• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನೂತನ ನಾಯಕನಿಂದ ಬಾಂಗ್ಲಾದಲ್ಲಿ ಹೊಸ ರಾಜಕೀಯ ಶಕೆ ಆರಂಭ : ತಾರಿಕ್‌ ರೆಹಮಾನ್‌ಗೆ ಮೋದಿ ಶುಭಹಾರೈಕೆ

ಈ ಜನಾದೇಶವು ರೆಹಮಾನ್ ನಾಯಕತ್ವದ ಮೇಲಿನ ಜನರ ನಂಬಿಕೆಯನ್ನು ನಮಗೆ ತೋರಿಸುತ್ತದೆ ಎಂದ ಮೋದಿ..

ಪ್ರತಿಧ್ವನಿ by ಪ್ರತಿಧ್ವನಿ
February 13, 2026
in Top Story, Uncategorized, ಇದೀಗ, ದೇಶ, ರಾಜಕೀಯ, ವಿದೇಶ
0
ನೂತನ ನಾಯಕನಿಂದ ಬಾಂಗ್ಲಾದಲ್ಲಿ ಹೊಸ ರಾಜಕೀಯ ಶಕೆ ಆರಂಭ : ತಾರಿಕ್‌ ರೆಹಮಾನ್‌ಗೆ ಮೋದಿ ಶುಭಹಾರೈಕೆ
Share on WhatsAppShare on FacebookShare on Telegram

ನವದೆಹಲಿ  : ಬಾಂಗ್ಲಾ ದೇಶದ ನೂತನ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧವಾಗಿರುವ ತಾರಿಕ್‌ ರೆಹಮಾನ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಹಾರೈಸಿದ್ದಾರೆ.

ADVERTISEMENT
Lokayukta Raid : ಕೋಟ್ಯಂತರ ರೂಪಾಯಿ ಲೂಟಿ ಹೊಡೆದ ಭ್ರಷ್ಟ ಕುಳ ಲೋಕಾಯುಕ್ತ ಬಲೆಗೆ ಬಲೆಗೆ..! #pratidhvani

ಹಲವು ವರ್ಷಗಳ ಕಾಲ ದೇಶದಿಂದ ಹೊರಹೋಗಿ ಅಜ್ಞಾತ ಸ್ಥಳದಲ್ಲಿ ವಾಸವಾಗಿದ್ದ ತಾರಿಕ್‌ ಅದೃಷ್ಟ ಖುಲಾಯಿಸಿದೆ. ಸ್ವದೇಶಕ್ಕೆ ಮರಳಿದ ಕೆಲವೇ ಕೆಲವು ದಿನಗಳಲ್ಲಿ ಬಾಂಗ್ಲಾ ಪ್ರಧಾನಿಯಾಗಲಿದ್ದಾರೆ.

ಇದನ್ನೂ ಓದಿ : ನಮೀಬಿಯಾ ವಿರುದ್ಧ ಗೆದ್ದು ಬೀಗಿದ ಭಾರತ : 93 ರನ್‌ಗಳ ಭರ್ಜರಿ ಜಯ..!

ಹೀಗಾಗಿ ಸಂಸತ್‌ ಚುನಾವಣೆಯಲ್ಲಿ ಬಹುಮತದತ್ತ ಸಾಗುತ್ತಿರುವ ಬಾಂಗ್ಲಾ ನ್ಯಾಷನಲ್‌ ಪಾರ್ಟಿಯ ನಾಯಕನಿಗೆ ಭಾರತದ ಪ್ರಧಾನಿ, ಪ್ರಜಾಪ್ರಭುತ್ವ ಮತ್ತು ಪ್ರಾದೇಶಿಕ ಸ್ಥಿರತೆಗೆ ದೇಶದ ಬದ್ಧತೆಯನ್ನು ತಿಳಿಸಿದ್ದಾರೆ. ಈ ಜನಾದೇಶವು ರೆಹಮಾನ್ ನಾಯಕತ್ವದ ಮೇಲಿನ ಜನರ ನಂಬಿಕೆಯನ್ನು ನಮಗೆ ತೋರಿಸುತ್ತದೆ ಎಂದು ಶ್ಲಾಘಿಸಿದ್ದಾರೆ.

