• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಭಾರತ ಹಿಂದೂ ರಾಷ್ಟ್ರವಲ್ಲ, ಚುನಾವಣಾ ಫಲಿತಾಂಶದಿಂದ ಸ್ಪಷ್ಟ ಎಂದ ನೊಬೆಲ್(Nobel) ಪುರಸ್ಕೃತ ಸೇನ್..

ಪ್ರತಿಧ್ವನಿ by ಪ್ರತಿಧ್ವನಿ
June 27, 2024
in Top Story, ಅಭಿಮತ, ರಾಜಕೀಯ, ವಿದೇಶ, ವಿಶೇಷ
0
Share on WhatsAppShare on FacebookShare on Telegram

ಭಾರತ ಹಿಂದೂ ರಾಷ್ಟ್ರವಲ್ಲ ಅನ್ನೋದು ಈ ಬಾರಿಯ ಲೋಕಸಭಾ ಚುನಾವಣೆಯಿಂದ ಸ್ಪಷ್ಟವಾಗಿದೆ ಎಂದು ನೊಬೆಲ್ ಪುರಸ್ಕೃತ ಅರ್ಥ ಶಾಸ್ತ್ರಜ್ಞ ಅಮರ್ತ್ಯ ಸೇನ್(Nobel laureate economist Amartya Sen) ಹೇಳಿದ್ದಾರೆ. ಬಹುಮತ ಪಡೆಯದ ಬಿಜೆಪಿ(BJP), ಎನ್‌ಡಿಎ(NDA) ಮೈತ್ರಿ ಸರ್ಕಾರ ರಚನೆಗೆ ಅಮರ್ತ್ಯ ಸೇನ್ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಇದೇ ವೇಳೆ ಬಿಜೆಪಿ ಆಡಳಿತವನ್ನು ಬ್ರಿಟಿಷ್ ಆಡಳಿತಕ್ಕೆ ಹೋಲಿಸಿದ್ದಾರೆ. ಭಾರತವನ್ನು ಹಿಂದೂ ರಾಷ್ಟ್ರ ಎಂದು ಬಿಂಬಿಸಲು ಹೊರಟ ಬಿಜೆಪಿಗೆ ಜನರು ಉತ್ತರ ನೀಡಿದ್ದಾರೆ ಎಂದಿದ್ದಾರೆ. 

ADVERTISEMENT

ಕೋಲ್ಕತಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅಮರ್ತ್ಯ ಸೇನ್, ಭಾರತ ಜಾತ್ಯಾತೀತ ರಾಷ್ಟ್ರ. ಭಾರತದ ಸಂವಿಧಾನ ಜಾತ್ಯಾತೀತ. ಇಲ್ಲಿ ಎಲ್ಲರಿಗೂ ಸಮಾನ ಅವಕಾಶವಿದೆ. ಇದನ್ನು ಬದಲಿಸಲು ಹೊರಟಾಗ ಜನರು ಉತ್ತರ ನೀಡಿದ್ದಾರೆ ಎಂದು ಅಮರ್ತ್ಯ ಸೇನ್ ಹೇಳಿದ್ದಾರೆ. ಇಂದಿನ ಹೊಸ ಸರ್ಕಾರ ಕಳೆದ 10 ವರ್ಷದ ಸರ್ಕಾರಕ್ಕಿಂತ ಭಿನ್ನವಲ್ಲ. ಕಾರಣ ಈ ಹಿಂದೆ ಪ್ರಮುಖ ಖಾತೆಗಳನ್ನು ಹೊಂದಿದವರೆ ಈಗಲೂ ಅದೇ ಖಾತೆ ಹೊಂದಿದ್ದಾರೆ ಎಂದು ಸೇನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಭಾರತದ ನಿಜವಾದ ಗುರುತು ಮರೆಮಾಚಿ ಹಿಂದೂ ರಾಷ್ಟ್ರ ಮಾಡಲು ಹೊರಟವರಿಗೆ ಆಯೋಧ್ಯೆಯಲ್ಲಿ ತಕ್ಕ ಉತ್ತರ ಸಿಕ್ಕಿದೆ. ಬಿಜೆಪಿ ಅಯೋಧ್ಯೆಯಲ್ಲಿ ಸೋಲು ಕಂಡಿದೆ. ಸಾವಿರಾರು ಕೋಟಿ ರೂಪಾಯಿ ಸುರಿದು ದೇವಸ್ಥಾನ ನಿರ್ಮಿಸಿ,ಭಾರತವನ್ನು ಹಿಂದೂ ರಾಷ್ಟ್ರ ಎಂದು ಬಿಂಬಿಸಲು ಹೊರಟಿದ್ದರು. ಆದರೆ ಫಲಿತಾಂಶ ಸ್ಪಷ್ಟ ಉತ್ತರ ನೀಡಿದೆ ಎಂದು ಸೇನ್ ಹೇಳಿದ್ದಾರೆ. ನೇತಾಜಿ ಸುಭಾಷ್ ಚಂದ್ರ ಬೋಸ್, ಮಹಾತ್ಮಾ ಗಾಂಧಿ, ರಬೀಂದ್ರನಾಥ್ ಟಾಗೋರ್ ಬಾಳಿದ ಈ ದೇಶದ ಗುರುತನ್ನು ಮರೆಮಾಚಲು ಹೊರಟರೆ ಉತ್ತರ ಸ್ಪಷ್ಟ ಎಂದು ಸೇನ್ ಹೇಳಿದ್ದಾರೆ. ಬ್ರಿಟಿಷ್ ಆಡಳಿತದಲ್ಲಿ ನಮ್ಮ ಕುಟುಂಬದ ಹಿರಿಯರನ್ನು, ಹಲವರನ್ನು ವಿನಾಕಾರಣ ಜೈಲಿಗೆ ಹಾಕುತ್ತಿದ್ದರು. ಕಳೆದ 10 ವರ್ಷದಲ್ಲಿ ಬಿಜೆಪಿ ಸರ್ಕಾರ ಇದೇ ಮಾಡಿದೆ. ಸಿಬಿಐ, ಇಡಿ ಸೇರಿದಂತೆ ಹಲವು ಅಸ್ತ್ರಗಳನ್ನು ಬಳಸಿ ಹಲವರನ್ನು ಜೈಲಿಗೆ ಕಳುಹಿಸುತ್ತಿದೆ. ಕಾಂಗ್ರೆಸ್ ಸರ್ಕಾರದಲ್ಲೂ ಇತ್ತು. ಆದರೆ ಈಗ ವಿಪರೀತವಾಗಿದೆ ಎಂದು ಸೇನ್ ಹೇಳಿದ್ದಾರೆ.

Tags: amarthya senBJPCongress PartyIndiaNobelRahul Gandhiನರೇಂದ್ರ ಮೋದಿಬಿಜೆಪಿ
Previous Post

ಪಾನಿಪುರಿ ಪ್ರಿಯರಿಗೆ ಬಿಗ್ ಶಾಕ್ ! ಬ್ಯಾನ್ ಆಗಲಿದೆ ಪಾನಿಪುರಿ ಮಸಾಲೆ ?!

Next Post

ಕಾವೇರಿ ಜಲಾನಯನದಲ್ಲಿ ಉತ್ತಮ ಮಳೆ ! ಕೆಆರ್‌ಎಸ್ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆ !

Related Posts

Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
0

ಕುಣಿಗಲ್ ನಗರದ ಇತಿಹಾಸದಲ್ಲೇ ಮೊಟ್ಡ ಮೊದಲ ಬಾರಿಗೆ ಬಿ.ಕೆ.ಬಿ.ಎಂ.ಎಸ್. ಮೈದಾನದಲ್ಲಿ ನೆರೆದಿದ್ದ 35 ಸಾವಿರ ಜನರ ಸಮ್ಮುಖದಲ್ಲಿ 'ಕುಣಿಗಲ್ ಉತ್ಸವ'ದ ಕೊನೇ ದಿನದ ಕಾರ್ಯಕ್ರಮ ನಡೆಯಿತು. ಸಿನಿಮಾ...

Read moreDetails
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

January 13, 2026
ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

January 13, 2026
Next Post
ಕಾವೇರಿ ಜಲಾನಯನದಲ್ಲಿ ಉತ್ತಮ ಮಳೆ ! ಕೆಆರ್‌ಎಸ್ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆ !

ಕಾವೇರಿ ಜಲಾನಯನದಲ್ಲಿ ಉತ್ತಮ ಮಳೆ ! ಕೆಆರ್‌ಎಸ್ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆ !

Recent News

Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?
Top Story

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!