• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂದು ಹಿಮಾಲಯದ ತಪ್ಪಲಲ್ಲಿ ಭಾರತ ಕಿವೀಸ್ ಮುಖಾಮುಖಿ

Any Mind by Any Mind
October 22, 2023
in Top Story, ಕ್ರೀಡೆ
0
ಇಂದು ಹಿಮಾಲಯದ ತಪ್ಪಲಲ್ಲಿ ಭಾರತ ಕಿವೀಸ್ ಮುಖಾಮುಖಿ
Share on WhatsAppShare on FacebookShare on Telegram

ಧರ್ಮಶಾಲಾ: ಹಾಲಿ ವಿಶ್ವಕಪ್​ನಲ್ಲಿ ಒಂದು ಸೋಲು ಕಾಣದ ಅಜೇಯ ತಂಡಗಳಾದ ಭಾರತ ಮತ್ತು ನ್ಯೂಜಿಲೆಂಡ್​ ಇಂದು ಹಿಮಾಲಯದ ತಪ್ಪಲಲ್ಲಿರುವ ಮನಮೋಹಕ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ.

ADVERTISEMENT

ಉಭಯ ತಂಡಕ್ಕೆ ಈ ಗೆಲುವು ಪ್ರತಿಷ್ಠೆಯಾಗಿದೆ. ಕಳೆದ ವಿಶ್ವಕಪ್​ ಸೆಮಿಫೈನಲ್​ನಲ್ಲಿ ಕಿವೀಸ್ ವಿರುದ್ಧ ಅನುಭವಿಸಿದ ಸೋಲಿಗೆ ಟೀಂ ಇಂಡಿಯಾ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.

ವಿಶ್ವಕಪ್​ಗೂ ಮುನ್ನ ಏಷ್ಯಾಕಪ್​ನಲ್ಲಿ ಜಯ ದಾಖಲಿಸಿ, ಐಸಿಸಿ ಶ್ರೇಯಾಂಕದಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡ ಟೀಮ್​ ಇಂಡಿಯಾ ಬಲಿಷ್ಠವಾಗಿ ಕಾಣುತ್ತಿದೆ. ತವರು ಮೈದಾನದ ಲಾಭದ ಜೊತೆಗೆ ಬ್ಯಾಟಿಂಗ್​ ಮತ್ತು ಬೌಲಿಂಗ್​ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಾ ತಂಡ ನಾಲ್ಕು ತಂಡಗಳನ್ನು ಮಣಿಸಿದೆ. ಚೊಚ್ಚಲ ಪ್ರಶಸ್ತಿಯ ಹಸಿವಿನಲ್ಲಿರುವ ಕಿವೀಸ್​ ಪ್ರಮುಖ ಆಟಗಾರ ಕೇನ್​ ವಿಲಿಯಮ್ಸನ್​ ಅವರ ಅನುಪಸ್ಥಿತಿಯಲ್ಲಿ ಅಸಾದಾರಣ ಆಟವನ್ನು ಆಡುತ್ತಿದ್ದು, ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ.

Tags: CricketCricket cupcricket MatchCricket NewsIndiaKiwis
Previous Post

ಪುರುಷರಿಗೂ ಉಚಿತ ಪ್ರಯಾಣದ ಯೋಜನೆ ಜಾರಿಗೆ ತರುವಂತೆ ವಾಟಾಳ್ ನಾಗರಾಜ್ ಪ್ರತಿಭಟನೆ

Next Post

ವಿಶ್ವಸಂಸ್ಥೆಗಳ ಮನವೊಲಿಕೆ ಬೆನ್ನಲ್ಲೇ ಈಜಿಪ್ಟ್‌- ಗಾಜಾ ಗಡಿ ಓಪನ್‌

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
Top Story

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

by ಪ್ರತಿಧ್ವನಿ
April 26, 2026
0

ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿ.ಸಿ.ಯ ಹಿಲ್ಟನ್ ಹೋಟೆಲ್‌ನಲ್ಲಿ ನಡೆದ ಹೈಪ್ರೊಫೈಲ್ ವರದಿಗಾರರ ಔತಣಕೂಟದ ವೇಳೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಹತ್ಯೆ ಯತ್ನ ನಡೆದಿದೆ ಎಂಬ...

Read moreDetails
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

April 26, 2026
ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ

ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ

April 25, 2026
ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

April 25, 2026
Next Post
ವಿಶ್ವಸಂಸ್ಥೆಗಳ ಮನವೊಲಿಕೆ ಬೆನ್ನಲ್ಲೇ ಈಜಿಪ್ಟ್‌- ಗಾಜಾ ಗಡಿ ಓಪನ್‌

ವಿಶ್ವಸಂಸ್ಥೆಗಳ ಮನವೊಲಿಕೆ ಬೆನ್ನಲ್ಲೇ ಈಜಿಪ್ಟ್‌- ಗಾಜಾ ಗಡಿ ಓಪನ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!