• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭಾರತ – ಪಾಕಿಸ್ತಾನ ಯುದ್ಧ ಕಾರ್ಮೋಡ.. ರಾಜ್ಯಕ್ಕಿಲ್ಲ ಆತಂಕ..

ಪ್ರತಿಧ್ವನಿ by ಪ್ರತಿಧ್ವನಿ
May 10, 2025
in Top Story, ಇದೀಗ, ಕರ್ನಾಟಕ, ಕ್ರೀಡೆ, ಜೀವನದ ಶೈಲಿ, ದೇಶ, ರಾಜಕೀಯ
0
ಪಾಪಿ  ಪಾಕಿಸ್ತಾನಕ್ಕೆ IMF ನ ನಿಂದ   ಕೋಟ್ಯಂತರ ರೂಪಾಯಿ ಭಿಕ್ಷೆ
Share on WhatsAppShare on FacebookShare on Telegram

ಶಿವಮೊಗ್ಗ: ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಘರ್ಷ ನಡೆಯುತ್ತಿದ್ದು, ಸದ್ಯ ಉದ್ವಿಘ್ನ ವಾತಾವರಣ ನಿರ್ಮಾಣವಾಗಿದೆ. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿದೆ ಎಂದು ಶಿವಮೊಗ್ಗದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆರ. ಪರಿಸ್ಥಿತಿಗೆ ಅನುಗುಣವಾಗಿ ಕೇಂದ್ರ ಕ್ರಮ ಕೈಗೊಳ್ಳುತ್ತದೆ. ಕೇಂದ್ರದ ನಿರ್ಧಾರಕ್ಕೆ ನಾವೀಗಾಗಲೇ ಬೆಂಬಲ ವ್ಯಕ್ತಪಡಿಸಿದ್ದೇವೆ. ರಾಜಕೀಯವನ್ನು ಬದಿಗಿಟ್ಟು ನಾವು ಬೆಂಬಲ ಸೂಚಿಸಿದ್ದೇವೆ ಎಂದಿದ್ದಾರೆ.

ADVERTISEMENT

ಎರಡು ದೇಶಗಳ ನಡುವೆ ನಡೆಯುತ್ತಿರುವ ಸಂಘರ್ಷ ರಾಜ್ಯದ ಮೇಲೆ ಸದ್ಯಕ್ಕೆ ಯಾವುದೇ ಪರಿಣಾಮ ಬೀರುವುದಿಲ್ಲ. ಸದ್ಯ ಸಂಘರ್ಷದ ಪರಿಣಾಮ ಪಂಜಾಬ್, ರಾಜಸ್ಥಾನ್, ಜಮ್ಮು- ಕಾಶ್ಮೀರದ ಮೇಲೆ ಕೇಂದ್ರೀತವಾಗಿದೆ. ಕರ್ನಾಟಕದ ಮೇಲೆ ಪರಿಣಾಮ ಬೀಳುವ ಸಾಧ್ಯತೆ ತುಂಬಾ ಕಡಿಮೆ ಇದೆ. ಆದಾಗ್ಯೂ ಸಚಿವ ಸಂಪುಟದ ಸಭೆಯಲ್ಲಿ ಸಂಘರ್ಷದ ಪರಿಣಾಮ ಕುರಿತು ಚರ್ಚೆ ಆಗಿದೆ ಎಂದಿದ್ದಾರೆ. ಪೂರ್ಣ ಪ್ರಮಾಣದ ಯುದ್ಧ ನಡೆಯುವ ಕುರಿತು ಈಗಲೇ ಏನು ಹೇಳಲು ಆಗದು. ಈ ಬಗ್ಗೆ ಏನಿದ್ದರೂ ಕೇಂದ್ರ ಸರ್ಕಾರವೇ ನಿರ್ಧಾರ ತೆಗೆದುಕೊಳ್ಳಲಿದೆ ಅಂತಾನೂ ತಿಳಿಸಿದ್ದಾರೆ.

ಮೀನುಗಾರಿಕಾ ಬಂದರುಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಮೀನುಗಾರಿಕಾ ಬಂದರುಗಳಲ್ಲಿ ಕಟ್ಟೆಚ್ಚರಕ್ಕೆ ಸೂಚನೆ ಕೊಡಲಾಗಿದೆ. ಆಳ ಸಮುದ್ರ ಮೀನುಗಾರರಿಗೆ ಅತ್ಯಗತ್ಯ ಮಾಹಿತಿ ನೀಡಿರುವ ಪೋಲಿಸ್, ಮೀನುಗಾರಿಕಾ ಇಲಾಖೆ, ಸೋಮವಾರ ನಡೆಯಲಿರುವ ಮೊಕ್ ಡ್ರೀಲ್ ಬಗ್ಗೆ ಹೆಚ್ಚಿನ ಮಾಹಿತಿ ನೀಡುವುದಾಗಿಯೂ ತಿಳಿಸಿದ್ದಾರೆ. ಸೇನೆಯ ಕಣ್ಗಾವಲಾಗಿ ಕೆಲಸ ನಿರ್ವಹಿಸಲು ಮೀನುಗಾರರನ್ನ ಸಜ್ಜುಗೊಳಿಸಿದೆ ಇಲಾಖೆ. ಆಳ ಸಮುದ್ರ ಮೀನುಗಾರಿಕೆ ಸಂದರ್ಭದಲ್ಲಿ ಅಪರಿಚಿತ ಬೋಟ್ ಕಂಡರೆ ತತಕ್ಷಣದಲ್ಲೆ ಮಾಹಿತಿ ನೀಡಲು ಆದೇಶ ನೀಡಲಾಗಿದೆ. ದೇಶದ ಭದ್ರತೆಗೆ ಸಹಾಯ ಮಾಡಲು ಮೀನುಗಾರರನ್ನ ಸಜ್ಜುಗೊಳಿಸಿದ ಪೋಲಿಸ್ ಇಲಾಖೆ. ಮೀನುಗಾರಿಕಾ ಬಂದರಿನಲ್ಲಿ ಸಭೆ ನಡೆಸಿದ್ದಾರೆ ಮೀನುಗಾರಿಕಾ ಮತ್ತು ಪೋಲಿಸ್ ಇಲಾಖೆ ಅಧಿಕಾರಿಗಳು.

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ರೈಲ್ವೆ ನಿಲ್ದಾಣದಲ್ಲಿ ಭದ್ರತಾ ತಪಾಸಣೆ ಕೈಗೊಂಡಿದ್ದಾರೆ ಅಧಿಕಾರಿಗಳು. ರೈಲ್ವೆ ರಕ್ಷಣಾ ಪಡೆ (RPF), ಸರ್ಕಾರಿ ರೈಲ್ವೆ ಪೊಲೀಸ್ (GRP), ಡಾಗ್ ಸ್ಕ್ವಾಡ್ ನಿಂದ ತಪಾಸಣೆ ಮಾಡಲಾಗ್ತಿದೆ. ಪ್ರಯಾಣಿಕರ ಮತ್ತು ಲಗೇಜುಗಳನ್ನು ತೀವ್ರ ತಪಾಸಣೆ ಮಾಡಲಾಗ್ತಿದೆ. ಹ್ಯಾಂಡ್ ಹೆಲ್ಡ್ ಮೆಟಲ್ ಡಿಟೆಕ್ಟರ್, ಡೋರ್ ಫ್ರೇಮ್ ಮೆಟಲ್ ಡಿಟೆಕ್ಟರ್, ಲಗೇಜ್ ತಪಾಸಣಾ ಸ್ಕ್ಯಾನರ್‌ಗಳ ಮೂಲಕ ತಪಾಸಣೆ ಮಾಡಿದ್ದಾರೆ. ರೈಲು ನಿಲ್ದಾಣದ ಪ್ರವೇಶ ದ್ವಾರ ಮತ್ತು ನಿರ್ಗಮನ ಕೇಂದ್ರ ಗಳಲ್ಲಿ ಕಟ್ಟುನಿಟ್ಟಾದ ನಿಗಾ ವಹಿಸಲಾಗಿದೆ. ರೈಲ್ವೆ ಬೋಗಿಗಳ ಒಳ ತೆರಳಿ ಇಂಚಿಂಚು ತಪಾಸಣೆ ನಡೆಸುತ್ತಿದ್ದಾರೆ ಪೊಲೀಸರು. ಒಟ್ಟಾರೆ ರಾಜ್ಯದಲ್ಲಿ ಅಪಾಯದ ಮುನ್ಸೂಚನೆ ಇಲ್ಲದಿದ್ದರೂ ಸರ್ಕಾರ ನಿಗಾ ವಹಿಸಿದೆ.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಪಾಪಿ ಪಾಕಿಸ್ತಾನಕ್ಕೆ IMF ನ ನಿಂದ ಕೋಟ್ಯಂತರ ರೂಪಾಯಿ ಭಿಕ್ಷೆ

Next Post

ಭಾರತದ ಮಿಡ್ ನೈಟ್ ಆಪರೇಷನ್ ಗೆ ಪಾಕ್ ವಿಲವಿಲ..! ಪಾಕಿಸ್ತಾನದ 4 ಏರ್ ಪೋರ್ಟ್ ಗಳು ಬಂದ್ 

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post
ಭಾರತದ ಮಿಡ್ ನೈಟ್ ಆಪರೇಷನ್ ಗೆ ಪಾಕ್ ವಿಲವಿಲ..! ಪಾಕಿಸ್ತಾನದ 4 ಏರ್ ಪೋರ್ಟ್ ಗಳು ಬಂದ್ 

ಭಾರತದ ಮಿಡ್ ನೈಟ್ ಆಪರೇಷನ್ ಗೆ ಪಾಕ್ ವಿಲವಿಲ..! ಪಾಕಿಸ್ತಾನದ 4 ಏರ್ ಪೋರ್ಟ್ ಗಳು ಬಂದ್ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada