• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಖಮೇನಿ ಹತ್ಯೆ ಖಂಡಿಸಿದ ಭಾರತ : ಇರಾನ್‌ ರಾಯಬಾರಿ ಕಚೇರಿ ಬುಕ್‌ನಲ್ಲಿ ವಿಕ್ರಂ ಮಿಸ್ರಿ ಬರೆದಿದ್ದೇನು..?

ಖಮೇನಿ ಹತ್ಯೆಯನ್ನು ಖಂಡಿಸಿದ ಭಾರತ, ಸಂತಾಪ ಸೂಚಿಸಿದ ವಿಕ್ರಂ ಮಿಸ್ರಿ..

ಪ್ರತಿಧ್ವನಿ by ಪ್ರತಿಧ್ವನಿ
March 5, 2026
in Top Story, ಇದೀಗ, ದೇಶ, ರಾಜಕೀಯ, ವಿದೇಶ
0
ಖಮೇನಿ ಹತ್ಯೆ ಖಂಡಿಸಿದ ಭಾರತ : ಇರಾನ್‌ ರಾಯಬಾರಿ ಕಚೇರಿ ಬುಕ್‌ನಲ್ಲಿ ವಿಕ್ರಂ ಮಿಸ್ರಿ ಬರೆದಿದ್ದೇನು..?
Share on WhatsAppShare on FacebookShare on Telegram

ನವದೆಹಲಿ : ಇರಾನ್‌ ಸರ್ವೋಚ್ಚ ನಾಯಕನಾಗಿದ್ದ ಆಯತೊಲ್ಲಾ ಅಲಿ ಖಮೇನಿಯ ಹತ್ಯೆಯನ್ನು ಭಾರತ ಖಂಡಿಸಿದೆ. ಕಳೆದ ಐದು ದಿನಗಳಿಂದಲೂ ಈ ವಿಚಾರ ಸಾಕಷ್ಟು ಚರ್ಚೆಯಲ್ಲಿತ್ತು. ವಿಪಕ್ಷಗಳು ಖಮೇನಿ ಹತ್ಯೆಯ ಬಗ್ಗೆ ಸರ್ಕಾರದ ನಿಲುವನ್ನು ತಿಳಿಸಬೇಕೆಂದು ಆಗ್ರಹಿಸಿದ್ದವು.

ADVERTISEMENT
ರಾಜ್ಯಪಾಲ ರವಿ, ಐಐಟಿ ಮದ್ರಾಸ್ ವಿದ್ಯಾರ್ಥಿಗಳೊಂದಿಗೆ, ಹೋಳಿ ಹಬ್ಬ ಏಕ ಭಾರತ, ಸರ್ವೋಚ್ಚ  ಆಚರಿಸಿದರು. #pratidhvani

ಆದರೆ ಇಂದು ಭಾರತದ ವಿದೇಶಾಂಗ ಇಲಾಖೆಯ ಕಾರ್ಯದರ್ಶಿ ವಿಕ್ರಂ ಮಿಸ್ರಿ ಇಲ್ಲಿಯ ಇರಾನ್‌ನ ರಾಯಭಾರಿ ಕಚೇರಿಗೆ ತೆರಳಿ ಅಲ್ಲಿನ ರಾಯಭಾರಿಯನ್ನು ಭೇಟಿಯಾಗಿದ್ದಾರೆ. ಈ ವೇಳೆಯಲ್ಲಿ ಕಚೇರಿಯ ಡೈರಿಯಲ್ಲಿ ವಿಕ್ರಂ ಮಿಸ್ರಿ ಖಮೇನಿಯ ಹತ್ಯೆಯ ಕುರಿತು ಸಂತಾಪ ಸೂಚಿಸಿದ್ದಾರೆ.

ಇರಾನ್‌ – ಇಸ್ರೇಲ್‌ ಹಾಗೂ ಅಮೆರಿಕಗಳ ನಡುವೆ ಮುಂದುವರೆದಿರುವ ಯುದ್ಧದಲ್ಲಿ ಖಮೇನಿಯನ್ನು ಇಸ್ರೇಲ್‌ ಕ್ಷಿಪಣಿ ದಾಳಿಯಿಂದ ಹೊಡೆದುರುಳಿಸಿತ್ತು. ಇದು ಇರಾನ್‌ ಕೆರಳಿ ಕೆಂಡವಾಗಲು ಕಾರಣವಾಗಿದೆ. ಹೀಗಾಗಿ ಇರಾನ್‌ ಇಸ್ರೇಲ್‌, ಅಮೆರಿಕಕ್ಕೆ ಸಂಬಂಧಿಸಿದ ಸ್ಥಳಗಳ ಮೇಲೆ ನಿರಂತರ ದಾಳಿ ನಡೆಸುತ್ತಿದೆ.

ಇದನ್ನೂ ಓದಿ : ಜಾನಪದದ ಹೆಸರಲ್ಲಿ ಅಶ್ಲೀಲ, ಅಸಭ್ಯ ಗೀತೆ ರಚಿಸಿ, ಹಾಡುವವರ ವಿರುದ್ಧ : – ಡಿಜಿಪಿ ಕ್ರಮ ಏನು..?

ಭಾರತದಲ್ಲಿಯೂ ಕೆಲವು ಕಡೆಗಳಲ್ಲಿ ಖಮೇನಿ ಕೊಲೆಯನ್ನು ಖಂಡಿಸಿ ಪ್ರತಿಭಟನೆಗಳೂ ನಡೆಯುತ್ತಿವೆ. ಈ ನಡುವೆಯೇ ವಿಪಕ್ಷಗಳು ಆಯತೊಲ್ಲಾ ಅಲಿ ಖಮೇನಿ ಭಾರತದೊಂದಿಗೆ ರಾಜತಾಂತ್ರಿಕವಾಗಿ ಹೊಂದಿದ್ದ ಸಂಬಂಧದ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸಿದ್ದವು. ಭಾರತ ಸರ್ಕಾರ ಯಾಕೆ ಮೌನಕ್ಕೆ ಶರಣಾಗಿದೆ ಎಂದು ರಾಜ್ಯಸಭಾ ಸಂಸದೆ ಹಾಗೂ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಪ್ರಶ್ನಿಸಿದ್ದರು.

ಗಲ್ಫ್‌ ರಾಷ್ಟ್ರಗಳ ನಾಯಕರೊಂದಿಗೆ ಚರ್ಚಿಸಿದ್ದ ಮೋದಿ..

ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಗಲ್ಫ್‌ ರಾಷ್ಟ್ರಗಳ ರಾಜರು ಹಾಗೂ ನಾಯಕರೊಂದಿಗೆ ದೂರವಾಣಿ ಕರೆ ಮಾಡಿ ಸಂತಾಪ ಸೂಚಿಸಿದ್ದಾರೆ. ಯುದ್ಧ ಪೀಡಿತ ಪ್ರದೇಶಗಳಲ್ಲಿನ ಭಾರತೀಯರ ರಕ್ಷಣೆಯ ಕುರಿತು ಮನವಿ ಮಾಡಿದ್ದಾರೆ. ರಾಜತಾಂತ್ರಿಕವಾಗಿ ಅಂತಾರಾಷ್ಟ್ರೀಯ ಮಟ್ಟದ ಮಾತುಕತೆಗಳು ಅತ್ಯಂತ ಮುಖ್ಯವಾಗಿವೆ ಎಂದು ತಿಳಿಸಿದ್ದಾರೆ. ಈ ಬಳಿಕ ಇದೀಗ ಭಾರತ ಇರಾನ್‌ ನಾಯಕನ ಹತ್ಯೆಯನ್ನು ಖಂಡಿಸಿದೆ.

Tags: Ayotullah ali KhameneiForeign Secretary Vikram MisriGovernment of IndiaIndian DiplomacyIndian Iran Relationshipinternational newsIran Embassy in IndiaIran israel conflictsiran israel wariran israel war newsIran Supreme Leaderisrael iran warOpposition leader Rahul GandhiPratidhvaniSonia Gandhi
Previous Post

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

Next Post

ಜಾನಪದದ ಹೆಸರಲ್ಲಿ ಅಶ್ಲೀಲ, ಅಸಭ್ಯ ಗೀತೆ ರಚಿಸಿ, ಹಾಡುವವರೇ ಎಚ್ಚರ..! : ಕಠಿಣ ಕ್ರಮ ಫಿಕ್ಸ್..

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
Next Post
ಜಾನಪದದ ಹೆಸರಲ್ಲಿ ಅಶ್ಲೀಲ, ಅಸಭ್ಯ ಗೀತೆ ರಚಿಸಿ, ಹಾಡುವವರೇ ಎಚ್ಚರ..! : ಕಠಿಣ ಕ್ರಮ ಫಿಕ್ಸ್..

ಜಾನಪದದ ಹೆಸರಲ್ಲಿ ಅಶ್ಲೀಲ, ಅಸಭ್ಯ ಗೀತೆ ರಚಿಸಿ, ಹಾಡುವವರೇ ಎಚ್ಚರ..! : ಕಠಿಣ ಕ್ರಮ ಫಿಕ್ಸ್..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada