• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

T-20 ವಿಶ್ವಕಪ್‌; ಪುಟಿದೇಳುವ ವಿಶ್ವಾಸದಲ್ಲಿ ಭಾರತ

Any Mind by Any Mind
November 2, 2022
in ಕ್ರೀಡೆ
0
T-20 ವಿಶ್ವಕಪ್‌; ಪುಟಿದೇಳುವ ವಿಶ್ವಾಸದಲ್ಲಿ ಭಾರತ

ADELAIDE, AUSTRALIA - DECEMBER 15: Virat Kohli of India leads his squad across the ground before an India training Session before the first Test match against Australia at Adelaide Oval on December 15, 2020 in Adelaide, Australia. (Photo by Philip Brown/Popperfoto/Popperfoto via Getty Images)

Share on WhatsAppShare on FacebookShare on Telegram

ಹಾಲಿ ಟಿ-20 ವಿಶ್ವಕಪ್‌ ಟೂರ್ನಿಯಲ್ಲಿ ಪಾಕಿಸ್ತಾನ ಹಾಗೂ ನೆದರ್ಲೆಂಡ್‌ ವಿರುದ್ದದ ಪಂದ್ಯಗಳನ್ನು ಗೆದ್ದು ಆತ್ಮವಿಶ್ವಾದಲ್ಲಿದ್ದ ಭಾರತ ತಂಡಕ್ಕೆ ದಕ್ಷಿಣ ಆಪ್ರಿಕಾ ಎದುರು ಮುಗ್ಗರಿಸಿತ್ತು.

ADVERTISEMENT

ಬುಧವಾರ ಭಾರತ ಬಾಂಗ್ಲಾದೇಶ ವಿರುದ್ದ ಲೀಗ್‌ನ ನಾಲ್ಕನೇ ಪಂದ್ಯ ಆಡಲಿದ್ದು ಪುಟಿದೇಳುವ ವಿಶ್ವಾಸದಲ್ಲಿದೆ ಮತ್ತು ಸೆಮೀಸ್‌ ದಾರಿಯನ್ನ ಖಾತ್ರಿ ಮಾಡಕೊಳ್ಳಲಿದೆ.

ಇನ್ನು 2016ರ ಟಿ-20 ವಿಶ್ವಕಪ್‌ ಕ್ವಾಟರ್‌ ಫಿನಾಲೆಯಲ್ಲಿ ಬಾಂಗ್ಲಾದೇಶ ವಿರುದ್ದ 1 ರನ್‌ ಜಯ ಕಂಡಿದ್ದ ಭಾರತ ಬಾಂಗ್ಲಾದೇಶ ವಿರುದ್ದ ಎಚ್ಚರಿಕೆಯ ಆಟವಾಡಲು ಮುಂದಾಗಿದೆ ಮತ್ತು ಯಾವುದೇ ಪ್ರಯೋಗಕ್ಕೂ ಮುಂದಾಗುವುದಿಲ್ಲ ಎಂದು ಹೇಳಲಾಗಿದೆ.

ಸದ್ಯ ಭಾರತದ ಸೆಮೀಸ್‌ ಕನಸು ಜಟಿಲವಾಗಿಲ್ಲವಾದರೂ ಬಾಂಗ್ಲಾದೇಶವನ್ನ ಲಘುವಾಗಿ ಪರಿಗಣಿಸುವಂತಿಲ್ಲ ಏಕೆಂದರೆ ದಕ್ಷಿಣ ಆಫ್ರಿಅಕಾ ವಿರುದ್ದ ಮುಗ್ಗರಿಸಿದ ಭಾರತದ ಬ್ಯಾಟಿಂಗ್‌ ಪಡೆ ಲಯಕೆ ಮರಳಬೇಕಿದೆ ಮತ್ತು ಬಾಂಗ್ಲಾ ಬ್ಯಾಟ್ಸ್‌ಮ್ಯಾನ್‌ಗಳನ್ನು ಅಲ್ಪಮೊತ್ತಕ್ಕೆ ಕಟ್ಟಿಹಾಕಬೇಕಿದೆ.

Will Bangladesh's batters be able to fend off India's potent bowling attack? 🤔#T20WorldCup | #INDvBAN pic.twitter.com/DzDYhacoso

— ICC (@ICC) November 2, 2022

ಇನ್ನು ಟಾಸ್‌ ಗೆದ್ದಿರುವ ಬಾಂಗ್ಲಾದೇಶ ಬೌಲಿಂಗ್‌ ಆಯದುಕೊಂಡಿದೆ.

ಮಳೆ ಸಾಧ್ಯತೆ

ಅಡಿಲೇಡ್‌ ಓವಲ್‌ನಲ್ಲಿ ಮಂಗಳವಾರ ಮಳೆಯಾಗಿದ್ದು ಆಟಗಾರರು ಒಳಾಂಗಣ ಕ್ರೀಡಾಂಗಣದಲ್ಲಿ ಅಭ್ಯಸ ನಡೆಸಿದ್ದಾರೆ.

ಬುಧವಾರ ನಡೆಯುವ ಪಂದ್ಯದ ವೇಳೆ ಮಳೆ ಕಾಡುವ ಸಮಸ್ಯೆ ತುಂಬಾ ಕಡಿಮೆ ಇದೆ ಎಂದು ಹೇಳಲಾಗಿದೆ.

ಡಿಕೆ ಬದಲು ರಿಷಭ್‌ ?

