• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೋದಿ–ಲುಲಾ ಮಾತುಕತೆ: ದ್ವಿಪಕ್ಷೀಯ ವ್ಯಾಪಾರ ವಿಸ್ತರಣೆಗೆ ಒಪ್ಪಂದ

ಪ್ರತಿಧ್ವನಿ by ಪ್ರತಿಧ್ವನಿ
February 21, 2026
in Top Story, ಕರ್ನಾಟಕ, ರಾಜಕೀಯ
0
ಮೋದಿ–ಲುಲಾ ಮಾತುಕತೆ: ದ್ವಿಪಕ್ಷೀಯ ವ್ಯಾಪಾರ ವಿಸ್ತರಣೆಗೆ ಒಪ್ಪಂದ
Share on WhatsAppShare on FacebookShare on Telegram
ADVERTISEMENT

ನವದೆಹಲಿ: ಭಾರತ ಮತ್ತು ಬ್ರೆಜಿಲ್ ಮುಂದಿನ ಐದು ವರ್ಷಗಳಲ್ಲಿ 20 ಬಿಲಿಯನ್ ಡಾಲರ್‌ಗೂ ಹೆಚ್ಚು ದ್ವಿಪಕ್ಷೀಯ ವ್ಯಾಪಾರ ಸಾಧಿಸುವ ಗುರಿ ನಿಗದಿಪಡಿಸಿವೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ (Luiz Inacio Lula da Silva) ನಡುವಿನ ಮಾತುಕತೆ ಬಳಿಕ ಈ ನಿರ್ಧಾರ ಪ್ರಕಟವಾಗಿದೆ.

Donald Trump : "ನಾನು ಭಾರತ-ಪಾಕಿಸ್ತಾನ ಯುದ್ಧವನ್ನು ನಿಲ್ಲಿಸುವ ಮೂಲಕ 35 ಮಿಲಿಯನ್ ಜೀವಗಳನ್ನು ಉಳಿಸಿದೆ"..!

ಲ್ಯಾಟಿನ್ ಅಮೆರಿಕದಲ್ಲಿ ಬ್ರೆಜಿಲ್ ಭಾರತಕ್ಕೆ ಅತಿದೊಡ್ಡ ವ್ಯಾಪಾರ ಪಾಲುದಾರ ರಾಷ್ಟ್ರವಾಗಿದೆ. ಮುಂದಿನ ಐದು ವರ್ಷಗಳಲ್ಲಿ ದ್ವಿಪಕ್ಷೀಯ ವ್ಯಾಪಾರವನ್ನು 20 ಬಿಲಿಯನ್ ಡಾಲರ್ ಮೀರಿಸಲು ಉಭಯ ದೇಶಗಳು ಬದ್ಧವಾಗಿವೆ.

Donald Trump : ನಾವು ಭಾರತದೊಂದಿಗೆ ಒಪ್ಪಂದ..ನಾವು ಸುಂಕಗಳನ್ನು ಪಾವತಿಸುತ್ತಿಲ್ಲ..! #pmmodi #rahulgandhi

ಭಾರತ ಮತ್ತು ಬ್ರೆಜಿಲ್ ಒಟ್ಟಾಗಿ ಕೆಲಸ ಮಾಡಿದಾಗ ಜಾಗತಿಕ ದಕ್ಷಿಣದ ಧ್ವನಿ ಬಲಗೊಳ್ಳುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪ್ರಜಾಪ್ರಭುತ್ವ ರಾಷ್ಟ್ರಗಳಾಗಿ ಜಾಗತಿಕ ವೇದಿಕೆಯಲ್ಲಿ ಸಹಕಾರ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ಆರೋಗ್ಯ ಮತ್ತು ಔಷಧ ಕ್ಷೇತ್ರದಲ್ಲಿ ಸಹಕಾರ ಹೆಚ್ಚಿಸಲು ನಿರ್ಧರಿಸಲಾಗಿದೆ. ಭಾರತದಿಂದ ಬ್ರೆಜಿಲ್‌ಗೆ ರಿಯಾಯಿತಿ ದರದಲ್ಲಿ ಗುಣಮಟ್ಟದ ಔಷಧ ಪೂರೈಕೆ ಹೆಚ್ಚಿಸುವ ಬಗ್ಗೆ ಮಾತುಕತೆ ನಡೆದಿದೆ. ಒಟ್ಟಾರೆ, ಭಾರತ–ಬ್ರೆಜಿಲ್ ಸಂಬಂಧಗಳು ಮತ್ತಷ್ಟು ಬಲವಾಗಿದ್ದು, ವ್ಯಾಪಾರ ಮತ್ತು ಭದ್ರತೆ ಕ್ಷೇತ್ರಗಳಲ್ಲಿ ಹೊಸ ಗುರಿಗಳನ್ನು ನಿಗದಿಪಡಿಸಲಾಗಿದೆ.

Dr. Roopa Rao :16 -17 ವರ್ಷದ ಹುಡುಗ,ಹುಡುಗಿ ಲೀವ್ ಇನ್ ರಿಲೇಶನ್ ಶಿಪ್ ನಲ್ಲಿ ಯಾಕೆ ಇರುತ್ತಾರೆ.? #pratidhvani
Tags: brazilIndiaKarnatakaLuiz Inacio Lula da SilvaPM Narendra Modi
Previous Post

Snehamayi Krishna: ಲಂಚ ಆರೋಪ ಸುಳ್ಳು: ಶಾಲಿನಿ ರಜನೀಶ್​​ಗೆ ಕ್ಷಮೆ ಕೇಳಿದ ಸ್ನೇಹಮಯಿ ಕೃಷ್ಣ

Next Post

ಅತಿಹೆಚ್ಚು ಬಾಳೆಹಣ್ಣು ಬೆಳೆಯುವ ನಗರ ಯಾವುದು ಗೊತ್ತೆ

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
ಅತಿಹೆಚ್ಚು ಬಾಳೆಹಣ್ಣು ಬೆಳೆಯುವ ನಗರ ಯಾವುದು ಗೊತ್ತೆ

ಅತಿಹೆಚ್ಚು ಬಾಳೆಹಣ್ಣು ಬೆಳೆಯುವ ನಗರ ಯಾವುದು ಗೊತ್ತೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada