• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

Hottest April | ಭಾರತದಲ್ಲಿ 122 ವರ್ಷಗಳಲ್ಲೇ ಅತಿ ಹೆಚ್ಚು ತಾಪಮಾನ ದಾಖಲು!

ಪ್ರತಿಧ್ವನಿ by ಪ್ರತಿಧ್ವನಿ
May 1, 2022
in ದೇಶ
0
Hottest April | ಭಾರತದಲ್ಲಿ 122 ವರ್ಷಗಳಲ್ಲೇ ಅತಿ ಹೆಚ್ಚು ತಾಪಮಾನ ದಾಖಲು!
Share on WhatsAppShare on FacebookShare on Telegram

ವಾಯುವ್ಯ ಮತ್ತು ಮಧ್ಯ ಭಾರತವು ಈ ವರಷದ ಏಪ್ರಿಲ್‌ ತಿಂಗಳಲ್ಲಿ ಕಳೆದ 122 ವರ್ಷಗಳಲ್ಲಿಯೇ ಅತ್ಯಂತ ಉಷ್ಣ ತಾಪಮಾನ ದಾಖಲಾಗಿದೆ ಎಂದು ಭಾರತದ ಹವಾಮಾನ ಇಲಾಖೆ ಹೇಳಿದೆ. . 122 ವರ್ಷಗಳಲ್ಲಿಯೇ ಯಾವ ವರ್ಷವೂ ಏಪ್ರಿಲ್ನಲ್ಲಿ ಇಷ್ಟು ಗರಿಷ ತಾಪಮಾನ ವರದಿಯಾಗಿಲ್ಲ. ವಾಯುವ್ಯ  ಭಾರತದಲ್ಲಿ ಈ ತಿಂಗಳು ಸರಾಸರಿ ಗರಿಷ್ಠ ತಾಪಮಾನವು 35.9 ಮತ್ತು 37.78 ಡಿಗ್ರಿ ಸೆಲ್ಸಿಯಸ್ ತಲುಪಿದೆ ಎಂದು ಹವಾಮಾನ ಕಚೇರಿ ಶನಿವಾರ ತಿಳಿಸಿದೆ.

ADVERTISEMENT

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಭಾರತೀಯ ಹವಾಮಾನ ಇಲಾಖೆಯ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ, ದೇಶದ ವಾಯುವ್ಯ ಮತ್ತು ಪಶ್ಚಿಮ-ಮಧ್ಯ ಭಾಗಗಳಾದ ಗುಜರಾತ್, ರಾಜಸ್ಥಾನ, ಪಂಜಾಬ್ ಮತ್ತು ಹರಿಯಾಣ ಮೇ ತಿಂಗಳಿನಲ್ಲಿಯೂ ಸಹ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ದಾಕಲಾಗಲಿದೆ ಎಂದು ಹೇಳಿದರು. ದಕ್ಷಿಣ ಪೆನಿನ್ಸುಲರ್ ಭಾರತದ ಕೆಲವು ಪ್ರದೇಶಗಳನ್ನು ಹೊರತುಪಡಿಸಿ, ದೇಶದ ಹೆಚ್ಚಿನ ಭಾಗಗಳಲ್ಲಿ ಮೇ ತಿಂಗಳಲ್ಲಿ ರಾತ್ರಿ ವೇಳೆಯಲ್ಲೂ ಸಹ  ಉಷ್ಣ ತಾಪಮಾನ ಇರಲಿದೆ  ವಾಯುವ್ಯ ಮತ್ತು ಮಧ್ಯ ಭಾರತವು ಈ ವರಷದ ಏಪ್ರಿಲ್‌ ತಿಂಗಳಲ್ಲಿ ಕಳೆದ 122 ವರ್ಷಗಳಲ್ಲಿಯೇ ಅತ್ಯಂತ ಉಷ್ಣ ತಾಪಮಾನ ಇದಾಗಿದೆ ಎಂದು ಮೊಹಾಪಾತ್ರ ಹೇಳಿದರು.

ಆದಾಗ್ಯೂ, ವಾಯುವ್ಯ ಮತ್ತು ಈಶಾನ್ಯ ಭಾರತದ ಕೆಲವು ಭಾಗಗಳು ಮತ್ತು ತೀವ್ರ ಆಗ್ನೇಯ ಪರ್ಯಾಯ ದ್ವೀಪವು ಮೇ ತಿಂಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು. ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ಹೆಚ್ಚಿನ ತಾಪಮಾನ ಕಾರಣ ಮಳೆಯ ಕೊರತೆ ಕಂಡಿದೆ. ಮಾರ್ಚ್‌ನಲ್ಲಿ, ವಾಯುವ್ಯ ಭಾರತವು ಸುಮಾರು 89 ಪ್ರತಿಶತದಷ್ಟು ಮಳೆಯ ಕೊರತೆಯನ್ನು ದಾಖಲಿಸಿದೆ, ಆದರೆ ಕೊರತೆಯು ಏಪ್ರಿಲ್‌ನಲ್ಲಿ ಸುಮಾರು 83 ಪ್ರತಿಶತದಷ್ಟಿತ್ತು ಎಂದು ಮೊಹಾಪಾತ್ರ ಅವರು ಹೇಳಿದರು.

ಭಾರತ, ವಿಶೇಷವಾಗಿ ದೇಶದ ವಾಯುವ್ಯ ಮತ್ತು ಪಶ್ಚಿಮ ಭಾಗಗಳು, ಕಳೆದ ಕೆಲವು ವಾರಗಳಿಂದ ತೀವ್ರ ಉಷ್ಣ ತಾಪಮಾನ, ಬಿಸಿಗಾಳಿಯಿಂದಾಗಿ ತತ್ತರಿಸುತ್ತಿವೆ.

Tags: BJPCongress PartyCovid 19ನರೇಂದ್ರ ಮೋದಿಬಿಜೆಪಿಭಾರತಭಾರತ ಸರ್ಕಾರ
Previous Post

ನಾಯಕತ್ವ ಬದಲಾವಣೆಯೇ BJPಗೆ ಶಕ್ತಿ ಎಂಬ ಬಿ.ಎಲ್. ಸಂತೋಷ್ ಹೇಳಿಕೆಗೆ ರಾಜ್ಯ ಬಿಜೆಪಿ ಶಾಸಕರು & ಸಚಿವರಿಗೆ ಶುರುವಾಯ್ತು ಭೀತಿ!

Next Post

ಪಂಜಾಬ್  ಘರ್ಷಣೆ : ಪ್ರಮುಖ ಆರೋಪಿ ಬರ್ಜಿಂದರ್ ಸಿಂಗ್ ಬಂಧಿನ

Related Posts

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?
Top Story

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

by ಪ್ರತಿಧ್ವನಿ
April 29, 2026
0

ಲಕ್ನೋ: ಉತ್ತರ ಪ್ರದೇಶದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ಮಧ್ಯೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್  ಉತ್ತರ ಪ್ರದೇಶದ ಶಾಸಕಿ ಹಾಗೂ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
Next Post
ಪಂಜಾಬ್  ಘರ್ಷಣೆ : ಪ್ರಮುಖ ಆರೋಪಿ ಬರ್ಜಿಂದರ್ ಸಿಂಗ್ ಬಂಧಿನ

ಪಂಜಾಬ್  ಘರ್ಷಣೆ : ಪ್ರಮುಖ ಆರೋಪಿ ಬರ್ಜಿಂದರ್ ಸಿಂಗ್ ಬಂಧಿನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!