• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಸೂಪರ್ 8ರ ಹಂತಕ್ಕೆ ಭಾರತ; ಗಂಟು ಮೂಟೆ ಕಟ್ಟಿದ ಪಾಕಿಸ್ತಾನ್, ನ್ಯೂಜಿಲೆಂಡ್! ಮತ್ತ್ಯಾರಿಗೆ ಅವಕಾಶ?

ಪ್ರತಿಧ್ವನಿ by ಪ್ರತಿಧ್ವನಿ
June 15, 2024
in ಕ್ರೀಡೆ
0
ಸೂಪರ್ 8ರ ಹಂತಕ್ಕೆ ಭಾರತ; ಗಂಟು ಮೂಟೆ ಕಟ್ಟಿದ ಪಾಕಿಸ್ತಾನ್, ನ್ಯೂಜಿಲೆಂಡ್! ಮತ್ತ್ಯಾರಿಗೆ ಅವಕಾಶ?
Share on WhatsAppShare on FacebookShare on Telegram

T20 World Cup 2024 ಲೀಗ್ ಹಂತದ ಪಂದ್ಯಗಳು ಕೊನೆಯ ಹಂತಕ್ಕೆ ಬಂದು ನಿಂತಿವೆ. ಈಗಾಗಲೇ ಸೂಪರ್ 8 ಹಂತಕ್ಕೆ 6 ತಂಡಗಳು ಎಂಟ್ರಿ ಕೊಟ್ಟಿವೆ. ಇನ್ನೂ ಎರಡು ತಂಡಗಳು ಪ್ರವೇಶ ಪಡೆಯಬೇಕಿವೆ.

ADVERTISEMENT

ಟೂರ್ನಿಯಲ್ಲಿ ಇಲ್ಲಿಯವರೆಗೆ 31 ಪಂದ್ಯಗಳು ನಡೆದಿವೆ. ದಕ್ಷಿಣ ಆಫ್ರಿಕಾ ವಿರುದ್ಧ ಇಂದು ರೋಚಕ ಸೋಲು ಕಾಣುವುದರ ಮೂಲಕ ನೇಪಾಳ ತಂಡ ಕೂಟ ಟೂರ್ನಿಯಿಂದ ಹೊರ ಬಿದ್ದಿದೆ. 8 ತಂಡಗಳ ಪೈಕಿ 6 ತಂಡಗಳು ಈಗಾಗಲೇ ಸೂಪರ್ 8 ಹಂತಕ್ಕೆ ತಲುಪಿವೆ. ಭಾರತ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ವೆಸ್ಟ್ ಇಂಡೀಸ್ ಮತ್ತು ಯುಎಸ್ಎ ತಂಡಗಳು ಸೇರಿವೆ. ಮೊದಲ ಟಿ20 ವಿಶ್ವಕಪ್ ಆಡುತ್ತಿರುವ ಅಮೆರಿಕ ತಂಡ ತನ್ನ ಮೊದಲ ಆವೃತ್ತಿಯಲ್ಲೇ ಅದ್ಭುತ ಪ್ರದರ್ಶನ ನೀಡಿ ಸೂಪರ್ 8ರ ಸುತ್ತಿಗೆ ಪ್ರವೇಶ ಪಡೆದಿದೆ.

ಮತ್ತೊಂದೆಡೆ 10 ತಂಡಗಳು ಸೂಪರ್-8 ರೇಸ್‌ನಿಂದ ಹೊರಗೆ ಬಿದ್ದಿವೆ. ಪಾಕಿಸ್ತಾನ, ಕೆನಡಾ, ಐರ್ಲೆಂಡ್, ನ್ಯೂಜಿಲೆಂಡ್, ನಮೀಬಿಯಾ, ಪಪುವಾ ನ್ಯೂಗಿನಿಯಾ, ಶ್ರೀಲಂಕಾ, ಉಗಾಂಡಾ, ನೇಪಾಳ ಮತ್ತು ಒಮಾನ್ ತಂಡಗಳು ಹೊರ ಬಿದ್ದಿವೆ. ನಾಲ್ಕು ತಂಡಗಳ ಮಧ್ಯೆ ಸೂಪರ್ 8 ತಲುಪಲು ಪೈಪೋಟಿ ನಡೆದಿದೆ. ಈ ಬಾರಿ ಪಾಕಿಸ್ತಾನ್ ಹಾಗೂ ನ್ಯೂಜಿಲೆಂಡ್ ತಂಡಗಳು ಅಚ್ಚರಿ ಎಂಬಂತೆ ಸೂಪರ್‌-8ರ ಘಟ್ಟ ತಲುಪದೆ ಹೊರಗೆ ಬಿದ್ದಿವೆ.

