ADVERTISEMENT
  • Home
  • About Us
  • ಕರ್ನಾಟಕ
Saturday, May 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಸರ್ಕಾರ ರಚಿಸುವ ಸಾಹಸ ಕೈ ಬಿಟ್ಟ ಇಂಡಿಯಾ ಮೈತ್ರಿ!

ಪ್ರತಿಧ್ವನಿ by ಪ್ರತಿಧ್ವನಿ
June 5, 2024
in ದೇಶ
0
ಸರ್ಕಾರ ರಚಿಸುವ ಸಾಹಸ ಕೈ ಬಿಟ್ಟ ಇಂಡಿಯಾ ಮೈತ್ರಿ!
Share on WhatsAppShare on FacebookShare on Telegram

ನವದೆಹಲಿ: ಲೋಕಸಭಾ ಚುನಾವಣೆಯ ಫಲಿತಾಂಶ ಈ ಬಾರಿ ಯಾವ ಪಕ್ಷಕ್ಕೂ ಬಹುಮತ ನೀಡಿಲ್ಲ. ಹೀಗಾಗಿ ಮೈತ್ರಿಕೂಟಗಳು ಸರ್ಕಾರ ರಚನೆ ಮಾಡಬೇಕು. ಫಲಿತಾಂಶ ಹೊರ ಬೀಳುತ್ತಿದ್ದಂತೆ ಸರ್ಕಾರ ರಚನೆಯ ಸಾಹಸಕ್ಕೆ ಕೈ ಹಾಕಿದ್ದ ಇಂಡಿಯಾ ಮೈತ್ರಿ, ಸದ್ಯ ಆ ಚಿಂತನೆ ಕೈ ಬಿಟ್ಟಿದೆ.

ADVERTISEMENT

ಇಂದು ಇಂಡಿಯಾ ಒಕ್ಕೂಟದ ನಾಯಕರು ಸಭೆ ನಡೆಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನಿವಾಸದಲ್ಲಿ ಈ ಸಭೆ ನಡೆಯಿತು. ನಮ್ಮ ಮೈತ್ರಿಕೂಟ ಒಗ್ಗಟ್ಟಾಗಿಯೇ ಇರಲಿ. ಬೇರೆಯವರನ್ನು ಕರೆದು ಅವರು ಹೇಳಿದಂತೆ ಕುಣಿಯುವುದು ಬೇಡ. ಬೇರೆಯವರ ಹಸ್ತಕ್ಷೇಪ ಬೇಡ. ಸರ್ಕಾರ ಮಾಡಲು ಸಾಕಷ್ಟು ಸವಾಲುಗಳಿವೆ. ಬಲಿಷ್ಠ ವಿಪಕ್ಷವಾಗಿ ಕಾರ್ಯನಿರ್ವಹಿಸಲು ನಾವು ತೀರ್ಮಾನಿಸಿದ್ದೇವೆ ಎಂಬ ಚರ್ಚೆ ನಡೆಯಿತು ಎಂದು ಮೂಲಗಳಿಂದ ತಿಳಿದು ಬಂದಿದೆ.

ಸದನದಲ್ಲಿ ಬಿಜೆಪಿಯ ಧ್ವನಿ ಅಡಗಿಸುವ ಕೆಲಸ ಮಾಡಬೇಕು ಮೈತ್ರಿಕೂಟದ ನಾಯಕರು ಪ್ರತಿಜ್ಞೆ ಮಾಡಿದ್ದಾರೆ ಎನ್ನಲಾಗಿದೆ. ಹಲವು ನಾಯಕರು ಈ ಸಂದರ್ಭದಲ್ಲಿ ಭಾಗಿಯಾಗಿದ್ದರು.

Tags: BJPI.N.D.I.AMallikarjun KhargeModiNDA
Previous Post

ಗೆಲುವು, ಸೋಲು ರಾಜಕೀಯ ಭಾಗ; ಅಸಲಿ ಆಟ ಮತ್ತೆ ಶುರು

Next Post

ಪ್ರಜ್ವಲ್ ರೇವಣ್ಣ ಪುರುಷತ್ವ ಪರೀಕ್ಷೆ!

Related Posts

ಸಂವಿಧಾನದಿಂದಾಚೆಗಿನ ಸಮಾಜದತ್ತ ನೋಡಬೇಕಿದೆ
Top Story

ಸಂವಿಧಾನದಿಂದಾಚೆಗಿನ ಸಮಾಜದತ್ತ ನೋಡಬೇಕಿದೆ

by ನಾ ದಿವಾಕರ
May 24, 2025
0

----ನಾ ದಿವಾಕರ---- ವಿಕಸಿತ ಭಾರತಕ್ಕೆ ಅಗತ್ಯವಾಗಿ ಬೇಕಿರುವುದು ಸಮನ್ವಯದ ಸ್ವಸ್ಥ  ಸಮಾಜ-ಸಂಸ್ಕೃತಿ ವರ್ತಮಾನದ ಭಾರತ ಒಂದು ಸಂದಿಗ್ದ ಕವಲು ಹಾದಿಯಲ್ಲಿದೆ. ಬೆಳವಣಿಗೆಯ ಹಂತದಲ್ಲಿ ಮತ್ತು ಒಂದು ಸಮಾಜ...

Read moreDetails

ಪ್ರತಿಯೊಬ್ಬರು ವಾರ್ಷಿಕ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ-ಜನತೆಗೆ ಸಿಎಂ ಸಲಹೆ

May 23, 2025
40 ಲಕ್ಷ ರೂಪಾಯಿ ವರ್ಗಾವಣೆ ಆಗಿದ್ದು ಎಲ್ಲಿಗೆ..? ಪರಮೇಶ್ವರ್​ ಏನಂತಾರೆ..?

ED ದಾಳಿ ಅಂತ್ಯ.. ಪರಂಗೆ ಕಾಂಗ್ರೆಸ್​ ನಾಯಕರ ಸಂಪೂರ್ಣ ಸಪೋರ್ಟ್​..

May 22, 2025
ಪಿಎಂ ಇ-ಡ್ರೈವ್; ಬೆಂಗಳೂರಿಗೆ 4500 ಎಲೆಕ್ಟ್ರಿಕ್ ಬಸ್ ಹಂಚಿಕೆ ಭರವಸೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

ಪಿಎಂ ಇ-ಡ್ರೈವ್; ಬೆಂಗಳೂರಿಗೆ 4500 ಎಲೆಕ್ಟ್ರಿಕ್ ಬಸ್ ಹಂಚಿಕೆ ಭರವಸೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

May 22, 2025
ಜಾತಿ ಜನಗಣತಿ – ಕೇಂದ್ರ ಸರ್ಕಾರದ ಮುಂದಿನ ಸವಾಲುಗಳು

ಜಾತಿ ಜನಗಣತಿ – ಕೇಂದ್ರ ಸರ್ಕಾರದ ಮುಂದಿನ ಸವಾಲುಗಳು

May 20, 2025
Next Post
ಪ್ರಜ್ವಲ್ ರೇವಣ್ಣ ಜೆಸಿನಾ? ಪಿಸಿನಾ?

ಪ್ರಜ್ವಲ್ ರೇವಣ್ಣ ಪುರುಷತ್ವ ಪರೀಕ್ಷೆ!