ಶನಿವಾರ ದಕ್ಷಿಣ ಆಫ್ರಿಕಾ ವಿರುದ್ದ ಪಂದ್ಯದಲ್ಲಿ ತೀವ್ರ ಬೆನ್ನು ನೋವಿಗೆ ತುತ್ತಾಗಿದ್ದ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮ್ಯಾನ್‌ ದಿನೇಶ್‌ ಕಾರ್ತಿಕ್‌ ಬದಲಿಗೆ ರಿಷ ಒಂತ್‌ಗೆ ಅವಕಾಶ ಒಲಿಯುವ ನಿರೀಕ್ಷೆ ಇದೆ. ಒಂದು ವೇಳೆ ದಿನೇಶ್‌ ಕಾರ್ತಕ್‌ ಫಿಟ್‌ ಆದರೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಲಿದ್ದಾರೆ.

ಕಳೆದ ಪಂದ್ಯದಲ್ಲಿ ಅಕ್ಷರ್‌ ಪಟೇಲ್‌ ಬದಲಿಗೆ ಕಣಕ್ಕಿಳಿದಿದ್ದ ದೀಪಕ್‌ ಹೂಡ ರನ್‌ ಗಳಿಸುವಲ್ಲಿ ವಿಫಲರಾಗಿದ್ದರು ಅವರ ಬದಲಿಗೆ ಅಕ್ಷರ್‌ ಪಟೇಲ್‌ ತಂಡದಲ್ಲಿ ಮರಳಿ ಸ್ಥಾನ ಪಡೆಯುವ ಸಾಧ್ಯತೆ ಹೆಚ್ಚಿದೆ.

Tags: Covid 19ಕರೋನಾಕೋವಿಡ್-19
Previous Post

T-20 ವಿಶ್ವಕಪ್‌; ನೆದರ್ಲೆಂಡ್‌ಗೆ 5 ವಿಕೆಟ್‌ ಜಯ

Next Post

ಪುನೀತ್‌ಗೆ ಪ್ರಶಸ್ತಿ ಕೊಟ್ಟದ್ದಕ್ಕೆ ಇಡೀ ಕರ್ನಾಟಕ ಸಂಭ್ರಮಿಸಿದೆ : ಸಿಎಂ ಬೊಮ್ಮಾಯಿ

Related Posts

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?
ಕ್ರೀಡೆ

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

by ಪ್ರತಿಧ್ವನಿ
May 21, 2026
0

ಐಪಿಎಲ್‌ನ 66ನೇ ಲೀಗ್ ಪಂದ್ಯದಲ್ಲಿ ಇಂದು ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿವೆ. ಪ್ಲೇಆಫ್ ಲೆಕ್ಕಾಚಾರಗಳ ದೃಷ್ಟಿಯಿಂದ...

Read moreDetails
ವಿಜಯ್ ಬೆಂಬಲದ ವಿಚಾರಕ್ಕೆ ಎಐಎಡಿಎಂಕೆಯಲ್ಲಿ ಬಿರುಕು..? ಎಡಪ್ಪಾಡಿ ವಿರುದ್ಧವೇ ಎದ್ದ ಬಂಡಾಯ!

‘ಗೆಲುವಿನ ಸಂಭ್ರಮದಲ್ಲೇ ಆರ್‌ಸಿಬಿಗೆ ಬಿಗ್ ಶಾಕ್..! ಕೋಚ್‌ಗೆ ದಂಡ, ಮುಂಬೈ ಪ್ಲೇಆಫ್‌ನಿಂದ ಔಟ್’

May 11, 2026
“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

“ದಾದಾ ರಾಜಕೀಯಕ್ಕೆ ಬಂದಿದ್ದರೆ ಇಂದು ಸಿಎಂ ಆಗುತ್ತಿದ್ರಾ?”: ಸೌರವ್ ಗಂಗೂಲಿ ಕುರಿತು ಮತ್ತೆ ಚರ್ಚೆ!

May 9, 2026
ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

May 8, 2026
“ಫ್ರೀ ಟಿಕೆಟ್ ವ್ಯಾಮೋಹಕ್ಕೆ ಬೆಂಗಳೂರಿಗೆ ಶಾಕ್?” ಚಿನ್ನಸ್ವಾಮಿಯಿಂದ ಐಪಿಎಲ್ ಫೈನಲ್ ಶಿಫ್ಟ್‌ ಹಿಂದಿನ ಕಾರಣ  ಇದು!

“ಫ್ರೀ ಟಿಕೆಟ್ ವ್ಯಾಮೋಹಕ್ಕೆ ಬೆಂಗಳೂರಿಗೆ ಶಾಕ್?” ಚಿನ್ನಸ್ವಾಮಿಯಿಂದ ಐಪಿಎಲ್ ಫೈನಲ್ ಶಿಫ್ಟ್‌ ಹಿಂದಿನ ಕಾರಣ  ಇದು!

May 7, 2026
Next Post
ಚಿತ್ರದುರ್ಗದಲ್ಲಿ 1000 ಎಕರೆ ಪ್ರದೇಶದ ಕೈಗಾರಿಕಾ ಟೌನ್‌ಶಿಫ್‌ ನಿರ್ಮಾಣ: ಸಿಎಂ ಬಸವರಾಜ ಬೊಮ್ಮಾಯಿ

ಪುನೀತ್‌ಗೆ ಪ್ರಶಸ್ತಿ ಕೊಟ್ಟದ್ದಕ್ಕೆ ಇಡೀ ಕರ್ನಾಟಕ ಸಂಭ್ರಮಿಸಿದೆ : ಸಿಎಂ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada