• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸ್ವತಂತ್ರ ಅಭ್ಯರ್ಥಿಯಾಗಿದ್ದ ಸಾದಿಕ್ ಪೈಲ್ವಾನ್ ಕಣದಿಂದ ಹೊರಕ್ಕೆ : ಸಿಎಂ ಹೇಳಿದ್ದೇನು..?

ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ : ಸಿಎಂ ಸಿದ್ದರಾಮಯ್ಯ ವಿಶ್ವಾಸ..

ಪ್ರತಿಧ್ವನಿ by ಪ್ರತಿಧ್ವನಿ
March 27, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಸ್ವತಂತ್ರ ಅಭ್ಯರ್ಥಿಯಾಗಿದ್ದ ಸಾದಿಕ್ ಪೈಲ್ವಾನ್ ಕಣದಿಂದ ಹೊರಕ್ಕೆ : ಸಿಎಂ ಹೇಳಿದ್ದೇನು..?
Share on WhatsAppShare on FacebookShare on Telegram

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿಘೋಷಿಸಿದ್ದಾರೆ. ಹೀಗಾಗಿ ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ.

ADVERTISEMENT
Safwansha Baharain on USIsraelIranWar : ಇರಾನ್ ಕೆಣಕಿದ್ದಾರೆ, ಇನ್ನು ಅಮೆರಿಕಕ್ಕೆ ಕಾದೈತೆ ಮಾರಿಹಬ್ಬ..!

ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಮಾಧ್ಯಮಗೋಷ್ಠಿ ನೆಡೆಸಿ ಮಾತನಾಡಿ, ಸಾದಿಕ್ ಪೈಲ್ವಾನ್ ನನಗೆ ಬಹಳ ವರ್ಷಗಳಿಂದ ಪರಿಚಯದವರಾಗಿದ್ದಾರೆ. ಮೈಸೂರಿನ ಕುಸ್ತಿ ಅಖಾಡಗಳಲ್ಲಿ ಅವರು ಪಾಲ್ಗೊಂಡಾಗ ಭೇಟಿಯಾಗುತ್ತಿದ್ದೆ. ಅವರೂ ಅಭ್ಯರ್ಥಿಯಾಗಬೇಕೆಂದು ಬಯಸುವುದು ತಪ್ಪೇನಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಬಂಗಾಳ ಚುನಾವಣೆಯಲ್ಲಿ ಮಮತಾ ಭವಿಷ್ಯ ಏನು? ಜ್ಯೋತಿಷ್ಯ vs ರಾಜಕೀಯ ಲೆಕ್ಕಾಚಾರ ಇಲ್ಲಿದೆ

ನಿನ್ನೆ 11 ಜನ ನಾಮಪತ್ರ ಹಿಂಪಡೆದಿದ್ದಾರೆ. ಪಕ್ಷದ ಕೋರಿಕೆ ಮೇರೆಗೆ ಸಾದಿಕ್ ಅವರು ಕಣದಿಂದ ಹಿಂದೆ ಸರಿದಿರುವುದರಿಂದ ಅವರಿಗೆ ಪಕ್ಷದ ನಾಯಕರು ಧನ್ಯವಾದಗಳನ್ನು ತಿಳಿಸಿದ್ದಾರೆ. ಶಾಸಕ ರಿಜ್ವಾನ್ ಅರ್ಷದ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ನನ್ನ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ದಾವಣಗೆರೆಗೆ ಭೇಟಿ ನೀಡಿದ್ದರು. ಅವರು ತಲುಪುವುದು ತಡವಾದ್ದರಿಂದ ನಾಮ ಪತ್ರ ಸಲ್ಲಿಸುವುದನ್ನು ತಡೆಯಲು ಸಾಧ್ಯವಾಗಲಿಲ್ಲ.‌ ಅಲ್ಲದೆ ವಿಧಾನಪರಿಷತ್ ನಲ್ಲಿ ಉತ್ತರ ನೀಡಬೇಕಿದ್ದರಿಂದ ನಾನು ಖುದ್ದು ಭೇಟಿ ನೀಡಲಾಗಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಪಕ್ಷದ ಕಟ್ಟಾಳು ; ನಿಷ್ಠಾವಂತ ಕಾರ್ಯಕರ್ತರು..

ಸಾದಿಕ್ ಪೈಲ್ವಾನ್ ಕಾಂಗ್ರೆಸ್ ನಲ್ಲಿ ಸುಮಾರು 40 ವರ್ಷಗಳಿಂದ ಇದ್ದು, ಪಕ್ಷದ ಕಟ್ಟಾಳು, . ದಾವಣಗೆರೆಯಲ್ಲಿ 70 ಸಾವಿರ ಮುಸ್ಲಿಂ ಮತದಾರರಿದ್ದು, ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಹೈಕಮಾಂಡ್ ಇದನ್ನು ಪರಿಶೀಲಿಸಿ, ಮೃತರಾದವರ ಕುಟುಂಬದವರಿಗೆ ಟಿಕೆಟ್ ನೀಡುವ ಪದ್ಧತಿಯಂತೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ಪುತ್ರ ಸಮರ್ಥ್ ಅವರಿಗೆ ಟಿಕೆಟ್ ನೀಡಲಾಗಿದೆ ಎಂದು ಸಿಎಂ ಸಮರ್ಥಿಸಿಕೊಂಡಿದ್ದಾರೆ.

Tags: b. z. zameer ahmed khanBagalakote Newsbjp karnatakaBy electionCM Siddaramaiahcongress karnatakaDavanagere SouthDK ShivakumarKarnataka PoliticsMuslim CommunityPratidhvaniSamarth ShamanurShamanur Family
Previous Post

ಬಂಗಾಳ ಚುನಾವಣೆಯಲ್ಲಿ ಮಮತಾ ಭವಿಷ್ಯ ಏನು? ಜ್ಯೋತಿಷ್ಯ vs ರಾಜಕೀಯ ಲೆಕ್ಕಾಚಾರ ಇಲ್ಲಿದೆ

Next Post

ಚುನಾವಣೆ ಮುಗಿದ ಬಳಿಕ ಕೇಂದ್ರ ಸರ್ಕಾರದಿಂದ ತೈಲ ಬೆಲೆ ಏರಿಕೆ : ಡಿ.ಕೆ. ಶಿವಕುಮಾರ್ ಹೊಸ ಬಾಂಬ್..!

Related Posts

ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?
Top Story

ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

by ಪ್ರತಿಧ್ವನಿ
April 19, 2026
0

ನವದೆಹಲಿ : ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಪಾಕಿಸ್ತಾನ, ಇರಾನ್ ಮತ್ತು ಅಮೆರಿಕ ನಡುವಿನ ಶಾಂತಿ ಮಾತುಕತೆಯಲ್ಲಿ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ. ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್...

Read moreDetails
​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

April 18, 2026
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
Next Post
ಚುನಾವಣೆ ಮುಗಿದ ಬಳಿಕ ಕೇಂದ್ರ ಸರ್ಕಾರದಿಂದ ತೈಲ ಬೆಲೆ ಏರಿಕೆ : ಡಿ.ಕೆ. ಶಿವಕುಮಾರ್ ಹೊಸ ಬಾಂಬ್..!

ಚುನಾವಣೆ ಮುಗಿದ ಬಳಿಕ ಕೇಂದ್ರ ಸರ್ಕಾರದಿಂದ ತೈಲ ಬೆಲೆ ಏರಿಕೆ : ಡಿ.ಕೆ. ಶಿವಕುಮಾರ್ ಹೊಸ ಬಾಂಬ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada