• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೇರೆ ಜಾತಿಯವರನ್ನು ಕುರುಬರ ವಿರುದ್ಧ ಎತ್ತಿಕಟ್ಟುವ ಹುನ್ನಾರ: ಪ್ರತಾಪ ಸಿಂಹ ವಿರುದ್ಧ ದೂರು

ಪ್ರತಿಧ್ವನಿ by ಪ್ರತಿಧ್ವನಿ
April 30, 2023
in Top Story, ಕರ್ನಾಟಕ, ರಾಜಕೀಯ
0
ಬೇರೆ ಜಾತಿಯವರನ್ನು ಕುರುಬರ ವಿರುದ್ಧ ಎತ್ತಿಕಟ್ಟುವ ಹುನ್ನಾರ: ಪ್ರತಾಪ ಸಿಂಹ ವಿರುದ್ಧ ದೂರು
Share on WhatsAppShare on FacebookShare on Telegram

   ಮೈಸೂರು-ಕೊಡಗು ಸಂಸದರಾಗಿರುವ ಪ್ರತಾಪ್ ಸಿಂಹರವರು ಹೇಳಿಕೆ ನೀಡುತ್ತಾ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಸಿದ್ದರಾಮಯ್ಯ ಸ್ವಜಾತಿಯವರನ್ನು ಎತ್ತಿಕಟ್ಟಿ ಬೇರೆ ಸಮುದಾಯದ ಮೇಲೆ ಗಲಾಟೆ ಮಾಡಿಸುತ್ತಿದ್ದಾರೆ ಎಂದು ಹೇಳಿಕೆ ನೀಡುವುದರ ಮೂಲಕ ಇತರ ಸಮಾಜದವರನ್ನು ಕುರುಬ ಸಮುದಾಯದ ವಿರುದ್ಧ ಎತ್ತಿಕಟ್ಟಿ ಗಲಾಟೆ ಮಾಡಿಸುವುದಕ್ಕೆ ಸಂಚು ಮಾಡುತ್ತಿದ್ದಾರೆ ಎಂದು ಆರೋಪಿಸಿ ಪ್ರತಾಪ್‌ ಸಿಂಹ ವಿರುದ್ಧ ದೂರು ದಾಖಲಾಗಿದೆ.

ADVERTISEMENT

ವಕೀಲರಾದ ಪುಟ್ಟಸಿದ್ದೇಗೌಡ ಮೈಸೂರು ಜಿಲ್ಲಾ ಪೊಲೀಸ್‌ ಅಧೀಕ್ಷಕರಿಗೆ ದೂರು ನೀಡಿದ್ದಾರೆ.

ಇತರೆ ಸಮಾಜದವರನ್ನು ಕುರುಬ ಸಮಾಜದ ವಿರುದ್ಧ ಎತ್ತಿಕಟ್ಟಿ ಗಲಾಟೆ ಮಾಡಿಸಲು ಸಂಚು ಮಾಡಿ, ಕೋಮು ಗಲಭೆ ಸೃಷ್ಟಿಯಾಗುವಂತಹ ಹೇಳಿಕೆಗಳನ್ನು ಪ್ರತಾಪ ಸಿಂಹ ನೀಡುತ್ತಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

ಸಿದ್ದರಾಮಯ್ಯನವರು ಸ್ವಜಾತಿಯವರನ್ನು ಎತ್ತಿ ಕಟ್ಟಿ ಗಲಾಟೆ ಮಾಡಿಸಿದ್ದಾರೆ. ಬೇರೆ ಸಮುದಾಯದವರು ತಿರುಗಿ ಬಿದ್ದರೆ ಇವರು ಏನು ಮಾಡೋಕೆ ಆಗುತ್ತೆ. ನಮಗೂ ಗಲಾಟೆ ಮಾಡಿಸಲು ಶಕ್ತಿ ಇದೆ, ಸಿದ್ದರಾಮಯ್ಯನವರಿಗೆ ಕುರುಬರು ಅಷ್ಟೇ ಸಾಕೇ? ಬೇರೆ ಜಾತಿಯವರು ಬೇಡವೇ ಎಂದು ಪ್ರತಾಪ ಸಿಂಹ ಹೇಳುವ ಮೂಲಕ ಕುರುಬರ ವಿರುದ್ಧ ಇತರೆ ಸಮುದಾಯದವರನ್ನು ಎತ್ತಿ ಕಟ್ಟಿ, ವರುಣಾದಲ್ಲಿ ಜಾತಿ ಸಂಘರ್ಷ ನಡೆಸಲು ಸಂಚು ಹೂಡಿದ್ದಾರೆ ಎಂದು ಆರೋಪಿಸಲಾಗಿದೆ.

  ರಾಜ್ಯದ ಇತರೆ ಸಮಾಜದವರು ಕುರುಬರನ್ನು ಕೀಳಾಗಿ ನೋಡುವಂತೆ ಹೇಳಿಕೆ ನೀಡಿದ್ದಾರೆ, ಇವರ ವಿರುದ್ಧ ಮಾನಹಾನಿ ಪ್ರಕರಣಗಳನ್ನೂ ಸಹ ದಾಖಲಿಸುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ.

  ಮತ್ತು ವರುಣ ಕ್ಷೇತ್ರದಲ್ಲಿ ಸಾಮರಸ್ಯವನ್ನು ಹಾಳುಮಾಡಿ ಕೋಮು ಗಲಭೆಗಳು ಸೃಷ್ಟಿಯಾಗುವಂತಹ ಹೇಳಿಕೆಗಳನ್ನು ನೀಡುತ್ತಿರುವುದ್ದಾರೆ ಎಂದು ಪ್ರತಾಪ್‌ ಸಿಂಹ ವಿರುದ್ಧ ಆರೋಪಿಸಲಾಗಿದೆ.  

  ಕುರುಬ ಸಮುದಾಯದ ವಿರುದ್ಧ ಇತರೆ ಸಮುದಾಯಗಳನ್ನು ಎತ್ತಿಕಟ್ಟಿ ಗಲಾಟೆ ಮಾಡಿಸುವ ಉದ್ದೇಶವನ್ನು ಪ್ರತಾಪ್ ಸಿಂಹ ರವರು ಹೊಂದಿದ್ದು, ಇದೇ ರೀತಿ ವರುಣ ಕ್ಷೇತ್ರದಲ್ಲಿ ಜಾತಿ ಜಾತಿಗಳ ನಡುವೆ ಎತ್ತಿಕಟ್ಟಿ ಜನರ ಭಾವನೆಗಳನ್ನು ಕೆರಳಿಸುತ್ತಾ ಹೋದರೆ ಸರ್ವ ಜಾತಿ ಜನಾಂಗದವರು ಒಂದಾಗಿ ಬದುಕು ನಡೆಸುತ್ತಿರುವ ವರುಣ ಕ್ಷೇತ್ರದ ಜನತೆಯ ಪರಿಸ್ಥಿತಿ ಏನಾಗಬೇಕು ಆ ಕಾರಣದಿಂದ ಉದ್ದೇಶಪೂರ್ವಕವಾಗಿ ಕುರುಬ ಸಮುದಾಯದವರ ವಿರುದ್ಧ ಇತರ ಸಮುದಾಯದ ಜನರನ್ನು ಎತ್ತಿಕಟ್ಟಿ, ಗಲಾಟೆ ಮಾಡಿಸಲು ಸಂಚು ರೂಪಿಸಿರುವ ಪ್ರತಾಪ್‌ ಸಿಂಹ ರವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ಆಗ್ರಹಿಸಲಾಗಿದೆ.

Tags: kurubaMysorePratapa Simhasiddaramaiahaಸಿದ್ದರಾಮಯ್ಯ
Previous Post

ʻಯುಪಿಯಲ್ಲಿ ರಾಜಕೀಯ ಮಾಡೋದಕ್ಕೂ, ಕರ್ನಾಟಕದ ರಾಜಕೀಯಕ್ಕೂ ವ್ಯತ್ಯಾಸವಿದೆʼ: ಹೆಚ್‌.ಡಿ.ಕುಮಾರಸ್ವಾಮಿ

Next Post

ನೀವು ನೂರು ʻಮನ್ ಕಿ ಬಾತ್‌ʼ ಕಾರ್ಯಕ್ರಮವನ್ನು ಮುಗಿಸಿದ್ದಕ್ಕೆ ಅಭಿನಂದನೆಗಳು.. ಈಗಲಾದ್ರೂ  ‘ಜನ್ ಕಿ ಬಾತ್’ ಕೇಳುತ್ತಿರಾ?: ಪ್ರಧಾನಿ ಮೋದಿಗೆ ಸಿದ್ದು ಪ್ರಶ್ನೆ..?

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
ನೀವು ನೂರು ʻಮನ್ ಕಿ ಬಾತ್‌ʼ ಕಾರ್ಯಕ್ರಮವನ್ನು ಮುಗಿಸಿದ್ದಕ್ಕೆ ಅಭಿನಂದನೆಗಳು.. ಈಗಲಾದ್ರೂ  ‘ಜನ್ ಕಿ ಬಾತ್’ ಕೇಳುತ್ತಿರಾ?: ಪ್ರಧಾನಿ ಮೋದಿಗೆ ಸಿದ್ದು ಪ್ರಶ್ನೆ..?

ನೀವು ನೂರು ʻಮನ್ ಕಿ ಬಾತ್‌ʼ ಕಾರ್ಯಕ್ರಮವನ್ನು ಮುಗಿಸಿದ್ದಕ್ಕೆ ಅಭಿನಂದನೆಗಳು.. ಈಗಲಾದ್ರೂ  ‘ಜನ್ ಕಿ ಬಾತ್' ಕೇಳುತ್ತಿರಾ?: ಪ್ರಧಾನಿ ಮೋದಿಗೆ ಸಿದ್ದು ಪ್ರಶ್ನೆ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada