ಕೋವಿಡ್‌ ಎರಡನೇ ಅಲೆ ಮುಗಿದೇ ಹೋಯಿತೇ?

ಜಗತ್ತಿನ ಅನೇಕ ದೇಶಗಳ ಹಾಗೆ ಭಾರತದಲ್ಲೂ ಕೋವಿಡ್ 19 ಅಬ್ಬರಿಸಿ ಬೊಬ್ಬಿರಿದಿದೆ. ಇನ್ನೇನು ಗೆದ್ದೇ ಬಿಟ್ಟೆವು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿ ಸಂಭ್ರಮಿಸುವಷ್ಟರಲ್ಲಿ, ಎರಡನೇ ಅಲೆ ಅಪ್ಪಳಿಸಿ ದೇಶದ ನಾಗರಿಕರನ್ನು ಪೀಡಿಸಿ ಕಂಗೆಡಿಸಿತು. ADVERTISEMENT ಹೋದೆಯಾ ಪಿಶಾಚಿ ಎಂದರೆ ಬಂದೆ ಗವಾಕ್ಷೀಲಿ ಎಂಬಂತೆ ರೂಪಾಂತರಗೊಂಡು ದಾಳಿಯಿಟ್ಟ ಕೋವಿಡ್ ವೈರಸ್ ಭಾರಿ ಅನಾಹುತ ಸೃಷ್ಟಿಸಿತು. ಎಲ್ಲಿ ಏನಾಯಿತು ತಬ್ಬಿಬ್ಬಾಗುವಷ್ಟರಲ್ಲಿ ಲಕ್ಷಗಟ್ಟಲೆ ಜನ ಪ್ರಾಣ ಕಳೆದುಕೊಂಡಿದ್ದರು. ಇದೀಗ ಕೇಂದ್ರ, ರಾಜ್ಯ ಸರಕಾರಗಳ ಪರಿಶ್ರಮದಿಂದ ಕೋವಿಡ್ ಅಟ್ಟಹಾಸ ಕಡಿಮೆಯಾಗಿದೆ. ಹೊಸತಾಗಿ … Continue reading ಕೋವಿಡ್‌ ಎರಡನೇ ಅಲೆ ಮುಗಿದೇ ಹೋಯಿತೇ?