• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭಾರತ ಹಿಂದೂ ದೇಶವಲ್ಲ, ನಾವೆಲ್ಲಾ ಭಾರತೀಯರೇ ಹೊರತು ಹಿಂದೂಗಳಲ್ಲ: ಕಮಲಾ ಹಂಪನಾ

ಪ್ರತಿಧ್ವನಿ by ಪ್ರತಿಧ್ವನಿ
March 3, 2023
in Top Story, ಇತರೆ / Others
0
ಭಾರತ ಹಿಂದೂ ದೇಶವಲ್ಲ, ನಾವೆಲ್ಲಾ ಭಾರತೀಯರೇ ಹೊರತು ಹಿಂದೂಗಳಲ್ಲ: ಕಮಲಾ ಹಂಪನಾ
Share on WhatsAppShare on FacebookShare on Telegram

ಬೆಂಗಳೂರು: ಭಾರತ ದೇಶದಲ್ಲಿ ವಿವಿಧ ಧರ್ಮದವರು ನೆಲೆಸಿರುವುದರಿಂದ ಇದು ಹಿಂದೂ ದೇಶವಲ್ಲ. ನಾವೆಲ್ಲ ಭಾರತೀಯರೇ ಹೊರತು ಹಿಂದೂಗಳಲ್ಲ ಎಂದು ಸಾಹಿತಿ ಕಮಲಾ ಹಂಪನಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ADVERTISEMENT

ಕನ್ನಡ ಜನಶಕ್ತಿ ಕೇಂದ್ರ ಹಾಗೂ ಕಲಬುರಗಿಯ ಸಬರದ ಬಸಪ್ಪ ಸ್ಮಾರಕ ಪ್ರತಿಷ್ಠಾನ ಜಂಟಿಯಾಗಿ ನಗರದಲ್ಲಿ ಗುರುವಾರ ಆಯೋಜಿಸಿದ್ದ ಬಸವರಾಜ ಸಬರದ ಅವರ 12 ಪುಸ್ತಕಗಳು ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು

ದೇಶದಲ್ಲಿಇಸ್ಲಾಂ, ಕ್ರೈಸ್ತ, ಸಿಖ್, ಬೌದ್ಧ, ಜೈನ ಸೇರಿ ವಿವಿಧ ಧರ್ಮದವರು ನೆಲೆಸಿದ್ದು, ಇವರಾರೂ ಹಿಂದೂಗಳಲ್ಲ. ಆದರೂ ಹಿಂದೂ ದೇಶ ಎಂದು ಕರೆದುಕೊಂಡರೆ ಏನು ಅರ್ಥ? ಇದನ್ನು ಒಪ್ಪಲು ಅಸಾಧ್ಯ. ಹಾಗಾಗಿ, ಪ್ರಮಾಣಪತ್ರಗಳಲ್ಲಿ ಹಿಂದೂ ಧರ್ಮ ಎಂದು ನಮೂದಿಸದೆ, ಭಾರತೀಯರು ಎಂದು ಬರೆಸಬೇಕು ಎಂದು ಕರೆ ನೀಡಿದರು.

ಅಮೃತವು ಅತಿಯಾದರೆ ವಿಷವಾಗುತ್ತದೆ. ಧರ್ಮದ ಬಗೆಗಿನ ಪ್ರೀತಿ, ಪ್ರೇಮ ಹಾಗೂ ಅಭಿಮಾನ ಒಂದು ಪರಿಧಿಯಲ್ಲಿಇರಬೇಕು. ಅದನ್ನು ದಾಟಿದರೆ ಉಗ್ರವಾದಿಗಳಾಗುತ್ತಾರೆ. ನಮ್ಮ ಧರ್ಮವೇ ಶ್ರೇಷ್ಠ ಎಂದು ತೋರಿಸಲು ಹೋಗುವವರು ರಾಷ್ಟ್ರದ ಉಗ್ರವಾದಿಗಳು ಎಂದು ಕಿಡಿಕಾರಿದರು.

ಸಾಹಿತಿ ಕಮಲಾ ಹಂಪನ ಅವರ ಅಭಿಪ್ರಾಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಪರ ವಿರೋಧ ಚರ್ಚೆಗಳಾಗುತ್ತಿವೆ.

Tags: ಕಮಲಾ ಹಂಪನಾಭಾರತಹಿಂದೂ
Previous Post

ರಾಜ್ಯದಲ್ಲಿಂದು ಅಮಿತ್​ ಶಾ ಮೋಡಿ: ಬೀದರ್​ ವಿಜಯ ಸಂಕಲ್ಪ ಯಾತ್ರೆ ಚಾಲನೆಗೆ ಕ್ಷಣಗಣನೆ

Next Post

ಶಾಸಕ ಮಾಡಾಳ್​ ಪುತ್ರ ಪ್ರಶಾಂತ್​​ ಮಾಡಾಳ್​ಗೆ 14 ದಿನ ನ್ಯಾಯಾಂಗ ಬಂಧನ

Related Posts

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ
Top Story

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

by ಪ್ರತಿಧ್ವನಿ
April 27, 2026
0

ಮಂಗಳೂರು ನಗರದಲ್ಲಿ 2022ರಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವು ರಾಜ್ಯದ ಭದ್ರತಾ ವ್ಯವಸ್ಥೆಯನ್ನು ಎಚ್ಚರಿಸಿದ ಪ್ರಮುಖ ಉಗ್ರ ಕೃತ್ಯಗಳಲ್ಲಿ ಒಂದಾಗಿದೆ. ಈ ಪ್ರಕರಣದ ಮುಖ್ಯ ಆರೋಪಿಯಾಗಿದ್ದ...

Read moreDetails
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post
ಶಾಸಕ ಮಾಡಾಳ್​ ಪುತ್ರ ಪ್ರಶಾಂತ್​​ ಮಾಡಾಳ್​ಗೆ 14 ದಿನ ನ್ಯಾಯಾಂಗ ಬಂಧನ

ಶಾಸಕ ಮಾಡಾಳ್​ ಪುತ್ರ ಪ್ರಶಾಂತ್​​ ಮಾಡಾಳ್​ಗೆ 14 ದಿನ ನ್ಯಾಯಾಂಗ ಬಂಧನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!