ಸಂಸತ್ ಚುನಾವಣೆಯಲ್ಲಿ ಬಾಂಗ್ಲಾದೇಶದ ರಾಷ್ಟ್ರೀಯತಾವಾದಿ ಪಕ್ಷವನ್ನು ನಿರ್ಣಾಯಕ ಗೆಲುವಿನತ್ತ ಕೊಂಡೊಯ್ಯುವುದರ ಜೊತೆಗೆ ಬಾಂಗ್ಲಾದೇಶದಲ್ಲಿ ನೂತನ ರಾಜಕೀಯ ಶಕೆ ಆರಂಭಗೊಂಡಿದೆ. ದ್ವಿಪಕ್ಷೀಯ ಸಂಬಂಧಗಳನ್ನು ಗಟ್ಟಿಗೊಳಿಸಲು ಮತ್ತು ಕೊಡು-ಕೊಳ್ಳುವಿಕೆಯ ಅಭಿವೃದ್ಧಿ ಗುರಿಗಳನ್ನು ಮುನ್ನಡೆಸಲು ಒಟ್ಟಾಗಿ ಕೆಲಸ ಮಾಡುವಾಗ ಭಾರತವು ಪ್ರಜಾಪ್ರಭುತ್ವ, ಪ್ರಗತಿಪರ ಮತ್ತು ಅಂತರ್ಗತ ಬಾಂಗ್ಲಾದೇಶವನ್ನು ಬೆಂಬಲಿಸಲು ಸಿದ್ಧವಾಗಿದೆ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡು ತಿಳಿಸಿದ್ದಾರೆ.

Tags: assembly electionBangla ElectionBangla New PMBnp winInternationa NewsNaredra Modinational newsPratidhvaniTarique Rahmantrending newsTwitter wishes
Previous Post

60 ಕೋಟಿ ರೂಪಾಯಿ ಆಫರ್‌ ತಿರಸ್ಕರಿಸಿದ ರಶ್ಮಿಕಾ-ವಿಜಯ್ ದೇವರಕೊಂಡ: ಯಾಕೆ..?

Next Post

ಬಾಗಲಕೋಟೆಯ ಇಟ್ಟಿಗೆ ಭಟ್ಟಿಯಲ್ಲಿ 24 ಜೀತದಾಳು ಕಾರ್ಮಿಕರ ರಕ್ಷಣೆ

Related Posts

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು
Top Story

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

by ಪ್ರತಿಧ್ವನಿ
April 12, 2026
0

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಗರದ ಐಟಿ ಕಂಪನಿ Tata Consultancy Services (ಟಿಸಿಎಸ್) ಬಿಪಿಓ ಘಟಕದಲ್ಲಿ ಗಂಭೀರ ಆರೋಪಗಳು ಕೇಳಿಬಂದಿದ್ದು, ಪೊಲೀಸ್ ತನಿಖೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ...

Read moreDetails
ಭಾರತ ಸಮುದ್ರ ಮಾರ್ಗಗಳಿಗೆ ತೆರಿಗೆ ವಿಧಿಸಲು ಸಾಧ್ಯವೇ? UNCLOS ನಿಯಮಗಳು ಏನು ಹೇಳುತ್ತವೆ?

ಭಾರತ ಸಮುದ್ರ ಮಾರ್ಗಗಳಿಗೆ ತೆರಿಗೆ ವಿಧಿಸಲು ಸಾಧ್ಯವೇ? UNCLOS ನಿಯಮಗಳು ಏನು ಹೇಳುತ್ತವೆ?

April 12, 2026
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
Next Post
ಬಾಗಲಕೋಟೆಯ ಇಟ್ಟಿಗೆ ಭಟ್ಟಿಯಲ್ಲಿ 24 ಜೀತದಾಳು ಕಾರ್ಮಿಕರ ರಕ್ಷಣೆ

ಬಾಗಲಕೋಟೆಯ ಇಟ್ಟಿಗೆ ಭಟ್ಟಿಯಲ್ಲಿ 24 ಜೀತದಾಳು ಕಾರ್ಮಿಕರ ರಕ್ಷಣೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada