• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಹುಲಿ ದಾಳಿ ಹೆಚ್ಚಳ- ಬಂಡಿಪುರ, ನಾಗರಹೊಳೆ ಸಫಾರಿ ಬಂದ್

ಪ್ರತಿಧ್ವನಿ by ಪ್ರತಿಧ್ವನಿ
November 7, 2025
in ಇದೀಗ, ಕರ್ನಾಟಕ, ಜೀವನದ ಶೈಲಿ, ರಾಜಕೀಯ, ಶೋಧ
0
ಹುಲಿ ದಾಳಿ ಹೆಚ್ಚಳ- ಬಂಡಿಪುರ, ನಾಗರಹೊಳೆ ಸಫಾರಿ ಬಂದ್
Share on WhatsAppShare on FacebookShare on Telegram
CM Siddaramaiah Press Meet: ಸಕ್ಕರೆ ಕಾರ್ಖಾನೆಗಳ ಮಾಲೀಕರ ಜೊತೆ ಸಭೆ #pratidhvani

ಬೆಂಗಳೂರು: ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ಹುಲಿ ದಾಳಿ ಪ್ರಕರಣಗಳು  ಹೆಚ್ಚಾಗಿರುವ ಬೆನ್ನಲ್ಲೇ ಅರಣ್ಯ ಸಚಿವರು ಮಹತ್ವದ ಆದೇಶ ಹೊರಡಿಸಿದ್ದಾರೆ. ನಾಗರಹೊಳೆ, ಬಂಡೀಪುರ ಅರಣ್ಯ ವಲಯದಲ್ಲಿ ತಾತ್ಕಾಲಿಕವಾಗಿ ಸಫಾರಿ ಮತ್ತು ಟ್ರೆಕ್ಕಿಂಗ್ ನಿಷೇಧ ಮಾಡಿ ಸಚಿವ ಈಶ್ವರ್ ಖಂಡ್ರೆ ಆದೇಶ ಹೊರಡಿಸಿದ್ದಾರೆ.

ADVERTISEMENT

ಇಂದು ಬೆಳಗ್ಗೆ ಸರಗೂರು ತಾಲೂಕಿನಲ್ಲಿ ಜಮೀನಿಗೆ ಹೋಗುತ್ತಿದ್ದ ರೈತನ ಮೇಲೆ ಹುಲಿ ದಾಳಿ ಮಾಡಿ ಕೊಂದುಹಾಕಿತ್ತು. ಇದು ರೈತರ ಆಕ್ರೋಶ ಹೆಚ್ಚಾಗಲು ಕಾರಣವಾಯಿತು. ಇದರ ಬೆನ್ನಲ್ಲೇ ನರಹಂತಕ ಹುಲಿ ಸೆರೆ ಕಾರ್ಯಾಚರಣೆಗೆ ಅರಣ್ಯ ಇಲಾಖೆ  ಕೂಂಬಿಂಗ್ ನಡೆಸಲು ಮುಂದಾಗಿದ್ದು, ಹುಲಿ ಸೆರೆ ಹಿಡಿಯುವುದಕ್ಕಾಗಿ  ಕ್ರಮ ಕೈಗೊಂಡಿದೆ. ಅರಣ್ಯ ಸಿಬ್ಬಂದಿಯನ್ನು ಕೂಂಬಿಂಗ್‌ಗೆ ಬಳಸಿಕೊಳ್ಳುವುದಕ್ಕಾಗಿ ಬಂಡೀಪುರ ಮತ್ತು ನಾಗರಹೊಳೆಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

ಬಂಡೀಪುರ, ನಾಗರಹೊಳೆ ಸಫಾರಿಯ ಕಾರ್ಯದಲ್ಲಿ ನಿಯೋಜನೆಗೊಂಡಿರುವ ಎಲ್ಲ ಅಧಿಕಾರಿಗಳು ಮತ್ತು ವಾಹನ ಚಾಲಕರ ಸಹಿತ ಎಲ್ಲ ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜನೆ ಮಾಡಲು ಹಾಗೂ ವನ್ಯಜೀವಿ ವಿಭಾಗದ ಎಪಿಸಿಸಿಎಫ್ ಮತ್ತು ಹುಲಿ ಯೋಜನೆಯ ನಿರ್ದೇಶಕರು ಸ್ಥಳದಲ್ಲೇ ಮೊಕ್ಕಾಂ ಹೂಡಿ ಪದೆ ಪದೇ ದಾಳಿ ಮಾಡುತ್ತಿರುವ ಹುಲಿಯನ್ನು ಹಿಡಿಯಲು ಕ್ರಮ ಕೈಗೊಳ್ಳುವಂತೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