Please login to join discussion

Recent News

ಸುಹಾಸ್ ಶೆಟ್ಟಿ ಕೊಲೆ ಕೇಸ್ – ನಾಳೆ ಮಂಗಳೂರಲ್ಲಿ ಬಜಪೆ ಚಲೋಗೆ ಕರೆಕೊಟ್ಟ ಹಿಂದೂ ಸಂಘಟನೆ 
Top Story

ಸುಹಾಸ್ ಶೆಟ್ಟಿ ಕೊಲೆ ಕೇಸ್ – ನಾಳೆ ಮಂಗಳೂರಲ್ಲಿ ಬಜಪೆ ಚಲೋಗೆ ಕರೆಕೊಟ್ಟ ಹಿಂದೂ ಸಂಘಟನೆ 

by Chetan
May 24, 2025
Top Story

ಖಡಕ್ ಕಮಿಷನರ್ ಜ‌ನಸಂಪರ್ಕ ಸಭೆ- ಬೆಚ್ಚಿದ ಅಧಿಕಾರಿ ಸಿಬ್ಬಂದಿಗಳು..!

by ಪ್ರತಿಧ್ವನಿ
May 24, 2025
ರಾಜ್ಯ ಸರ್ಕಾರಕ್ಕೆ ಸಂಕ್ರಾಂತಿ ತನಕ ತೊಂದರೆ ಇಲ್ಲ.. ಆದ್ರೆ ಆ ನಂತರ ..?!!! : ಕೋಡಿ ಮಠದ ಶ್ರೀ ಸ್ಫೋಟಕ ಭವಿಷ್ಯ ! 
Top Story

ರಾಜ್ಯ ಸರ್ಕಾರಕ್ಕೆ ಸಂಕ್ರಾಂತಿ ತನಕ ತೊಂದರೆ ಇಲ್ಲ.. ಆದ್ರೆ ಆ ನಂತರ ..?!!! : ಕೋಡಿ ಮಠದ ಶ್ರೀ ಸ್ಫೋಟಕ ಭವಿಷ್ಯ ! 

by Chetan
May 24, 2025
ಡಿಕೆ ಶಿವಕುಮಾರ್ ಮೇಲೆ ಕುಮಾರಸ್ವಾಮಿಗೆ ಕ್ರಶ್ ಆಗಿದೆ..! – HDK  ಡಿಕೆ ಜಪ ಮಾಡೋದು ಬಿಡಬೇಕು : ಪ್ರದೀಪ್ ಈಶ್ವರ್ 
Top Story

ಡಿಕೆ ಶಿವಕುಮಾರ್ ಮೇಲೆ ಕುಮಾರಸ್ವಾಮಿಗೆ ಕ್ರಶ್ ಆಗಿದೆ..! – HDK ಡಿಕೆ ಜಪ ಮಾಡೋದು ಬಿಡಬೇಕು : ಪ್ರದೀಪ್ ಈಶ್ವರ್ 

by Chetan
May 24, 2025
ಕನ್ನಡಿಗರ ಆಕ್ರೋಶಕ್ಕೆ ಮಣಿಯುತ್ತಾ ಕಾಂಗ್ರೆಸ್​ ಸರ್ಕಾರ..?
Top Story

ಕನ್ನಡಿಗರ ಆಕ್ರೋಶಕ್ಕೆ ಮಣಿಯುತ್ತಾ ಕಾಂಗ್ರೆಸ್​ ಸರ್ಕಾರ..?

by ಕೃಷ್ಣ ಮಣಿ
May 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸುಹಾಸ್ ಶೆಟ್ಟಿ ಕೊಲೆ ಕೇಸ್ – ನಾಳೆ ಮಂಗಳೂರಲ್ಲಿ ಬಜಪೆ ಚಲೋಗೆ ಕರೆಕೊಟ್ಟ ಹಿಂದೂ ಸಂಘಟನೆ 

ಸುಹಾಸ್ ಶೆಟ್ಟಿ ಕೊಲೆ ಕೇಸ್ – ನಾಳೆ ಮಂಗಳೂರಲ್ಲಿ ಬಜಪೆ ಚಲೋಗೆ ಕರೆಕೊಟ್ಟ ಹಿಂದೂ ಸಂಘಟನೆ 

May 24, 2025

ಖಡಕ್ ಕಮಿಷನರ್ ಜ‌ನಸಂಪರ್ಕ ಸಭೆ- ಬೆಚ್ಚಿದ ಅಧಿಕಾರಿ ಸಿಬ್ಬಂದಿಗಳು..!

May 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!