• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭಾರತ ಐರನ್ ಡೋಮ್ ಟೆಕ್ನಾಲಜಿ ಅಳವಡಿಸಿಕೊಳ್ಳುತ್ತಿದೆ – ಪಾಕಿಸ್ತಾನದ ಟಿವಿ ಮಾಧ್ಯಮ ಹೇಳಿದ್ದೇನು..?! 

Chetan by Chetan
April 27, 2025
in Top Story, ಇದೀಗ, ದೇಶ, ವಿದೇಶ
0
ಭಾರತ ಐರನ್ ಡೋಮ್ ಟೆಕ್ನಾಲಜಿ ಅಳವಡಿಸಿಕೊಳ್ಳುತ್ತಿದೆ – ಪಾಕಿಸ್ತಾನದ ಟಿವಿ ಮಾಧ್ಯಮ ಹೇಳಿದ್ದೇನು..?! 
Share on WhatsAppShare on FacebookShare on Telegram

ಕಾಶ್ಮೀರದ ಪಹಲ್ಗಾಮ್ ದಾಳಿಯ ನಂತರ (Pahalgam terror attack) ಭಾರತ ಪಾಕಿಸ್ತಾನದ (Pakistan) ವಿರುದ್ಧ ಪ್ರತೀಕಾರಕ್ಕೆ ಮುಂದಾಗಿದ್ದು, ಯಾವ ಕ್ಷಣದಲ್ಲಿ ಏನಾಗುತ್ತೋ ಎಂಬ ಭಯದಲ್ಲಿ ಪಾಕಿಸ್ತಾನ ದಿನ ದೂಡುತ್ತಿದೆ. ಹೀಗಾಗಿ ಪಾಕಿಸ್ತಾನ ಮಾಧ್ಯಮಗಳು ಭಾರತದ ಕಡೆ ನಿಗಾ ವಹಿಸಿವೆ. 

ADVERTISEMENT

ಇಸ್ರೇಲ್ ನ (Israel) ಮೊಸಾದ್ ಟೀಮ್ ಭಾರತದ ಜೊತೆಗೆ ಕೆಲಸ ಮಾಡ್ತಿದೆ. 25 ಮಂದಿಯ ಇಸ್ರೇಲ್ ಗುಪ್ತಚರ ಸಂಸ್ಥೆ ಮೊಸಾದ್ ಟೀಮ್ ಅಡ್ವಾನ್ಸ್ಡ್ ಟೆಕ್ ಜೊತೆಗೆ ಭಾರತದ ಜೊತೆಗೆ ಕೆಲಸ ಮಾಡುತ್ತಿದೆ ಎಂದು ಪಾಕಿಸ್ತಾನದ ಮಾಧ್ಯಮ ವರದಿ ಮಾಡಿದೆ.

ಹೌದು ಪಾಕಿಸ್ತಾನದಲ್ಲಿ ಸಮಸ್ಯೆ ಸೃಷ್ಟಿಸಲು ಭಾರತ ಇಸ್ರೇಲ್ ಕೆಲಸ ಮಾಡುತ್ತಿದೆ ಎಂದ ಪಾಕಿಸ್ತಾನದ ಸಾಮಾ ಟಿವಿ ವರದಿ ಮಾಡಿದೆ. ಭಾರತ ಐರನ್ ಡೋಮ್ ಟೆಕ್ನಾಲಜಿ ಅನ್ನು ಅಳವಡಿಸಿಕೊಳ್ಳುತ್ತಿದೆ ಎಂದು ಪಾಕ್ ಮಾಧ್ಯಮ ಸಾಮಾ ಟಿವಿ ವರದಿ ಮಾಡಿದ್ದು, ಸದ್ಯ ಪಾಕಿಸ್ತಾನಕ್ಕೆ ಕನಸಿನಲ್ಲೂ ಭಾರತದ್ದೇ ಚಿಂತೆಯಾಗಿದೆ. 

Tags: ಇಸ್ರೇಲ್ ವಾರ್ಐರನ್ ಡ್ರೋನ್ಪಾಕಿಸ್ತಾನಭಾರತಮೊಸಾದ್
Previous Post

ಭಾರತ ಮೋದಿ, ಅಮಿತ್​ ಷಾ, ಭಾಗವತ್​ ಅಪ್ಪನ ಆಸ್ತಿಯಲ್ಲ – ಜಿಗ್ನೇಶ್ ಮೇವಾನಿ

Next Post

ಡಾ: ಕಸ್ತೂರಿ ರಂಗನ್ ಅವರ ನಿಧನದಿಂದ ದೇಶಕ್ಕೆ ಹಾಗೂ ವಿಜ್ಞಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
Top Story

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

by ಪ್ರತಿಧ್ವನಿ
April 30, 2026
0

ಬೆಂಗಳೂರು : ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸು ನೀಡುವಂತೆ ಮುಖ್ಯಮಂತ್ರಿ...

Read moreDetails
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
Next Post
ಡಾ: ಕಸ್ತೂರಿ ರಂಗನ್ ಅವರ ನಿಧನದಿಂದ ದೇಶಕ್ಕೆ ಹಾಗೂ ವಿಜ್ಞಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಡಾ: ಕಸ್ತೂರಿ ರಂಗನ್ ಅವರ ನಿಧನದಿಂದ ದೇಶಕ್ಕೆ ಹಾಗೂ ವಿಜ್ಞಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!