• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

Breaking: ಭಾರತದ ಅಧ್ಯಕ್ಷತೆ ಎಲ್ಲರನ್ನೂ ಒಳಗೊಳ್ಳುವಂತೆ ಜಿ 20 ವೇದಿಕೆ ರೂಪಿಸಿದೆ: ಪ್ರಧಾನಿ ಮೋದಿ

ಪ್ರತಿಧ್ವನಿ by ಪ್ರತಿಧ್ವನಿ
August 27, 2023
in ಇದೀಗ, ದೇಶ, ರಾಜಕೀಯ
0
ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ

Share on WhatsAppShare on FacebookShare on Telegram

ಭಾರತವು 2022ರ ಡಿಸೆಂಬರ್‌ 1 ರಂದು ಅಧ್ಯಕ್ಷತೆ ವಹಿಸಿದ ನಂತರ ಎಲ್ಲರನ್ನೂ ಒಳಗೊಳ್ಳುವ ಜಿ 20 ವೇದಿಕೆಯನ್ನು ರೂಪಿಸಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ADVERTISEMENT

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾಸಾಂತ್ಯದ ರೇಡಿಯೊ ಕಾರ್ಯಕ್ರಮ 104ನೇ ಮನ್‌ ಕಿ ಬಾತ್‌ನಲ್ಲಿ ಮಾತನಾಡಿದರು.

ದೆಹಲಿಯಲ್ಲಿ ನಡೆಯುತ್ತಿರುವ ಜಿ 20 ಶೃಂಗಸಭೆಯನ್ನು ಯಶಸ್ವಿಗೊಳಿಸಿ ದೇಶಕ್ಕೆ ಕೀರ್ತಿ ತರಲು ಸಹಕರಿಸುವಂತೆ ಪ್ರಧಾನಿ ಮೋದಿ ಜನರಲ್ಲಿ ಮನವಿ ಮಾಡಿದರು.

ದೇಶದ ಜಿ 20 ಅಧ್ಯಕ್ಷತೆಯು ಜನರ ಅಧ್ಯಕ್ಷತೆಯಾಗಿದೆ. ಸಭೆಯಲ್ಲಿ ಸಾರ್ವಜನಿಕ ಭಾಗವಹಿಸುವಿಕೆಯ ಉತ್ಸಾಹವು ಮುಂಚೂಣಿಯಲ್ಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

Tags: DelhiG 20 SummitPM ModiPM Narendra Modiಜಿ 20 ಶೃಂಗಸಭೆದೆಹಲಿಪ್ರಧಾನಿ ನರೇಂದ್ರ ಮೋದಿಪ್ರಧಾನಿ ಮೋದಿ
Previous Post

ಮಧ್ಯಪ್ರದೇಶ ಬಿಜೆಪಿ ಆಡಳಿತದಲ್ಲಿ ದಲಿತರ ಮೇಲೆ ದೌರ್ಜನ್ಯ: ಮಲ್ಲಿಕಾರ್ಜುನ ಖರ್ಗೆ

Next Post

ನೇತ್ರಾವತಿ ನದಿ ತೀರಕ್ಕೆ ಬಂದಿಳಿದ ಸೌಜನ್ಯಾ ತಾಯಿ | ಅಣ್ಣಪ್ಪ ಸ್ವಾಮಿ ದೇವಾಲಯದ ಬಳಿ ಪೊಲೀಸ್‌, ಸೌಜನ್ಯಾ ಪ್ರಕರಣ ತಾರ್ಕಿಕ ಅಂತ್ಯ?

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
Next Post
ನೇತ್ರಾವತಿ ನದಿ ತೀರಕ್ಕೆ ಬಂದಿಳಿದ ಸೌಜನ್ಯಾ ತಾಯಿ | ಅಣ್ಣಪ್ಪ ಸ್ವಾಮಿ ದೇವಾಲಯದ ಬಳಿ ಪೊಲೀಸ್‌, ಸೌಜನ್ಯಾ ಪ್ರಕರಣ ತಾರ್ಕಿಕ ಅಂತ್ಯ?

ನೇತ್ರಾವತಿ ನದಿ ತೀರಕ್ಕೆ ಬಂದಿಳಿದ ಸೌಜನ್ಯಾ ತಾಯಿ | ಅಣ್ಣಪ್ಪ ಸ್ವಾಮಿ ದೇವಾಲಯದ ಬಳಿ ಪೊಲೀಸ್‌, ಸೌಜನ್ಯಾ ಪ್ರಕರಣ ತಾರ್ಕಿಕ ಅಂತ್ಯ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!