• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಟೋಕಿಯೋ ಒಲಿಂಪಿಕ್ಸ್: ಶತಮಾನದ ದಾಖಲೆ ಮುರಿದ ಭಾರತ: ಜಾವೆಲಿನ್ ಎಸೆತದಲ್ಲಿ ಛೋಪ್ರಾಗೆ ಚಿನ್ನ

Any Mind by Any Mind
August 7, 2021
in ಕ್ರೀಡೆ
0
ಟೋಕಿಯೋ ಒಲಿಂಪಿಕ್ಸ್: ಶತಮಾನದ ದಾಖಲೆ ಮುರಿದ ಭಾರತ: ಜಾವೆಲಿನ್ ಎಸೆತದಲ್ಲಿ ಛೋಪ್ರಾಗೆ ಚಿನ್ನ
Share on WhatsAppShare on FacebookShare on Telegram

ಟೋಕಿಯೊ ಒಲಿಂಪಿಕ್ಸ್‌: ನೀರಜ್ ಛೋಪ್ರಾ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. 100 ವರ್ಷಗಳ ನಂತರ ಅಥ್ಲೆಟಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ಬಂದಿದ್ದು ಎಲ್ಲೆಡೆ ಸಂಭ್ರಮಾಚರಣೆಗೆ ಕಾರಣವಾಗಿದೆ.

ADVERTISEMENT

ನೀರಜ್‌ ಛೋಪ್ರಾ ಅವರು 87.58 ಮೀಟರ್‌ಗಳ ಜಾವಲಿನ್ ಎಸೆಯುವ ಮೂಲಕ ಭಾರತಕ್ಕೆ ಚಿನ್ನದ ಪದಕ ದಕ್ಕಿದ್ದು ಎಲ್ಲೆಡೆ ಸಂಭ್ರಮಾಚರಣೆಗಳು ನಡೆಯುತ್ತಿವೆ. ಚಿನ್ನ ಗೆದ್ದ ನೀರಜ್ ಛೋಪ್ರಾಗೆ ರಾಜಕೀಯ ನಾಯಕರಲ್ಲದೆ, ಅನೇಕ ಗಣ್ಯರು ಟ್ವೀಟ್ ಮಾಡುವ ಮೂಲಕ ಶುಭ ಕೋರುತ್ತಿದ್ದಾರೆ.

2008ರ ಬೀಜಿಂಗ್‌ನ ಶೂಟಿಂಗ್‌ನಲ್ಲಿ ಅಭಿನವ್ ಭಿಂದ್ರಾ ಬಳಿಕ ವೈಯಕ್ತಿಕ ಸ್ಪರ್ಧೆಯೊಂದರಲ್ಲಿ ಎರಡನೇ ಬಾರಿಗೆ ಒಲಿಂಪಿಕ್ ಚಿನ್ನದ ಪದಕ ಪಡೆದವರು ನೀರಜ್ ಛೋಪ್ರಾ ಅವರಾಗಿದ್ದಾರೆ. ಬೀಜಿಂಗ್ ನಂತರ ಭಾರತಕ್ಕೆ ಇದು 2ನೇ ಏಕೈಕ ಚಿನ್ನದ ಪದಕವಾಗಿದೆ. ವಿಶ್ವ ನಂ .1 ಜಾವಲಿನ್ ಆಟಗಾರ ಜೊಹಾನ್ಸ್ ವೆಟರ್ ಹಿಂದಿಕ್ಕಿ ಚಿನ್ನಪ ಪದಕಕ್ಕೆ ಭಾರತೀಯ ನೀರಜ್ ಮುತ್ತಿಟ್ಟಿದ್ದಾರೆ.

Tags: Gold medelNeraj chopratokyo olympic
Previous Post

ಧ್ಯಾನ್ ಚಂದ್ ದೇಶದ ಆಸ್ತಿ, ಆದರೆ ಖೇಲ್ ರತ್ನ ಪ್ರಶಸ್ತಿ ಮರುನಾಮಕರಣ ದ್ವೇಷದ ರಾಜಕಾರಣ – ಡಿ.ಕೆ ಶಿವಕುಮಾರ್

Next Post

ತೆರಿಗೆ ಹೆಸರಲ್ಲಿ ಬಿಬಿಎಂಪಿ ಅಧಿಕಾರಿಗಳಿಂದ ಮೀಟರ್ ಬಡ್ಡಿ ದಂಧೆ: ರಾಮಲಿಂಗಾ ರೆಡ್ಡಿ

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

April 18, 2026
ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

April 16, 2026
RCB ಅನ್‌ಬಾಕ್ಸಿಂಗ್‌.. ಒತ್ತಡಕ್ಕೆ ಸಿಲುಕಿತಾ ಪುರುಷರ ತಂಡ..!?

ಐಪಿಎಲ್ 2026: ಆರ್‌ಸಿಬಿ ದರ್ಬಾರ್ — ಲಕ್ನೋ ವಿರುದ್ಧ ಭರ್ಜರಿ ಜಯ, ಅಂಕಪಟ್ಟಿಯಲ್ಲಿ ಅಗ್ರಸ್ಥಾನ

April 15, 2026
ಐಪಿಎಲ್ ಪಂದ್ಯ ಹಿನ್ನೆಲೆ: ಚಿನ್ನಸ್ವಾಮಿ ಸುತ್ತ ಟ್ರಾಫಿಕ್ ನಿರ್ಬಂಧ – ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

ಐಪಿಎಲ್ ಪಂದ್ಯ ಹಿನ್ನೆಲೆ: ಚಿನ್ನಸ್ವಾಮಿ ಸುತ್ತ ಟ್ರಾಫಿಕ್ ನಿರ್ಬಂಧ – ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

April 15, 2026
Next Post
ತೆರಿಗೆ ಹೆಸರಲ್ಲಿ ಬಿಬಿಎಂಪಿ ಅಧಿಕಾರಿಗಳಿಂದ ಮೀಟರ್ ಬಡ್ಡಿ ದಂಧೆ: ರಾಮಲಿಂಗಾ ರೆಡ್ಡಿ

ತೆರಿಗೆ ಹೆಸರಲ್ಲಿ ಬಿಬಿಎಂಪಿ ಅಧಿಕಾರಿಗಳಿಂದ ಮೀಟರ್ ಬಡ್ಡಿ ದಂಧೆ: ರಾಮಲಿಂಗಾ ರೆಡ್ಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!