• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರು ನಗರದಲ್ಲಿ 250 ಇಂದಿರಾ ಕ್ಯಾಂಟಿನ್ ಪ್ರಾರಂಭ : ಸಿಎಂ ಸಿದ್ದರಾಮಯ್ಯ

Any Mind by Any Mind
June 12, 2023
in ಕರ್ನಾಟಕ
0
ಬೆಂಗಳೂರು ನಗರದಲ್ಲಿ 250 ಇಂದಿರಾ ಕ್ಯಾಂಟಿನ್ ಪ್ರಾರಂಭ : ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು,ಜೂನ್ 12 :ಬೆಂಗಳೂರಿನ ಪ್ರತಿ ವಾರ್ಡಿಗೆ ಒಂದರಂತೆ ಕನಿಷ್ಠ 250 ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ADVERTISEMENT

ಇಂದಿರಾ ಕ್ಯಾಂಟೀನ್ ಗಳ ಪುನರಾರಂಭಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗಿದ್ದು, ಇಲ್ಲಿವರೆಗೂ ಇಂದಿರಾ ಕ್ಯಾಂಟಿನ್ ಗೆ ಬಿಬಿಎಂಪಿ ವತಿಯಿಂದ 70%, ಹಾಗೂ ಸರ್ಕಾರದಿಂದ ಶೇ.30 ರಷ್ಟು ವೆಚ್ಚ ಭರಿಸಲಾಗುತ್ತಿತ್ತು. ಆದರೆ ಈಗ ಬಿಬಿಎಂಪಿಯು ಶೇ. 50 ರಷ್ಟು ಹಾಗೂ ಸರ್ಕಾರ ಶೇ. 50 ರಷ್ಟು ವೆಚ್ಚ ಭರಿಸಲು ತೀರ್ಮಾನಿಸಲಾಗಿದೆ. ಬೆಂಗಳೂರು ಹೊರತು ಪಡಿಸಿ ರಾಜ್ಯದ ವಿವಿಧೆಡೆಗಳಲ್ಲಿ ಇಂದಿರಾ ಕ್ಯಾಂಟೀನ್ ವೆಚ್ಚದಲ್ಲಿ ಸರ್ಕಾರ ಶೇ. 70 ರಷ್ಟು ಹಾಗೂ ಸ್ಥಳೀಯ ನಗರ ಸಭೆಗಳು ಶೇ. 30 ರಷ್ಟು ಭರಿಸಬೇಕೆಂದು ತೀರ್ಮಾನಿಸಲಾಗಿದೆ. ರಾಜ್ಯದ ಯಾವೆಲ್ಲ ಸ್ಥಳಗಳಲ್ಲಿ ಹೊಸದಾಗಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಬೇಕೆನ್ನುವ ಸ್ಥಳಗಳ ಪಟ್ಟಿಯನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಇಂದಿರಾ ಕ್ಯಾಂಟಿನ್ ಆಹಾರಕ್ರಮದಲ್ಲಿ ಬದಲಾವಣೆ
ಇಂದಿರಾ ಕ್ಯಾಂಟೀನ್ ನಲ್ಲಿ ದೊರೆಯುವ ಆಹಾರದ ಕ್ರಮವನ್ನು ಬದಲಾಯಿಸುತ್ತಿದ್ದು, ಆಹಾರದ ಗುಣಮಟ್ಟ, ಪ್ರಮಾಣ ಹಾಗೂ ಶುಚಿತ್ವ ಕಾಪಾಡಲು ಸೂಚಿಸಲಾಗಿದೆ. ದರ ಪರಿಷ್ಕರಣೆ ಇಲ್ಲ. ವಲಯವಾರು ಕರೆಂiÀiಲಾಗುವ ಟೆಂಡರ್ ಪ್ರಕ್ರಿಯೆ ನಂತರ ಇಂದಿರಾ ಕ್ಯಾಂಟೀನ್ ಯೋಜನೆಗೆ ಪುನ: ಚಾಲನೆ ನೀಡಲಾಗುವುದು ಎಂದು ಎಂದು ತಿಳಿಸಿದರು.

ಬೆಂಗಳೂರು,ಜೂನ್ 12 :

ಬೆಂಗಳೂರಿನ ಪ್ರತಿ ವಾರ್ಡಿಗೆ ಒಂದರಂತೆ ಕನಿಷ್ಠ 250 ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಇಂದಿರಾ ಕ್ಯಾಂಟೀನ್ ಗಳ ಪುನರಾರಂಭಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗಿದ್ದು, ಇಲ್ಲಿವರೆಗೂ ಇಂದಿರಾ ಕ್ಯಾಂಟಿನ್ ಗೆ ಬಿಬಿಎಂಪಿ ವತಿಯಿಂದ 70%, ಹಾಗೂ ಸರ್ಕಾರದಿಂದ ಶೇ.30 ರಷ್ಟು ವೆಚ್ಚ ಭರಿಸಲಾಗುತ್ತಿತ್ತು. ಆದರೆ ಈಗ ಬಿಬಿಎಂಪಿಯು ಶೇ. 50 ರಷ್ಟು ಹಾಗೂ ಸರ್ಕಾರ ಶೇ. 50 ರಷ್ಟು ವೆಚ್ಚ ಭರಿಸಲು ತೀರ್ಮಾನಿಸಲಾಗಿದೆ. ಬೆಂಗಳೂರು ಹೊರತು ಪಡಿಸಿ ರಾಜ್ಯದ ವಿವಿಧೆಡೆಗಳಲ್ಲಿ ಇಂದಿರಾ ಕ್ಯಾಂಟೀನ್ ವೆಚ್ಚದಲ್ಲಿ ಸರ್ಕಾರ ಶೇ. 70 ರಷ್ಟು ಹಾಗೂ ಸ್ಥಳೀಯ ನಗರ ಸಭೆಗಳು ಶೇ. 30 ರಷ್ಟು ಭರಿಸಬೇಕೆಂದು ತೀರ್ಮಾನಿಸಲಾಗಿದೆ. ರಾಜ್ಯದ ಯಾವೆಲ್ಲ ಸ್ಥಳಗಳಲ್ಲಿ ಹೊಸದಾಗಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಬೇಕೆನ್ನುವ ಸ್ಥಳಗಳ ಪಟ್ಟಿಯನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಇಂದಿರಾ ಕ್ಯಾಂಟಿನ್ ಆಹಾರಕ್ರಮದಲ್ಲಿ ಬದಲಾವಣೆ
ಇಂದಿರಾ ಕ್ಯಾಂಟೀನ್ ನಲ್ಲಿ ದೊರೆಯುವ ಆಹಾರದ ಕ್ರಮವನ್ನು ಬದಲಾಯಿಸುತ್ತಿದ್ದು, ಆಹಾರದ ಗುಣಮಟ್ಟ, ಪ್ರಮಾಣ ಹಾಗೂ ಶುಚಿತ್ವ ಕಾಪಾಡಲು ಸೂಚಿಸಲಾಗಿದೆ. ದರ ಪರಿಷ್ಕರಣೆ ಇಲ್ಲ. ವಲಯವಾರು ಕರೆಂiÀiಲಾಗುವ ಟೆಂಡರ್ ಪ್ರಕ್ರಿಯೆ ನಂತರ ಇಂದಿರಾ ಕ್ಯಾಂಟೀನ್ ಯೋಜನೆಗೆ ಪುನ: ಚಾಲನೆ ನೀಡಲಾಗುವುದು ಎಂದು ಎಂದು ತಿಳಿಸಿದರು.

ತಪ್ಪಿತಸ್ಥರ ವಿರುದ್ದ ತನಿಖೆ
ಕಲುಷಿತ ನೀರಿನ ಸೇವನೆಯಿಂದ ಕೊಪ್ಪಳದಲ್ಲಿ ಇಬ್ಬರು ಹಾಗೂ ರಾಯಚೂರಿನಲ್ಲಿ ಒಬ್ಬರು ಮೃತಪಟ್ಟಿದ್ದು , ತಪ್ಪಿತಸ್ಥರ ವಿರುದ್ದ ಸೂಕ್ತ ತನಿಖೆ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Tags: BangaloreBJPCM SiddaramaiahIndira CanteenState Govt.ಇಂದಿರಾ ಕ್ಯಾಂಟೀನ್​ಕಾಂಗ್ರೆಸ್​ಬಿಜೆಪಿಬೆಂಗಳೂರುರಾಜ್ಯ ಸರ್ಕಾರಸಿಎಂ ಸಿದ್ದರಾಮಯ್ಯ
Previous Post

ರಾಪಿಡೋ-ಊಬರ್​ಗಳಿಗೆ ನೀಡಿದ್ದ ನೋಟಿಸ್​ಗೆ ತಡೆಯಾಜ್ಞೆ :ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

Next Post

‘ಶಕ್ತಿಯೋಜನೆ ವಿರೋಧಿಸುವವರು ಮನುವಾದಿಗಳು ’ : ಸಚಿವ ಡಾ. ಹೆಚ್​.ಸಿ ಮಹೇದವಪ್ಪ ಟಾಂಗ್​

Related Posts

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

by ಪ್ರತಿಧ್ವನಿ
June 26, 2025
0

ಮೋದಿ ಸರ್ಕಾರದ ಬದ್ಧತೆ ಪುನರುಚ್ಚರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಉದ್ಯಮ ವಲಯದ ಸಾಧಕ ಕಂಪನಿಗಳಿಗೆ ಗೋಲ್ಡನ್ ಪೀಕಾಕ್ ಪ್ರಶಸ್ತಿ ಪ್ರದಾನ ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಪರಿಸರ...

Read moreDetails
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

June 26, 2025
Next Post
ಚಾಮುಂಡಿಬೆಟ್ಟದಲ್ಲಿ ಆಷಾಢ ಶುಕ್ರವಾರದ ಕಾರ್ಯಕ್ರಮಕ್ಕೆ ದಿನಗಣನೆ :ಅಧಿಕಾರಿಗಳಿಗೆ ಹೆಚ್​.ಸಿ ಮಹದೇವಪ್ಪ ಮಹತ್ವದ ಸೂಚನೆ

‘ಶಕ್ತಿಯೋಜನೆ ವಿರೋಧಿಸುವವರು ಮನುವಾದಿಗಳು ’ : ಸಚಿವ ಡಾ. ಹೆಚ್​.ಸಿ ಮಹೇದವಪ್ಪ ಟಾಂಗ್​

Please login to join discussion

Recent News

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು
Top Story

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು
Top Story

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 26, 2025
Top Story

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

by Pratidhvani
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!