• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ನ್ಯೂಜಿಲ್ಯಾಂಡ್ ವಿರುದ್ಧ ಭರ್ಜರಿ ಜಯ : ವಿಶ್ವಕಪ್‌ ಫೈನಲ್‌ಗೆ ಪ್ರವೇಶಿಸಿದ ಭಾರತ

Any Mind by Any Mind
November 15, 2023
in ಕ್ರೀಡೆ
0
ನ್ಯೂಜಿಲ್ಯಾಂಡ್ ವಿರುದ್ಧ ಭರ್ಜರಿ ಜಯ : ವಿಶ್ವಕಪ್‌ ಫೈನಲ್‌ಗೆ ಪ್ರವೇಶಿಸಿದ ಭಾರತ
Share on WhatsAppShare on FacebookShare on Telegram

ADVERTISEMENT

ಪುರುಷರ ಏಕದಿನ ವಿಶ್ವಕಪ್ 2023ರ ಫೈನಲ್‌ಗೆ ಭಾರತ ಕ್ರಿಕೆಟ್ ತಂಡ ಪ್ರವೇಶ ಪಡೆದುಕೊಂಡಿದೆ. ಈ ಮೂಲಕ 3ನೇ ಬಾರಿಗೆ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿಯುವ ಕನಸಿಗೆ ಲಗ್ಗೆ ಇಟ್ಟಿದೆ. ನ್ಯೂಜಿಲ್ಯಾಂಡ್ ವಿರುದ್ಧದ ಸೆಮಿ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿದ್ದು 70 ರನ್‌ಗಳ ಭರ್ಜರಿ ಅಂತರದಿಂದ ಗೆಲುವು ಸಾಧಿಸಿದೆ.

ಇಂದಿನ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ಮಾಡಿದ ಭಾರತ ತಂಡ ಭರ್ಜರಿ 397 ರನ್‌ಗಳನ್ನು ಕಲೆಹಾಕಿತ್ತು. ವಿರಾಟ್ ಕೊಹ್ಲಿಯ ವಿಶ್ವದಾಖಲೆಯ ಶತಕ ಹಾಗೂ ಶ್ರೇಯಸ್ ಐಯ್ಯರ್ ಅವರ ಅಮೋಘ ಶತಕದ ಕಾರಣದಿಂದಾಗಿ ಟೀಮ್ ಇಂಡಿಯಾ ಬೃಹತ್ ಮೊತ್ತವನ್ನು ಕಲೆಹಾಕಿತ್ತು.

ಈ ಮೊತ್ತವನ್ನು ಬೆನ್ನಟ್ಟಿದ ನ್ಯೂಜಿಲ್ಯಾಂಡ್ ತಂಡ ಕೂಡ ಅದ್ಭುತ ಪ್ರದರ್ಶನ ನೀಡಿತು. ಆದರೆ ಟೀಮ್ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿ ಅವರ ಅಮೋಘ ಬೌಲಿಂಗ್ಗೆ ಕಿವಿಸ್ ಬ್ಯಾಟ್ಸ್‌ಮನ್‌ಗೆ ದೊಡ್ಡ ಆಘಾತ ನೀಡಿತು. ಈ ಮೂಲಕ ಶಮಿ ಏಳು ವಿಕೆಟ್‌ಗಳನ್ನು ಪಡೆದು ಭಾರತದ ಗೆಲುವಿನಲ್ಲಿ ಮತ್ತೊಮ್ಮೆ ದೊಡ್ಡ ಪಾತ್ರವನ್ನು ನಿರ್ವಹಿಸಿದ್ದಾರೆ.

ಈ ಮೂಲಕ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ನಾಲ್ಕನೇ ಬಾರಿಗೆ ಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ.

Tags: BJPನರೇಂದ್ರ ಮೋದಿ
Previous Post

ಉಡಾಫೆ ಬಿಡಿ ವಾರದೊಳಗೆ ಬೆಳೆ ಸಮೀಕ್ಷೆ ಮುಗಿಸಿ: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ತಾಕೀತು

Next Post

ಕಣಿವೆಯ ಹಾಡು – ಒಂದು ಹೃದಯಸ್ಪರ್ಶಿ ಪ್ರಯೋಗ : ನಾ ದಿವಾಕರ ಅವರ ಬರಹ

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

April 18, 2026
ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

April 16, 2026
RCB ಅನ್‌ಬಾಕ್ಸಿಂಗ್‌.. ಒತ್ತಡಕ್ಕೆ ಸಿಲುಕಿತಾ ಪುರುಷರ ತಂಡ..!?

ಐಪಿಎಲ್ 2026: ಆರ್‌ಸಿಬಿ ದರ್ಬಾರ್ — ಲಕ್ನೋ ವಿರುದ್ಧ ಭರ್ಜರಿ ಜಯ, ಅಂಕಪಟ್ಟಿಯಲ್ಲಿ ಅಗ್ರಸ್ಥಾನ

April 15, 2026
ಐಪಿಎಲ್ ಪಂದ್ಯ ಹಿನ್ನೆಲೆ: ಚಿನ್ನಸ್ವಾಮಿ ಸುತ್ತ ಟ್ರಾಫಿಕ್ ನಿರ್ಬಂಧ – ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

ಐಪಿಎಲ್ ಪಂದ್ಯ ಹಿನ್ನೆಲೆ: ಚಿನ್ನಸ್ವಾಮಿ ಸುತ್ತ ಟ್ರಾಫಿಕ್ ನಿರ್ಬಂಧ – ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

April 15, 2026
Next Post
ಕಣಿವೆಯ ಹಾಡು – ಒಂದು ಹೃದಯಸ್ಪರ್ಶಿ ಪ್ರಯೋಗ : ನಾ ದಿವಾಕರ ಅವರ ಬರಹ

ಕಣಿವೆಯ ಹಾಡು – ಒಂದು ಹೃದಯಸ್ಪರ್ಶಿ ಪ್ರಯೋಗ : ನಾ ದಿವಾಕರ ಅವರ ಬರಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!