• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಭಾರತ v/s ವಿಂಡೀಸ್ 3ನೇ ಏಕದಿನ ಪಂದ್ಯ : ಭಾರತಕ್ಕೆ ಭರ್ಜರಿ ಗೆಲುವು

ಪ್ರತಿಧ್ವನಿ by ಪ್ರತಿಧ್ವನಿ
July 28, 2022
in ಕರ್ನಾಟಕ
0
ಭಾರತ v/s ವಿಂಡೀಸ್ 3ನೇ ಏಕದಿನ ಪಂದ್ಯ : ಭಾರತಕ್ಕೆ ಭರ್ಜರಿ ಗೆಲುವು
Share on WhatsAppShare on FacebookShare on Telegram

ಶತಕ ವಂಚಿತ ಶುಭಮನ್ ಗಿಲ್ ಮತ್ತು ಸ್ಪಿನ್ನರ್ ಯಜುರ್ವೆಂದ್ರ ಚಾಹಲ್ ಮಾರಕ ದಾಳಿ ನೆರವಿನಿಂದ ಭಾರತ ತಂಡ ಮೂರನೇ ಏಕದಿನ ಪಂದ್ಯದಲ್ಲಿ ಡಕ್ ವರ್ತ್ ಲೂಯಿಸ್ ನಿಯಮದ ಪ್ರಕಾರ ವೆಸ್ಡ್ ಇಂಡೀಸ್ ವಿರುದ್ಧ19 ರನ್ ಜಯ ಸಾಧಿಸಿದೆ.

ADVERTISEMENT

ಪೋರ್ಟ್ ಆಫ್ ಸ್ಪೇನ್ ನಲ್ಲಿ ಬುಧವಾರ ತಡರಾತ್ರಿ ನಡೆದ ಮೂರನೇ ಹಾಗೂ ಸರಣಿಯ ಅಂತಿಮ ಪಂದ್ಯ ಮಳೆಯ ಅಡಚಣೆ ನಡುವೆ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡ 36 ಓವರ್ ಗಳಲ್ಲಿ 3 ವಿಕೆಟ್ ಗೆ 225 ರನ್ ಗಳಿಸಿತ್ತು. ಡಕ್ ವರ್ತ್ ಲೂಯಿಸ್ ನಿಯಮೆ ಪ್ರಕಾರ 50 ಓವರ್ ಗಳಲ್ಲಿ 226 ರನ್ ಗುರಿ ಪಡೆಯಿತು. ಆದರೆ ವಿಂಡೀಸ್ ತಂಡ 26 ಓವರ್ ಗಳಲ್ಲಿ 137 ರನ್ ಗಳಿಗೆ ಪತನಗೊಂಡಿತು. ಈ ಮೂಲಕ 3 ಪಂದ್ಯಗಳ ಏಕದಿನ ಸರಣಿಯನ್ನು ಭಾರತ 3-0ಯಿಂದ ಕ್ಲೀನ್ ಸ್ವೀಪ್ ಮಾಡಿತು.

ಯಜುರ್ವೆಂದ್ರ ಚಾಹಲ್ 4 ವಿಕೆಟ್ ಪಡೆದು ಕೆರಿಬಿಯನ್ ಬ್ಯಾಟಿಂಗ್ ಬೆನ್ನೆಲುಬು ಮುರಿದರು. ವಿಂಡೀಸ್ ಪರ ಮಧ್ಯಮ ಕ್ರಮಾಂಕದಲ್ಲಿ ಬ್ರೆಂಡನಗ ಕಿಂಗ್ ಮತ್ತು ನಾಯಕ ನಿಕೊಲಸ್ ಪೂರನ್ ಯಲಾ 42 ರನ್ ಬಾರಿಸಿ ನಡೆಸಿದ ಹೋರಾಟ ಫಲ ನೀಡಲಿಲ್ಲ.

ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಭಾರತಕ್ಕೆ ನಾಯಕ ಶಿಖರ್ ಧವನ್ ಮತ್ತು ಶುಭಮನ್ ಗಿಲ್ ಶತಕದ ಜೊತೆಯಾಟದಿಂದ ಭರ್ಜರಿ ಆರಂಭ ನೀಡಿದರು.

ಗಿಲ್ 98 ಎಸೆತಗಳಲ್ಲಿ 7 ಬೌಂಡರಿ ಮತ್ತು 2 ಸಿಕ್ಸರ್ ಸೇರಿದ 98 ರನ್ ಗಳಿಸಿ ಅಜೇಯರಾಗಿ ಉಳಿದರು. ಧವನ್ 74 ಎಸೆತಗಳಲ್ಲಿ 7 ಬೌಂಡರಿ ಸಹಾಯದಿಂದ 58 ರನ್ ಗಳಿಸಿದರೆ. ಶ್ರೇಯಸ್ ಅಯ್ಯರ್ 44 ರನ್ ಬಾರಿಸಿ ಔಟಾದರು.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಪ್ರವೀಣ್ ನೆಟ್ಟಾರು ಹತ್ಯೆ | ಕೇರಳ-ಕರ್ನಾಟಕ ಪೊಲೀಸರು ಜಂಟಿ ಕಾರ್ಯಚಾರಣೆ ಮಾಡಿದರೆ ಮಾತ್ರ, ಕೊಲೆಗಡುಕರಿಗೆ ಶಿಕ್ಷೆ : ಗೃಹ ಸಚಿವ ಆರಗ ಜ್ಞಾನೇಂದ್ರ

Next Post

ಮಂಕಿಪಾಕ್ಸ್ ಲಸಿಕೆ ಅಭಿವೃದ್ಧಿಪಡಿಸಲು ಟೆಂಡರ್ ಕರೆದ ಕೇಂದ್ರ ಸರ್ಕಾರ

Related Posts

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..
Top Story

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

by ಪ್ರತಿಧ್ವನಿ
May 1, 2026
0

ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ₹2162ರಿಂದ ₹3153ಕ್ಕೆ ಏರಿಸಿರುವುದು, ಒಟ್ಟು ₹991ರ ಭಾರೀ ಏರಿಕೆ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರವಾಗಿದೆ ಎಂದು ಮಹಿಳಾ ಮತ್ತು...

Read moreDetails
227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

April 30, 2026
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
Next Post
ಮಂಕಿಪಾಕ್ಸ್ ಲಸಿಕೆ ಅಭಿವೃದ್ಧಿಪಡಿಸಲು ಟೆಂಡರ್ ಕರೆದ ಕೇಂದ್ರ ಸರ್ಕಾರ

ಮಂಕಿಪಾಕ್ಸ್ ಲಸಿಕೆ ಅಭಿವೃದ್ಧಿಪಡಿಸಲು ಟೆಂಡರ್ ಕರೆದ ಕೇಂದ್ರ ಸರ್ಕಾರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!