• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸೋಮವಾರದಿಂದ ದೇಶದಲ್ಲಿ ಹಾಲಿನ ದರದಲ್ಲಿ ಹೆಚ್ಚಳ!

ಪ್ರತಿಧ್ವನಿ by ಪ್ರತಿಧ್ವನಿ
June 2, 2024
in ಕರ್ನಾಟಕ, ದೇಶ, ವಾಣಿಜ್ಯ
0
ಸೋಮವಾರದಿಂದ ದೇಶದಲ್ಲಿ ಹಾಲಿನ ದರದಲ್ಲಿ ಹೆಚ್ಚಳ!
Share on WhatsAppShare on FacebookShare on Telegram

ಅಹಮ್ಮದಾಬಾದ್: ದೇಶದಲ್ಲಿ ಮತ್ತೆ ಬೆಲೆ ಏರಿಕೆಯ ಕಾವು ಗ್ರಾಹಕರನ್ನು ಕಂಗಾಲಾಗಿಸುತ್ತಿದೆ. ಲೋಕಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನವೇ ಅಮುಲ್ ಹಾಲಿನ (Amul Milk Price) ಬೆಲೆಯಲ್ಲಿ ಹೆಚ್ಚಳವಾಗಿದೆ.

ADVERTISEMENT

ಅಮುಲ್ ಗೋಲ್ಡ್, ಅಮುಲ್ ಶಕ್ತಿ, ಅಮುಲ್ ಟೀ ಸ್ಪೆಷಲ್ ಬೆಲೆಯಲ್ಲಿ ಏರಿಕೆ ಕಂಡಿದೆ. ಪ್ರತಿ ಲೀಟರ್‌ ಹಾಲಿಗೆ 2 ರೂ. ಹೆಚ್ಚಳ ಮಾಡಲಾಗಿದೆ. ಈ ದರ ಸೋಮವಾರದಿಂದಲೇ ಜಾರಿಯಾಗಲಿದೆ. ಹಾಲಿನ ಒಟ್ಟಾರೆ ಕಾರ್ಯಾಚರಣೆ ಮತ್ತು ಉತ್ಪಾದನಾ ವೆಚ್ಚ ಹೆಚ್ಚಳದ ದೃಷ್ಟಿಯಿಂದಾಗಿ ಬೆಲೆ ಏರಿಕೆ ಮಾಡಲಾಗಿದೆ ಎನ್ನಲಾಗಿದೆ.

ದೇಶದ ಎಲ್ಲ ಮಾರುಕಟ್ಟೆಗಳಲ್ಲಿ ಅಮುಲ್ ಪ್ಯಾಕೆಟ್‌ ಹಾಲಿನ ಬೆಲೆ ಲೀಟರ್‌ಗೆ 2 ರೂ. ಏರಿಕೆಯಾಗಲಿದೆ ಎಂದು ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟ (GCMMF) ಹೇಳಿದೆ. 2023 ರ ಫೆಬ್ರವರಿಯಲ್ಲಿ GCMMF ಹಾಲಿನ ದರವನ್ನು ಹೆಚ್ಚಿಸಿತ್ತು. ಈಗ ಮತ್ತೆ 2 ರೂ. ಏರಿಕೆ ಕಂಡಿದೆ.

Tags: MilkPricerate
Previous Post

ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯ ಪ್ರಮಾಣ ಎಷ್ಟೆಷ್ಟು? ಎಲ್ಲೆಲ್ಲಿ? ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ….!

Next Post

ಬೆಂಗಳೂರಲ್ಲಿ 200ಕ್ಕೂ ಹೆಚ್ಚು ಮರಗಳು ಧರಾಶಾಹಿ ! ಭಾನುವಾರದ ಮಳೆಗೆ ಬೆಂಗಳೂರು ತತ್ತರ ! 

Related Posts

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?
Top Story

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

by ಪ್ರತಿಧ್ವನಿ
May 1, 2026
0

ಬೆಂಗಳೂರು : ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಪ್ರಸಿದ್ಧಿ ಪಡೆದಿರುವ ನಟಿಗೆ ನಿರ್ಮಾಪಕರೊಬ್ಬರು ಮೋಸ ಮಾಡಿರುವ ಆರೋಪ ಕೇಳಿ ಬಂದಿದೆ. ಧಾರವಾಹಿಯಲ್ಲಿ ನಟಿಸಿದ ನಟಿಗೆ ಸಂಭಾವನೆ ನೀಡದ ನಿರ್ಮಾಪಕರಿಂದ ವಂಚನೆ...

Read moreDetails
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
Next Post
ಬೆಂಗಳೂರಲ್ಲಿ 200ಕ್ಕೂ ಹೆಚ್ಚು ಮರಗಳು ಧರಾಶಾಹಿ ! ಭಾನುವಾರದ ಮಳೆಗೆ ಬೆಂಗಳೂರು ತತ್ತರ ! 

ಬೆಂಗಳೂರಲ್ಲಿ 200ಕ್ಕೂ ಹೆಚ್ಚು ಮರಗಳು ಧರಾಶಾಹಿ ! ಭಾನುವಾರದ ಮಳೆಗೆ ಬೆಂಗಳೂರು ತತ್ತರ ! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!