• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಪ್ರಿಯಾಂಕ್​ ಖರ್ಗೆ ಬೆಂಬಲಿಗನ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ

ಪ್ರತಿಧ್ವನಿ by ಪ್ರತಿಧ್ವನಿ
May 7, 2023
in ರಾಜಕೀಯ
0
ಪ್ರಿಯಾಂಕ್​ ಖರ್ಗೆ ಬೆಂಬಲಿಗನ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ
Share on WhatsAppShare on FacebookShare on Telegram

ಕಲಬುರಗಿ : ಚಿತ್ತಾಪುರ ಕಾಂಗ್ರೆಸ್​ ಅಭ್ಯರ್ಥಿ ಪ್ರಿಯಾಂಕ್​ ಖರ್ಗೆ ಬೆಂಬಲಿಗನ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಿಲ್ಲಾ ಪಂಚಾಯತ್​ ಮಾಜಿ ಸದಸ್ಯ ಅರವಿಂದ ಚವ್ಹಾಣ್​ ನಿವಾಸದ ಮೇಲೆ ಶನಿವಾರ ಸಂಜೆ ಐಟಿ ದಾಳಿ ನಡೆದಿದೆ.

ADVERTISEMENT

ಕೆಲವೇ ದಿನಗಳ ಹಿಂದಷ್ಟೇ ಅರವಿಂದ ಚವ್ಹಾಣ್​ ಬಿಜೆಪಿಯಿಂದ ಕಾಂಗ್ರೆಸ್​ಗೆ ಸೇರ್ಪಡೆಯಾಗಿದ್ದರು. ಶನಿವಾರ ಸಂಜೆ ಆರಂಭಗೊಂಡ ಐಟಿ ಅಧಿಕಾರಿಗಳ ತಲಾಶ್​ ಮಧ್ಯರಾತ್ರಿ 11 ಗಂಟೆವರೆಗೂ ಮುಂದುವರಿದಿತ್ತು ಎನ್ನಲಾಗಿದೆ. ಅರವಿಂದ ಚವ್ಹಾಣರಿಗೆ ಸೇರಿದ್ದ ಮನೆ, ಹೋಟೆಲ್​, ಸ್ಟೋನ್ ಕ್ರಶರ್​ ಸೇರಿದಂತೆ ಹಲವೆಡೆ ಐಟಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ.

ಈ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಪ್ರಿಯಾಂಕ್​ ಖರ್ಗೆ, ಬಿಜೆಪಿಗೆ ಈ ಬಾರಿ ತಾವು ಸೋಲುತ್ತೇವೆ ಎಂಬುದು ಗೊತ್ತಾಗಿದೆ. ಹೀಗಾಗಿ ಬಿಜೆಪಿಯು ಸರ್ಕಾರಿ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ವಿಪಕ್ಷಗಳನ್ನು ಹೆದರಿಸುವ ಯತ್ನ ಮಾಡ್ತಿದೆ ಎಂದಿದ್ದಾರೆ.

Tags: Arvind ChavanChittapurIT Department OfficersKalaburagiPriyank Kharge
Previous Post

ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಜಾಹೀರಾತು: ಡಿಕೆ ಶಿವಕುಮಾರ್​ಗೆ ನೋಟಿಸ್‌ ಜಾರಿ..!

Next Post

ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಪ್ರಶ್ನೆಗಳ ಸುರಿಮಳೆಗೈದ ಸಿದ್ದರಾಮಯ್ಯ

Related Posts

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?
ರಾಜಕೀಯ

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

by ಪ್ರತಿಧ್ವನಿ
April 18, 2026
0

ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದ್ದು, ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ...

Read moreDetails
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

April 17, 2026
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
Next Post
ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಪ್ರಶ್ನೆಗಳ ಸುರಿಮಳೆಗೈದ ಸಿದ್ದರಾಮಯ್ಯ

ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಪ್ರಶ್ನೆಗಳ ಸುರಿಮಳೆಗೈದ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!