HDKumaraswamy on DkShivakumar: 2028ಕ್ಕೆ ಮತ್ತೆ ಕಾಂಗ್ರೆಸ್ ಸರ್ಕಾರ ಎಂದ ಡಿಕೆಗೆ HDK ಕೌಂಟರ್ #pratidhvani

ಇತ್ತೀಚೆಗೆ ಚಾಮರಾಜನಗರದಲ್ಲಿ ನಡೆದ ಸಭೆಯಲ್ಲಿ ರೈತರು, ಕಾಡಿನಲ್ಲಿ ನಡೆಯುವ ಸಫಾರಿಯ ಕಿರಿಕಿರಿಯಿಂದ ವನ್ಯಜೀವಿಗಳು ಕಾಡಿನಿಂದ ಹೊರ ಬರುತ್ತಿವೆ ಎಂಬ ಅಭಿಪ್ರಾಯ ವ್ಯಕ್ತವಡಿಸಿದ್ದಾರೆ. ಮತ್ತೊಂದೆಡೆ, ಅಧಿಕಾರಿಗಳು ಸಿಬ್ಬಂದಿಯ ಕೊರತೆ ಇದೆ ಎಂದು ತಿಳಿಸಿರುತ್ತಾರೆ. ಈ ಹಿನ್ನೆಲೆ ಮುಂದಿನ ಆದೇಶದವರೆಗೆ ಇಂದಿನಿಂದಲೇ ನಾಗರಹೊಳೆ ಮತ್ತು ಬಂಡೀಪುರದಲ್ಲಿ ಸಫಾರಿ ಬಂದ್ ಮಾಡಲು ಮತ್ತು ಮಾನವ ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಟ್ರಕ್ಕಿಂಗ್ (ಚಾರಣ) ಸ್ಥಗಿತಗೊಳಿಸಲು ಸೂಚಿಸಲಾಗಿದೆ ಎಂದು ಸಚಿವರು ಆದೇಶಲ್ಲಿ ತಿಳಿಸಿದ್ದಾರೆ.

Tags: Bandipura ForestNagarahole Tiger Reserve
Previous Post

Dinesh G Rao: ಬ್ರಾಹ್ಮಣರ ಸಮಸ್ಯೆ ಪರಿಹರಿಸಲು ನಾವೆಲ್ಲ ಒಗ್ಗಟ್ಟಾಗಿ ಪ್ರಯತ್ನಿಸೋಣ : ದಿನೇಶ್ ಗುಂಡೂರಾವ್

Next Post

ಕೊರಗಜ್ಜ ಚಿತ್ರತಂಡಕ್ಕೆ ಗೃಹ ಸಚಿವರ ಸಾಥ್‌: ರಾಷ್ಟ್ರೀಯ ಮಟ್ಟದಲ್ಲಿ ಟ್ರೇಲರ್ ಲಾಂಚ್..!

Related Posts

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..
ರಾಜಕೀಯ

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

by ಪ್ರತಿಧ್ವನಿ
April 18, 2026
0

ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದ್ದು, ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ...

Read moreDetails
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

April 17, 2026
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
Next Post
ಕೊರಗಜ್ಜ ಚಿತ್ರತಂಡಕ್ಕೆ ಗೃಹ ಸಚಿವರ ಸಾಥ್‌: ರಾಷ್ಟ್ರೀಯ ಮಟ್ಟದಲ್ಲಿ ಟ್ರೇಲರ್ ಲಾಂಚ್..!

ಕೊರಗಜ್ಜ ಚಿತ್ರತಂಡಕ್ಕೆ ಗೃಹ ಸಚಿವರ ಸಾಥ್‌: ರಾಷ್ಟ್ರೀಯ ಮಟ್ಟದಲ್ಲಿ ಟ್ರೇಲರ್ ಲಾಂಚ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada