತೆ ಅನುಚಿತ ವರ್ತನೆ ತೋರಿ, ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ ಯುವಕರನ್ನು ವಿಧಾನಸೌಧ ಠಾಣಾ ಪೊಲೀಸರು ಬಂಧಿಸಿದ್ದಾರೆ.

ADVERTISEMENT
New Year Celebration 2026:  ಎಂಜಿ ರೋಡಿನಲ್ಲಿ ರಂಗೇರಿದ ಯುವತಿಯರು #pratidhvani #banglore #newyear2026

ಜನವರಿ 1 ಬೆಳಗಿನ ಜಾವ 1.40ರ ಸುಮಾರಿಗೆ ಇಂಡಿಯನ್ ಎಕ್ಸ್ ಪ್ರೆಸ್ ರಸ್ತೆಯಲ್ಲಿ ಪಾರ್ಟಿ ಮುಗಿಸಿಕೊಂಡು ನಿಂತಿದ್ದ ಯುವತಿಯರ ಜೊತೆಗೆ ಇಬ್ಬರು ಯುವಕರು ಅನುಚಿತ ವರ್ತನೆ ತೋರುತ್ತಿದ್ದರು. ಘಟನೆ ಕಂಡು ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಯುವಕರ ಬಳಿ ಹೋಗಿ ಅನುಚಿತವಾಗಿ ವರ್ತಿಸಬಾರದು. ಇಲ್ಲಿಂದ ಹೊರಡಿ ಎಂದು ಎಚ್ಚರಿಸಿದ್ದರು.

New Year Celebration 2026: ಕುಡುಕನ ಪಂಚಿಂಗ್ ಮಾತು..ಪಬ್ ಗಿಬ್ಬು ಎಲ್ಲಾ ವೆಸ್ಟ್ ಸರ್..!

ಆದರೆ ಇಬ್ಬರು ಯುವಕರು ಪೊಲೀಸರ ಜೊತೆ ಕಿರಿಕ್ ತೆಗೆದು ತಳ್ಳಾಡಿ, ರಿಫ್ಲೆಕ್ಟರ್ ಜಾಕೆಟ್ ಹರಿದು ಪುಂಡಾಟ ನಡೆಸಿದ್ದರು. ತಕ್ಷಣವೇ ಹೆಚ್ಚಿನ ಪೊಲೀಸ್‌ ಸಿಬ್ಬಂದಿ ಕರೆಸಿಕೊಂಡ ಪೊಲೀಸರು ಅನ್ಶ್ ಮೆಹ್ತಾ, ಪರ್ವ್ ರಾತಿ ಎಂಬ ಯುವಕರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು. ಬಳಿಕ ಘಟನೆ ಬಗ್ಗೆ ಪ್ರಕರಣ ದಾಖಲಿಸಿ ಜೈಲಿಗಟ್ಟಿದ್ದಾರೆ.

Tags: bangalore policeNew Year 2026
Previous Post

ಇವಿಎಂಗೆ ರಾಜ್ಯದ ಜನರ ಮೆಚ್ಚುಗೆ ಇದೊಂದು ಹುನ್ನಾರ: ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

Next Post

ಅತಿ ಕಳಪೆಗೆ ಇಳಿದ ಬೆಂಗಳೂರು ವಾಯು ಗುಣಮಟ್ಟ: ಸಿಲಿಕಾನ್‌ ಸಿಟಿ ಜನರೇ ಎಚ್ಚರ..!

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

March 3, 2026
Next Post
ಅತಿ ಕಳಪೆಗೆ ಇಳಿದ ಬೆಂಗಳೂರು ವಾಯು ಗುಣಮಟ್ಟ: ಸಿಲಿಕಾನ್‌ ಸಿಟಿ ಜನರೇ ಎಚ್ಚರ..!

ಅತಿ ಕಳಪೆಗೆ ಇಳಿದ ಬೆಂಗಳೂರು ವಾಯು ಗುಣಮಟ್ಟ: ಸಿಲಿಕಾನ್‌ ಸಿಟಿ ಜನರೇ ಎಚ್ಚರ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!