• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯಲಹಂಕದಲ್ಲಿ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರ ಲೋಕಾರ್ಪಣೆ: ಸಚಿವ ಕೆ.ಜೆ. ಜಾರ್ಜ್

ಪ್ರತಿಧ್ವನಿ by ಪ್ರತಿಧ್ವನಿ
September 22, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ನಿರ್ಮಿತ ರಾಜ್ಯದ ಮೊಟ್ಟ ಮೊದಲ 370 ಮೆಗಾ ವ್ಯಾಟ್(370MW) ಸ್ಥಾಪಿತ ಸಾಮರ್ಥ್ಯದ ಯಲಹಂಕ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರವನ್ನು ಸೆ.24ರಂದು ಸಿಎಂ.ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್‌ (K.J George) ಹೇಳಿದರು.

ADVERTISEMENT

ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು ಕೆಪಿಸಿಎಲ್(KPCL) ತನ್ನ ಅಂಗಸಂಸ್ಥೆಯಾದ ಕೆಪಿಸಿ ಗ್ಯಾಸ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (KPC Gas Power Corp.Ltd) ಮೂಲಕ ಯಲಹಂಕದ ಕೆಪಿಸಿಎಲ್ ಯೋಜನಾ ಪ್ರದೇಶದಲ್ಲಿ ಈ ವಿದ್ಯುತ್ ಸ್ಥಾವರವನ್ನು ಸ್ಥಾಪಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಸೆ.24 ರಂದು ಸಂಜೆ 5ಗಂಟೆಗೆ ಲೋಕಾರ್ಪಣೆ ಮಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K Shivakumar), ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್(MLA of Yelahanka S.R Vishwanath) ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.

ಆವರ್ತ ವಿದ್ಯುತ್ ಸ್ಥಾವರ ವಿಶೇಷ ಏನು?
ಒಟ್ಟು 370 ಮೆ.ವ್ಯಾ (370 MW).. ಸಾಮರ್ಥ್ಯದ ಯಲಹಂಕ ಸಂಯೋಜಿತ ಆವರ್ತ ವಿದ್ಯುತ್ ಸ್ಥಾವರವನ್ನು ಸುಮಾರು 2500 ಕೋಟಿ ರೂ(2500 Crores). ವೆಚ್ಚದಲ್ಲಿ ನಿರ್ಮಿಸಲಾಗಿದೆ. ಗ್ಯಾಸ್ ಮತ್ತು ಸ್ಟೀಮ್ ಮೂಲಕ ವಿದ್ಯುತ್ ಉತ್ಪಾದನೆ ಮಾಡುತ್ತಿರುವುದು ಇದರ ವಿಶೇಷತೆ. ಗ್ಯಾಸ್ ಟರ್ಬ್ಯೆನ್ (Gas Turbain) ಮೂಲಕ 133 ಮೆ.ವ್ಯಾ.. ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಇದು ಬೆಂಗಳೂರು ಸಮೀಪ ಸ್ಥಾಪಿಸಿರುವ ಮೊದಲ ವಿದ್ಯುತ್ ಉತ್ಪಾದನಾ ಸ್ಥಾವರವಾಗಿದೆ ಎಂದು ಮಾಹಿತಿ ನೀಡಿದರು..

2016ರಲ್ಲಿ ಸ್ಥಾವರಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು..
ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದಾಗ 2014ರ ಜೂನ್ 28 ರಂದು ವಿದ್ಯುತ್ ಸ್ಥಾವರ ಅನುಷ್ಠಾನಕ್ಕೆ ಅನುಮೋದನೆ ನೀಡಲಾಗಿತ್ತು ಪ್ರಸ್ತುತ ಉಪಮುಖ್ಯಮಂತ್ರಿಗಳಾಗಿರುವ ಡಿಕೆ ಶಿವಕುಮಾರ್ ಅವರು ಇಂಧನ ಸಚಿವರಾಗಿದ್ದಾಗ 2016ರಲ್ಲಿ ಸ್ಥಾವರಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು ಘಟಕದ ಕಾರ್ಯಾಚರಣೆಗೆ ಇದ್ದ ಅಡೆತಡೆಗಳನ್ನು ನಿವಾರಿಸಲಾಗಿದ್ದು ಕಳೆದ ಆಗಸ್ಟ್ 8ರಂದು ಪೂರ್ಣ ಲೋಡ್ 370 ಮೆಗಾ ವ್ಯಾಟ್ 20 ಗಂಟೆಗಳ ನಿರಂತರ ಸಂಯುಕ್ತ ಆವರ್ತ ಕಾರ್ಯಾಚರಣೆ ಯಶಸ್ವಿಯಾಗಿದ್ದು ಇದೀಗ ಅಧಿಕೃತವಾಗಿ ಲೋಕಾರ್ಪಣೆ ಮಾಡಲಾಗುತ್ತಿದೆ ಎಂದು ಹೇಳಿದರು.

ಕರ್ಟನ್ ರೈಸರ್ ಸಮಾರಂಭದಲ್ಲಿ ಮಾತನಾಡಿದ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ (Gourav Gupta) ರಾಜ್ಯದ ವಿದ್ಯುತ್ ಉತ್ಪಾದನೆ ಸಾಮರ್ಥ್ಯವನ್ನು ವಿಸ್ತರಿಸಲು ಬದ್ಧವಾಗಿ ಈ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ ನಮ್ಮ ಇಂಧನ ಸಚಿವರಾದ ಕೆಜೆ ಜಾರ್ಜ್ ಹಾಗೂ ಕೆಪಿಟಿಸಿಎಲ್ ನ ಪ್ರಯತ್ನದಿಂದಾಗಿ ನೂತನ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರ ಸ್ಥಾಪನೆಯಾಗುತ್ತಿದೆ ಇದರಿಂದ ರಾಜ್ಯದ ವಿದ್ಯುತ್ ಉತ್ಪಾದನೆ ಸಾಮರ್ಥ್ಯ ಎಚ್ಚರದ ಜೊತೆಗೆ ಗುಣಮಟ್ಟದ ವಿದ್ಯುತ್ ಪೂರೈಕೆ ಸಾಧ್ಯವಾಗಲಿದೆ ಸುಸ್ಥಿರ ಇಂಧನ ಭವಿಷ್ಯದ ಕಡೆಗೆ ಇದು ಪ್ರಮುಖ ಮೈಲಿಗಲ್ಲಾಗಲಿದೆ ಎಂದರು.

Tags: BJPCongress PartyDK Shiva Kumardk sureshKJ GeorgeS R Vishwanathಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಸಮಾನತೆಯನ್ನು ಬೋಧಿಸಿ ಪ್ರಾಯೋಗಿಕವಾಗಿ ಜಾರಿಗೊಳಿಸಿದ ಪ್ರವಾದಿ ಮುಹಮ್ಮದ (ಸ್)- ಪ್ರೊ. ಪರಮೇಶ್ವರ

Next Post

ಆನೆಗಳ ಅಟ್ಟಹಾಸಕ್ಕೆ ಹೆಣ್ಣಾನೆ ಲಿಂಕ್‌.. ಸ್ಫೋಟಕ ಮಾಹಿತಿ ಬಹಿರಂಗ

Related Posts

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ
Top Story

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

by ಪ್ರತಿಧ್ವನಿ
April 10, 2026
0

ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post

ಆನೆಗಳ ಅಟ್ಟಹಾಸಕ್ಕೆ ಹೆಣ್ಣಾನೆ ಲಿಂಕ್‌.. ಸ್ಫೋಟಕ ಮಾಹಿತಿ ಬಹಿರಂಗ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada