• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಭಾರತ v/s ಪಾಕ್ ಎರಡನೇ ಪಂದ್ಯಕ್ಕೆ ಕೌಂಟ್ ಡೌನ್ – ಸೇಡಿಗಾಗಿ ಕಾದು ಕುಳಿತ ಪಾಕ್ 

Chetan by Chetan
September 21, 2025
in Top Story, ಇದೀಗ, ಕ್ರೀಡೆ, ದೇಶ, ವಿದೇಶ
0
ಭಾರತ v/s ಪಾಕ್ ಎರಡನೇ ಪಂದ್ಯಕ್ಕೆ ಕೌಂಟ್ ಡೌನ್ – ಸೇಡಿಗಾಗಿ ಕಾದು ಕುಳಿತ ಪಾಕ್ 
Share on WhatsAppShare on FacebookShare on Telegram

ಸೆಪ್ಟೆಂಬರ್ 9 ರಿಂದ ಏಷ್ಯಾ ಕಪ್ ಟೂರ್ನಿ (Asia cup 2025) ಆರಂಭವಾಗಿದ್ದು, ಹಾಲಿ ಚಾಂಪಿಯನ್ ಭಾರತ (Team india) ಈ ಬಾರಿಯೂ ಉತ್ತಮ ಫಾರ್ಮ್ ನಲ್ಲಿ ಕಾಣಿಸಿಕೊಂಡಿದೆ. ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಕ್ರಿಕೆಟ್ ಶಿಶು ಯು.ಎ.ಇ ವಿರುದ್ಧ ಭಾರತ ಸುಲಭದ ಜನ ಸಾಧಿಸಿದ್ದು, ಆ ಬಳಿಕ  ಸೆ.15 ರಂದು ನಡೆದ ಪಾಕಿಸ್ತಾನ (Pakistan) ವಿರುದ್ಧದ ಎರಡನೇ ಪಂದ್ಯವನ್ನೂ ಗೆದ್ದು ಬೀಗಿದೆ. 

ADVERTISEMENT

ಇದೀಗ ಮತ್ತೊಮ್ಮೆ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿ ಆಗಲಿದ್ದು, ಸಾಂಪ್ರದಾಯಿಕ ಎದುರಾಳಿಗಳ ಕದನ ಕುತೂಹಲ ಕೆರಳಿಸಿದೆ. ಮೊದಲ ಪಂದ್ಯದಲ್ಲಿ ಜಯ ಸಾಧಿಸಿದ ಜೊತೆಗೆ, ಪಾಕ್ ಆಟಗಾರರ ಜೊತೆ ಹ್ಯಾಂಡ್ ಶೇಕ್ ಕೂಡ ಮಾಡದೇ ಭಾರತದ ಆಟಗಾರರು ಪಾಕ್ ಗೆ ಮುಖಭಂಗ ಮಾಡಿದ್ದರು. 

ಸದ್ಯ ಟೂರ್ನಿ ಲೀಗ್ ಹಂತದಲ್ಲಿದ್ದು, ಪಟ್ಟಿಯಲ್ಲಿ ಭಾರತ ಅಗ್ರ ಸ್ಥಾನದಲ್ಲಿದ್ದು, ಪಾಕಿಸ್ತಾನ ಎರಡನೇ ಸ್ಥಾನದಲ್ಲಿದೆ. ಹೀಗಾಗಿ ಇಂದಿನ ಕಾದಾಟ ರೋಚಕತೆಗೆ ಸಾಕ್ಷಿಯಾಗಲಿದ್ದು, ದುಬೈನಲ್ಲಿ ನಡೆಯುತ್ತಿರುವ ಈ ಪಂದ್ಯ ಭಾರತದ ಕಾಲಮಾನದ ಪ್ರಕಾರ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ಬದ್ಧ ವೈರಿ ಪಾಕಿಸ್ತಾನಕ್ಕೆ ಮತ್ತೊಮ್ಮೆ ಮಣ್ಣು ಮುಕ್ಕಿಸಲಿ ಎಂಬುದೇ ಭಾರತೀಯರ ಪ್ರಾರ್ಥನೆ. 

Tags: Asia cup 2025Cricketdubaiindia vs pakistan
Previous Post

HD Kumarswamy: ಹೊಸ ಸಮೀಕ್ಷೆಯಿಂದ ರಾಜ್ಯಕ್ಕೆ ಬೆಂಕಿ ಹಾಕಲು ಹೊರಟಿದ್ದಾರೆ; ಹೆಚ್.ಡಿ. ಕುಮಾರಸ್ವಾಮಿ ಕಿಡಿ

Next Post

ಬೆಂಗಳೂರು ರಸ್ತೆಗುಂಡಿ ಮುಚ್ಚಲು ನಿಮಗ್ಯಾಕೆ ಅಷ್ಟೊಂದು ಕಷ್ಟ? – GBA ಅಧಿಕಾರಿಗಳ ಮೇಲೆ ಸಿಎಂ ಸಿದ್ದು ಗರಂ

Related Posts

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
0

ಕೇಂದ್ರ ಬಜೆಟ್ ಬಗ್ಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಭಾನುವಾರ ನಿರಾಶೆ ವ್ಯಕ್ತಪಡಿಸಿದ್ದು, ರಾಜ್ಯಗಳು ಮತ್ತು ಮಧ್ಯಮ ವರ್ಗದವರ  ಬಜೆಟ್ ಇದಲ್ಲ ಮತ್ತು ಕೇರಳದ ಪ್ರಮುಖ ವಲಯಗಳನ್ನು...

Read moreDetails
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

February 1, 2026
Next Post
ಬೆಂಗಳೂರು ರಸ್ತೆಗುಂಡಿ ಮುಚ್ಚಲು ನಿಮಗ್ಯಾಕೆ ಅಷ್ಟೊಂದು ಕಷ್ಟ? – GBA ಅಧಿಕಾರಿಗಳ ಮೇಲೆ ಸಿಎಂ ಸಿದ್ದು ಗರಂ

ಬೆಂಗಳೂರು ರಸ್ತೆಗುಂಡಿ ಮುಚ್ಚಲು ನಿಮಗ್ಯಾಕೆ ಅಷ್ಟೊಂದು ಕಷ್ಟ? - GBA ಅಧಿಕಾರಿಗಳ ಮೇಲೆ ಸಿಎಂ ಸಿದ್ದು ಗರಂ

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!