Tags: IndianewzealandPakistanT20 World Cup 2024
Previous Post

ಪ್ರಪಾತಕ್ಕೆ ಬಿದ್ದ ಬಸ್; 8 ಜನ ಸಾವು, 15 ಜನರಿಗೆ ಗಂಭೀರ ಗಾಯ

Next Post

ಪೋಕ್ಸೋ ಪ್ರಕರಣ; ಯಡಿಯೂರಪ್ಪ ಹೇಳಿದ್ದೇನು?

Related Posts

ಈ ಬಾರಿಯೂ ಕಪ್ ನಮ್ಮದಲ್ಲ!! ಆರ್ ಸಿಬಿ ಅಭಿಮಾನಿಗಳ ಕನಸು ಭಗ್ನ!
ಕ್ರೀಡೆ

ಕೊಹ್ಲಿ ಫಿಟ್‌ನೆಸ್ ಆತಂಕ: ಲಕ್ನೋ ಪಂದ್ಯಕ್ಕೂ ಮುನ್ನ RCBಗೆ ಸವಾಲು

by ಪ್ರತಿಧ್ವನಿ
April 15, 2026
0

RCB ತಂಡವು ಈ ಐಪಿಎಲ್‌ ಋತುವಿನಲ್ಲಿ ಉತ್ತಮ ಪ್ರದರ್ಶನ ತೋರಿಸುತ್ತಿದ್ದರೂ, ಇದೀಗ ತಂಡಕ್ಕೆ ಪ್ರಮುಖ ಸವಾಲಾಗಿ ವಿರಾಟ್ ಕೊಹ್ಲಿ ಅವರ ಫಿಟ್‌ನೆಸ್ ಸಮಸ್ಯೆ ಎದುರಾಗಿದೆ. ಮುಂದಿನ ಲಖನೌ...

Read moreDetails
ಐಪಿಎಲ್ ಪದಾರ್ಪಣೆಯಲ್ಲೇ ಪ್ರಫುಲ್ ಹಿಂಗೆ ಗರ್ಜನೆ: ಮೊದಲ ಪಂದ್ಯದಲ್ಲೇ 4 ವಿಕೆಟ್‌!

ಐಪಿಎಲ್ ಪದಾರ್ಪಣೆಯಲ್ಲೇ ಪ್ರಫುಲ್ ಹಿಂಗೆ ಗರ್ಜನೆ: ಮೊದಲ ಪಂದ್ಯದಲ್ಲೇ 4 ವಿಕೆಟ್‌!

April 15, 2026
S.M ಕೃಷ್ಣ ಪಾರ್ಥಿವ ಶರೀರ ಅಂತಿಮ ದರ್ಶನ ಪಡೆದ ಸಿಎಂ.. ಏನಂದ್ರು..?

ಇಂದು ಹಾಗೂ ಅಂದು RCB ಪಂದ್ಯಗಳಿಗೆ ಮೆಟ್ರೋ ಸೌಲಭ್ಯ ವಿಸ್ತರಣೆ: ಇಲ್ಲಿದೆ ವೇಳಾಪಟ್ಟಿ

April 15, 2026
ಆರ್‌ಸಿಬಿ ವಿರುದ್ಧ ಪಂದ್ಯದ ಮಧ್ಯದಲ್ಲಿ ಆಟ ಬಿಟ್ಟ ರೋಹಿತ್ ಶರ್ಮಾ, ಪಂದ್ಯಕ್ಕೆ ತಿರುವು

ಆರ್‌ಸಿಬಿ ವಿರುದ್ಧ ಪಂದ್ಯದ ಮಧ್ಯದಲ್ಲಿ ಆಟ ಬಿಟ್ಟ ರೋಹಿತ್ ಶರ್ಮಾ, ಪಂದ್ಯಕ್ಕೆ ತಿರುವು

April 13, 2026
IPL: ರಾಜಸ್ಥಾನದ ವಿರುದ್ಧ ಸೋತ ಆರ್‌ಸಿಬಿ- ಸೋಲಿಗೆ ನಿಜವಾದ ಕಾರಣವೇನು ಗೊತ್ತೆ ?!

IPL: ರಾಜಸ್ಥಾನದ ವಿರುದ್ಧ ಸೋತ ಆರ್‌ಸಿಬಿ- ಸೋಲಿಗೆ ನಿಜವಾದ ಕಾರಣವೇನು ಗೊತ್ತೆ ?!

April 11, 2026
Next Post
ಪೋಕ್ಸೋ ಪ್ರಕರಣ; ಯಡಿಯೂರಪ್ಪ ಹೇಳಿದ್ದೇನು?

ಪೋಕ್ಸೋ ಪ್ರಕರಣ; ಯಡಿಯೂರಪ್ಪ ಹೇಳಿದ್ದೇನು?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada