• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, February 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3ಎ ಸೇರಿಸಿದ್ದು ಸರಿಯಲ್ಲ:ಸಿಎಂ

ಪ್ರತಿಧ್ವನಿ by ಪ್ರತಿಧ್ವನಿ
October 27, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ನನಗೆ ಹಳ್ಳಿಕಾರ ಸಮುದಾಯದ ಬಗ್ಗೆ ಸಹಾನುಭೂತಿ ಇದೆ.ಖಂಡಿತಾ ಸಹಾಯ ಮಾಡ್ತೀನಿ. ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3ಎ ಸೇರಿಸಿದ್ದು ಸರಿಯಲ್ಲ.ಪ್ರವರ್ಗ 1 ಕ್ಕೆ ಸೇರಿಸಬೇಕು ಎನ್ನುವ ಬೇಡಿಕೆ ಬಗ್ಗೆ ವರದಿ ತರಿಸಿಕೊಂಡು ನಂತರ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ADVERTISEMENT

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ರಾಜ್ಯ ಹಳ್ಳಿಕಾರರ ಸಂಘದ ವತಿಯಿಂದ ಪೂರ್ಣಿಮಾ ಪ್ಯಾಲೇಸ್ ನಲ್ಲಿ ಆಯೋಜಿಸಿದ್ದ ಹಳ್ಳಿಕಾರ ಸಮುದಾಯದ ಸಮಾವೇಶ ಉದ್ಘಾಟಿಸಿ ಹಳ್ಳಿಕಾರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಿ ಮಾತನಾಡಿದರು.ಜಾತಿ ತಾರತಮ್ಯದ ವ್ಯವಸ್ಥೆಯಲ್ಲಿ ಶಿಕ್ಷಣ ಇಲ್ಲದಿದ್ದರೆ ಸಮಾಜದ ಮುಖ್ಯವಾಹಿನಿಯಲ್ಲಿ ಸಮರ್ಥವಾಗಿರುವುದು ಕಷ್ಟ.

ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3A ಯಿಂದ ಪ್ರವರ್ಗ 1ಕ್ಕೆ ಸೇರಿಸಬೇಕು ಎನ್ನುವ ಬೇಡಿಕೆ ಇದೆ. ಸಮಾಜದಲ್ಲಿ ಯಾವ್ಯಾವ ಜಾತಿಯ ಆರ್ಥಿಕ, ಸಾಮಾಜಿಕ ಸ್ಥಿತಿ ಗತಿ ತಿಳಿಯಲು ಜಾತಿ ಸಮೀಕ್ಷಾ ವರದಿಗಳು ಮುಖ್ಯ. 2011 ರಲ್ಲಿ ಜನಗಣತಿಯೇ ಕೊನೆ ಗಣತಿ. ಈಗ ನಮ್ಮ ಸರ್ಕಾರ ಜಾತಿ ಗಣತಿ ವರದಿಯನ್ನು ಸ್ವೀಕರಿಸಿದೆ ಎಂದರು.

ಕೇಂದ್ರದ ಮೋದಿ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ 10% ಮೀಸಲಾತಿ ನೀಡಿದೆ. ಈ ವ್ಯಾಪ್ತಿಯೊಳಗೆ ಹಳ್ಳಿಕಾರ ಸಮುದಾಯ ಬರುತ್ತದೆಯಾ ಎನ್ನುವುದು ಪರಿಶೀಲಿಸಬೇಕಿದೆ. ಈ ಸಮುದಾಯವನ್ನು ಪ್ರವರ್ಗ 3ಎ ಗೆ ಸೇರಿಸಿರುವುದು ಸರಿಯಲ್ಲ. ಆದ್ದರಿಂದ ಶಾಶ್ವತ ಹಿಂದುಳಿದ ಆಯೋಗಕ್ಕೆ ನಿಮ್ಮ ಬೇಡಿಕೆ ಕಳುಹಿಸಿ ಅಧ್ಯಯನ ಮಾಡಿಸಿ ವರದಿ ಪಡೆಯಲಾಗುವುದು. ಆ ಬಳಿಕ ಸಮುದಾಯಕ್ಕೆ ನ್ಯಾಯಯುತವಾಗಿ ಏನು ಸಲ್ಲಬೇಕು ಎನ್ನುವುದನ್ನು ಪರಿಶೀಲಿಸಲಾಗುವುದು ಎಂದರು.

ಹಳ್ಳಿಕಾರರ ಸಂಘದ ಉಪಾಧ್ಯಕ್ಷರಾದ ಕೆ.ಎಂ.ನಾಗರಾಜು ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪಮೋಯ್ಲಿ, ಡಿಸಿಎಂ ಡಿಕೆ ಶಿವಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್, ಸಚಿವರುಗಳಾದ ರಾಮಲಿಂಗ ರೆಡ್ಡಿ, ಡಿ.ಸುಧಾಕರ್, ಮಾಜಿ ಸಚಿವರಾದ ಶಾಸಕ ಎಸ್ ಟಿ ಸೋಮಶೇಖರ್, ಬೆಂ.ಕೃಷ್ಣಪ್ಪ, ಪ್ರಿಯಕೃಷ್ಣ, ಹಳ್ಳಿಕಾರ ಸಮುದಾಯದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Tags: Caste survey reportsCategory 1 from Category 3A.Category 3A is not correctCM Siddaramaiah‌Congress PartyInclusion of peasant community
Previous Post

ದರ್ಶನ್ ಬೆನ್ನು ನೋವಿಗೆ ಸರ್ಜರಿ ಅವಶ್ಯಕತೆ ಇಲ್ಲ ?! ಮೆಡಿಕಲ್ ರಿಪೋರ್ಟ್ ನಲ್ಲಿ ಏನಿದೆ ?! 

Next Post

ಜಾತಿ ಪ್ರಜ್ಞೆಯನ್ನು ಅಣಕಿಸುವ ಮರಕುಂಬಿ ತೀರ್ಪು ಭವಿಷ್ಯದಲ್ಲಿ ಭರವಸೆ ಹುಟ್ಟಿಸಬಹುದೇ ?

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
Next Post
ಜಾತಿ ಪ್ರಜ್ಞೆಯನ್ನು ಅಣಕಿಸುವ ಮರಕುಂಬಿ ತೀರ್ಪು ಭವಿಷ್ಯದಲ್ಲಿ ಭರವಸೆ ಹುಟ್ಟಿಸಬಹುದೇ ?

ಜಾತಿ ಪ್ರಜ್ಞೆಯನ್ನು ಅಣಕಿಸುವ ಮರಕುಂಬಿ ತೀರ್ಪು ಭವಿಷ್ಯದಲ್ಲಿ ಭರವಸೆ ಹುಟ್ಟಿಸಬಹುದೇ ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada